Home ಕರಾವಳಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದ 8ನೇ ವರ್ಷದ ಮಂಗಳೂರು ಕಂಬಳಕ್ಕೆ ಅದ್ದೂರಿ ಚಾಲನೆ

ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದ 8ನೇ ವರ್ಷದ ಮಂಗಳೂರು ಕಂಬಳಕ್ಕೆ ಅದ್ದೂರಿ ಚಾಲನೆ

0

ಮಂಗಳೂರು: ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದ 8ನೇ ವರ್ಷದ ರಾಮ ಲಕ್ಷ್ಮಣ ಮಂಗಳೂರು ಕಂಬಳಕ್ಕೆ ಇಂದು ಬೆಳಗ್ಗೆ ಚಾಲನೆ ನೀಡಲಾಯಿತು.

ಕ್ಯಾಪ್ಟನ್ ಪ್ರಾಂಜಾಲ್ ಅವರ ತಂದೆ ಮಾಜಿ ಎಂಡಿ ವೆಂಕಟೇಶ್ ಅವರು ಮಂಗಳೂರು ಕಂಬಳ ಅದ್ದೂರಿ ಚಾಲನೆ ನೀಡಿದರು.


ಮಂಗಳೂರು ಕುಲಪತಿ ಪಿ.ಎಲ್ ಧರ್ಮ, ಶ್ರೀ ಚಿತ್ತರಂಜನ ಬ್ರಹ್ಮಬೈದರ್ಕಳ ಗರೋಡಿ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ರಾಜಶೇಖರಾನಂದ ಸ್ವಾಮೀಜಿ,ವಜ್ರದೇಹಿ ಮಠ ರಾಮಕೃಷ್ಣ ಮಠದ ಚಿದಂಬರನಾಂದ ಸ್ವಾಮೀಜಿ, ಪ್ರದೀಪ್ ಕುಮಾರ್ ಕಲ್ಕೂರ,ಧರ್ಮದರ್ಶಿ ಹರಿಕೃಷ್ಣ ಪುನರೂರು ,ಕಟೀಲ್ ಅನಂತ ಪದ್ಮನಾಭ ಆಸ್ರಣ್ಣ,ಜಯರಾಮ್ ಶೆಟ್ಟಿ, ಕಾರ್ಣಿಕ್,ಕಾರ್ಪೊರೇಟರ್ ಕಿರಣ್, ನಗರ ಪಾಲಿಕೆಯ ವಿರೋಧ ಪಕ್ಷದ ನಾಯಕ,ಅನಿಲ್ ಕುಮಾರ್, ತರ್ಜನಿ ಕಮ್ಯುನಿಕೇಶನ್ ಸಂಸ್ಥೆಯ ಸಂಜಯ ಪ್ರಭು, ಮಾಜಿ ಮೇಯರ್ ಕವಿತಾ ಸನಿಲ್, ಬ್ರಿಗೇಡಿಯರ್ ಐ.ಎಂ ರೈ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here