Home ಕರಾವಳಿ ಪುಂಜಾಲಕಟ್ಟೆ: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು…!!

ಪುಂಜಾಲಕಟ್ಟೆ: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು…!!

0
ಪುಂಜಾಲಕಟ್ಟೆ: ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಸಮಾಜ ತೆಂಗಿನಕಾಯಿ ಕೀಳುತ್ತಿದ್ದಾಗ ಬಿದ್ದು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ಸಾವನ್ನಪ್ಪಿದವರು ಸರಪಾಡಿ ಎಕ್ಕುಡೇಲು ನಿವಾಸಿ ಗಿರಿಯಪ್ಪ ( 51) ಎಂದು ತಿಳಿಯಲಾಗಿದೆ.
ಅವರು ನ.3ರಂದು ತನ್ನ ತೋಟದ ತೆಂಗಿನ ಮರದಿಂದ ಕಾಯಿ ಕೀಳುತ್ತಿದ್ದಾಗ ಬಿದ್ದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
 ಮೃತರು ಪತ್ನಿ ಹಾಗೂ ಮೂವರು ಪುತ್ರರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here