Home ಉಡುಪಿ ಕಾಂತಾರ ಚಾಪ್ಟರ್ 1 ಚಿತ್ರದ ಶೂಟಿಂಗ್ ವೇಳೆ ಸಹ ಕಲಾವಿದ ನೀರಿನಲ್ಲಿ ಮುಳುಗಿ ಸಾವು..!

ಕಾಂತಾರ ಚಾಪ್ಟರ್ 1 ಚಿತ್ರದ ಶೂಟಿಂಗ್ ವೇಳೆ ಸಹ ಕಲಾವಿದ ನೀರಿನಲ್ಲಿ ಮುಳುಗಿ ಸಾವು..!

0

ಉಡುಪಿ: ರಾಷ್ಟ್ರ ಪ್ರಶಸ್ತಿ ವಿಜೇತ ನಟ, ನಿರ್ದೇಶಕ ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಾಪ್ಟರ್ 1 ಚಿತ್ರಕ್ಕೆ ಸಾಲು ಸಾಲು ಸಂಕಷ್ಟಗಳು ಎದುರಾಗುತ್ತಿವೆ. ಕೇರಳ ಮೂಲದ ಸಹ ಕಲಾವಿದ ಕಪಿಲ್ ಎಂಬುವರು ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರಿನ ಸೌಪರ್ಣಿಕ ನದಿಯಲ್ಲಿ ಈಜಲು ತೆರಳಿದ್ದಾಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಕೊಲ್ಲೂರಿನಲ್ಲಿ ಚಿತ್ರದ ಶೂಟಿಂಗ್ ನಡೆಯುತ್ತಿದ್ದಾಗ ಚಿತ್ರದ ಸಹ ಕಲಾವಿದರ ಜೊತೆ ಕಪಿಲ್ ಹೋಗಿದ್ದಾಗ ಈ ದುರ್ಘಟನೆ ಸಂಭವಿಸಿದೆ.

LEAVE A REPLY

Please enter your comment!
Please enter your name here