
ಮಂಗಳೂರು: ಕರಂಗಲ್ಪಾಡಿ ಯ easel chamber ಕಟ್ಟಡದ ನೆಲ ಮಹಡಿಯಲ್ಲಿ ಇಂದು ಮಧ್ಯಾಹ್ನ ಬೆಂಕಿ ಕಾಣಿಸಿ ಕೊಂಡಿದೆ.



ಕಟ್ಟಡದ ನೆಲಮಹಡಿಯಲ್ಲಿರುವ ವಿದ್ಯುತ್ ಪ್ಯಾನಲ್ ಬೋರ್ಡ್ ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕದಳ ಬೆಂಕಿ ನಂದಿಸಿದೆ. ಬೆಂಕಿಯಿಂದಾಗಿ ಯಾವುದೇ ರೀತಿಯ ಹಾನಿಯಾಗಿಲ್ಲ.

