Home ತಾಜಾ ಸುದ್ದಿ BREAKING : ಸಿ.ಟಿ ರವಿ ಬಂಧನ ಕೇಸ್ : ಇಂದು ಮಧ್ಯಾಹ್ನ 3 ಗಂಟೆಗೆ ವಿಚಾರಣೆ...

BREAKING : ಸಿ.ಟಿ ರವಿ ಬಂಧನ ಕೇಸ್ : ಇಂದು ಮಧ್ಯಾಹ್ನ 3 ಗಂಟೆಗೆ ವಿಚಾರಣೆ ಮುಂದೂಡಿಕೆ

0

ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಸಿ ಬಂಧನಕ್ಕೊಳಗಾಗಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಪೊಲೀಸರು ಇಂದು ಬೆಳಗಾವಿ JMFC ಕೋರ್ಟ್ ಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಇಂದು ಮಧ್ಯಾಹ್ನ 3 ಗಂಟೆಗೆ ವಿಚಾರಣೆ ಮುಂದೂಡಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಸಿ ಬಂಧನಕ್ಕೊಳಗಾಗಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಪೊಲೀಸರು ಇಂದು ಬೆಳಗಾವಿ JMFC ಕೋರ್ಟ್ ಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಈ ಆದೇಶ ಹೊರಡಿಸಿದೆ. ಎಂಎಲ್ ಸಿ ಸಿಟಿ ರವಿಗೆ ಆರೋಗ್ಯ ತಪಾಸಣೆ ನಡೆಸಿದ ಪೊಲೀಸರು ಬೆಳಗಾವಿ JMFC ಕೋರ್ಟ್ ಗೆ ಹಾಜರುಪಡಿಸಿದ್ದರು. ಸಿ.ಟಿ ರವಿ ಪರ ಕೋರ್ಟ್ ನಲ್ಲಿ ಎಂಬಿ ಜಿರಲಿ ವಾದ ಮಂಡಿಸಿದ್ದಾರೆ.

LEAVE A REPLY

Please enter your comment!
Please enter your name here