Home ದೇಶ ದೇಶದ 13 ವಿಮಾನ ನಿಲ್ದಾಣಗಳ ಖಾಸಗೀಕರಣ: ನಿರ್ಮಲಾ ಸೀತಾರಾಮನ್‌

ದೇಶದ 13 ವಿಮಾನ ನಿಲ್ದಾಣಗಳ ಖಾಸಗೀಕರಣ: ನಿರ್ಮಲಾ ಸೀತಾರಾಮನ್‌

0

ದೇಶದ 13 ವಿಮಾನ ನಿಲ್ದಾಣಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ಪಿಪಿಪಿ ಮಾದರಿಯನ್ನು ಖಾಸಗೀಕರಣಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

2026ರ ಅಂತ್ಯದ ವೇಳೆಗೆ ಈ ಯೋಜನೆಯನ್ನು ಪೂರ್ಣವಾಗಿ ಜಾರಿಗೊಳಿಸಲಾಗುವುದು ಎಂದು ಅವರು ಹೇಳಿದ್ದಾರೆ. ಸರ್ಕಾರಿ ಸ್ವಾಮ್ಯದ ಆಸ್ತಿಗಳ ವಿಲೇವಾರಿಯಿಂದ ಐದು ವರ್ಷಗಳಲ್ಲಿ 10 ಲಕ್ಷ ಕೋಟಿ ರೂಪಾಯಿ ಆದಾಯ ಸಂಗ್ರಹಣೆ ಮಾಡುವ ಗುರಿ ಹೊಂದಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಖಾಸಗಿ ಪ್ರಕ್ರಿಯೆಗಾಗಿ ಸರ್ಕಾರ ಮೊದಲ ಬಾರಿಗೆ ಏಳು ಸಣ್ಣ ವಿಮಾನ ನಿಲ್ದಾಣಗಳನ್ನು ಆರು ದೊಡ್ಡ ವಿಮಾನ ನಿಲ್ದಾಣದೊಂದಿಗೆ ಸಂಯೋಜಿಸಲಾಗಿದೆ ಎಂದು ಅವರು ಹೇಳಿದ್ದಾರ

LEAVE A REPLY

Please enter your comment!
Please enter your name here