Home ಕರಾವಳಿ ಬೆಳ್ತಂಗಡಿ: ಹಿಂದೂ ಯುವಕನೊಂದಿಗೆ ಮುಸ್ಲಿಂ ಯುವತಿ ಪರಾರಿ..! ನಾಪತ್ತೆಯಾಗಿದ್ದ ಜೋಡಿ ಮದುವೆಯಾಗಿ ಪತ್ತೆ

ಬೆಳ್ತಂಗಡಿ: ಹಿಂದೂ ಯುವಕನೊಂದಿಗೆ ಮುಸ್ಲಿಂ ಯುವತಿ ಪರಾರಿ..! ನಾಪತ್ತೆಯಾಗಿದ್ದ ಜೋಡಿ ಮದುವೆಯಾಗಿ ಪತ್ತೆ

0

ಮಂಗಳೂರು : ನಾಪತ್ತೆಯಾಗಿದ್ದ ಮುಸ್ಲಿಂ ಯುವತಿ ಹಿಂದು ಯುವಕನ ಜತೆ ಮದುವೆಯಾಗಿ ಪತ್ತೆ ಆಗಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ‌ ಪಟ್ರಮೆ ಗ್ರಾಮದಲ್ಲಿ ನಡೆದಿದೆ. ಪ್ರೀತಿಸಿ ಹಿಂದೂ ಸಂಪ್ರದಾಯದಂತೆ ಕೊತ್ರೊಟ್ಟು ಸತ್ಯನಾರಾಯಣ ದೇವಸ್ಥಾನದಲ್ಲಿ ಹರೀಶ್ ಗೌಡ-ಸುಹಾನಾ ವಿವಾಹವಾಗಿದ್ದಾರೆ. ಬಳಿಕ ಜೋಡಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಬಂದಿದ್ದಾರೆ.


ಫೇಸ್​ಬುಕ್​ನಲ್ಲಿ ಪರಿಚಯವಾಗಿ ಪ್ರೀತಿ ಮಾಡಿದ್ದರು. ಬಳಿಕ ಕಂಪ್ಯೂಟರ್ ಕ್ಲಾಸ್​ಗೆಂದು ಹೋಗಿದ್ದವಳು ನಾಪತ್ತೆ ಆಗಿದ್ದಳು. ಯುವತಿ ಮನೆಯವರು ಮೂಡಬಿದರೆ ಠಾಣೆಯಲ್ಲಿ ನಾಪತ್ತೆ ಕೇಸ್​ ದಾಖಲಿಸಿದ್ದರು.

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ‌ ಪಟ್ರಮೆ ಗ್ರಾಮದ ಯುವಕ ಹರೀಶ್ ಗೌಡನನ್ನು ಪ್ರೀತಿಸಿ ಸುಹಾನಾ ಮದುಮೆ ಮಾಡಿಕೊಂಡಿದ್ದಾರೆ. ಸ್ವಇಚ್ಛೆಯಿಂದ ಮದುವೆ ಆಗಿರುವುದಾಗಿ ಯುವತಿ ಹೇಳಿದ್ದಾಳೆ.

LEAVE A REPLY

Please enter your comment!
Please enter your name here