Home ಕರಾವಳಿ ಬೆಳ್ತಂಗಡಿ: ಹೃದಯಾಘಾತದಿಂದ ವಿದ್ಯಾರ್ಥಿ ಮೃತ್ಯುಕರಾವಳಿತಾಜಾ ಸುದ್ದಿದಕ್ಷಿಣ ಕನ್ನಡಬೆಳ್ತಂಗಡಿ: ಹೃದಯಾಘಾತದಿಂದ ವಿದ್ಯಾರ್ಥಿ ಮೃತ್ಯುBy Prakhara News - February 17, 20250WhatsAppTelegramFacebookTwitterEmailCopy URL ಬೆಳ್ತಂಗಡಿ: ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ತೋಟತ್ತಾಡಿ ಗ್ರಾಮದಲ್ಲಿ ನಡೆದಿದೆ.ಹೃದಯಾಘಾತದಿಂದ ಮೃತಪಟ್ಟವರು ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿ ಜಯರಾಮ (19) ಎಂದು ತಿಳಿದು ಬಂದಿದೆ.ಇಂದು(ಫೆ.17) ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.