Home ಕರಾವಳಿ ಪತ್ರಕರ್ತ‌ ನಿಶಾಂತ್ ಬಿಲ್ಲಂಪದವು ಮೇಲಿನ ಹಲ್ಲೆ ಖಂಡನೀಯ- ಪದ್ಮರಾಜ್ ಆರ್. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ

ಪತ್ರಕರ್ತ‌ ನಿಶಾಂತ್ ಬಿಲ್ಲಂಪದವು ಮೇಲಿನ ಹಲ್ಲೆ ಖಂಡನೀಯ- ಪದ್ಮರಾಜ್ ಆರ್. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ

0

ವಿಜಯವಾಣಿ ಪುತ್ತೂರು ವರದಿಗಾರ ನಿಶಾಂತ್ ಬಿಲ್ಲಂಪದವು ಅವರ ಮೇಲೆ ಪುತ್ತೂರಿನ ಬಪ್ಪಳಿಗೆಯಲ್ಲಿ ನಡೆದಿರುವ ದೌರ್ಜನ್ಯ ಖಂಡನೀಯ. ನಿಶಾಂತ್ ಬಿಲ್ಲಂಪದವು ಅವರು ಕಾರ್ಯನಿರತರಾಗಿದ್ದ ವೇಳೆ ಅಮಾನವೀಯವಾಗಿ ವರ್ತಿಸಿ, ಜೀವಬೆದರಿಕೆ ಒಡ್ಡಿರುವ ಘಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಮತ್ತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಜರುಗಿಸಬೇಕು. ಘಟನೆ ಬಗ್ಗೆ ಸರ್ಕಾರ ಗಮನಕ್ಕೆ ತಂದು ಪತ್ರಕರ್ತನಿಗೆ ಸೂಕ್ತ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸುತ್ತೇನೆ.
-ಪದ್ಮರಾಜ್ ಆರ್. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ


LEAVE A REPLY

Please enter your comment!
Please enter your name here