ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ವಂಚನೆ: ಆರೋಪಿ ಅರೆಸ್ಟ್..!

Prakhara News
0 Min Read

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಗರ್ಭವತಿಯನ್ನಾಗಿಸಿದ ಆರೋಪದಡಿ ಯುವಕನೋರ್ವನನ್ನು
ಪುತ್ತೂರು ಮಹಿಳಾ ಪೊಲೀಸರು ಬಂಧಿಸಿದ್ದಾರೆ,
ಕಬಕ ನಿವಾಸಿ ಪ್ರಶಾಂತ್ ಗೌಡ ಬಂಧಿತ ಆರೋಪಿ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

Share This Article
Leave a Comment