ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಮೈಕಾನ್, ಪರ್ಲಾಣಿ ಸ್ಥಳದಲ್ಲಿ ರವಿವಾರ ಮುಂಜಾನೆ 7 ಗಂಟೆಗೆ ಸುಮಾರಿಗೆ ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಕಾಣಿಸಿಕೊಂಡಿದೆ.
ಹೊಸಮಠ ಕಡೆಗೆ ತೆರಲಿರುವ ಬಗ್ಗೆ ವರದಿಯಾಗಿದೆ. ಯಾವುದೇ ಕೃಷಿಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ.
ಪದೇ ಪದೇ ಆನೆಯ ದಾಳಿಯಾಗುತ್ತಲೇ ಇರುವರಿಂದ ಪ್ರದೇಶದ ಜನರು ಭಯಭೀತಗೊಂಡಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆ, ಸರ್ಕಾರ ಸೂಕ್ತ ಶಾಶ್ವತ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿದ್ದಾರೆ.