Home ತಾಜಾ ಸುದ್ದಿ ಬ್ರಹ್ಮಗಂಟು ಸೀರಿಯಲ್‌ ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆ..!!

ಬ್ರಹ್ಮಗಂಟು ಸೀರಿಯಲ್‌ ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆ..!!

0

ಬ್ರಹ್ಮಗಂಟು ಸೀರಿಯಲ್‌ ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿನ್ನೆ (ನ.30) ತಡರಾತ್ರಿ ಹೈದರಾಬಾದ್‌ನಲ್ಲಿ ಈ ಘಟನೆ ನಡೆದಿದ್ದು, ಆತ್ಮಹತ್ಯೆಗೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ.

ಮರಣೋತ್ತರ ಪರೀಕ್ಷೆಯ ನಂತರ ನಟಿಯ ಮೃತದೇಹ ಬೆಂಗಳೂರಿಗೆ ತರುವ ಸಾಧ್ಯತೆಯಿದೆ.

LEAVE A REPLY

Please enter your comment!
Please enter your name here