ರಾಜ್ಯದಲ್ಲಿ ಯಾವುದೇ ಅನರ್ಹ `BPL ರೇಷನ್ ಕಾರ್ಡ್’ ರದ್ದು ಮಾಡಲ್ಲ : ಸಚಿವ ಕೆ.ಹೆಚ್. ಮುನಿಯಪ್ಪ ಸ್ಪಷ್ಟನೆ

Prakhara News
0 Min Read

ರಾಜ್ಯದಲ್ಲಿ ಯಾವುದೇ ಅನರ್ಹ ಬಿಪಿಎಲ್ ಕಾರ್ಡ್ ಳನ್ನ ರದ್ದು ಮಾಡಲ್ಲ, ಎಲ್ಲವನ್ನು ಪರಿಷ್ಕರಣೆ ಮಾಡುತ್ತೇವೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನರ್ಹ ಬಿಪಿಎಲ್ನಲ್ಲಿರುವ ಅನರ್ಹರನ್ನು ನಿಯಮಗಳ ಪ್ರಕಾರ ಪರಿಷ್ಕರಣೆ ಮಾಡಿ, ಎಪಿಎಲ್ಗೆ ವರ್ಗಾವಣೆ ಮಾಡುತ್ತೇವೆ. ಯಾವ ಕಾರ್ಡನ್ನು ರದ್ದು ಮಾಡಲ್ಲ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿರುವ ಎಲ್ಲಾ ಕಾರ್ಡ್ಗಳನ್ನು ಪರಿಷ್ಕರಣೆ ಮಾಡುತ್ತೇವೆ. ವರ್ಗಾವಣೆ ಸಂದರ್ಭದಲ್ಲಿ ಏನಾದರೂ ಸಣ್ಣಪುಟ್ಟ ಸಮಸ್ಯೆಯಾದರೆ 24 ಗಂಟೆಯೊಳಗೆ ಅದನ್ನು ಸರಿಪಡಿಸಿ ಆಹಾರ ಧಾನ್ಯ ಕೊಡುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ

Share This Article
Leave a Comment