ಬೆಂಗಳೂರು: ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಫ್ಲೈಟ್(HSRP) ಅಳವಡಿಸದ ವಾಹನ ಸವಾರರಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳದ ವಾಹನ ಸವಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ತಿಳಿಸಿದೆ. ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಸಂಬಂಧ ಮೇಲ್ಮನವಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ನೇತೃತ್ವದ ವಿಭಾಗೀಯ ಪೀಠ ಇದಕ್ಕೆ ಸಂಬಂಧಿಸಿದಂತೆ ಮಧ್ಯಂತರ ಆದೇಶವನ್ನು ಹೈಕೋರ್ಟ್ ಡಿಸೆಂಬರ್ 4ರ ವರೆಗೆ ವಿಸ್ತರಿಸಿದೆ.
Home ತಾಜಾ ಸುದ್ದಿ `HSRP’ ಅಳವಡಿಸದ ವಾಹನ ಸವಾರರಿಗೆ ಬಿಗ್ ರಿಲೀಫ್ : ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ...