Home ತಾಜಾ ಸುದ್ದಿ ‘ನಾನು ಯಾರಿಗೂ ಮೋಸ ಮಾಡಿಲ್ಲ, ಮಿಸ್ ಯೂ ಫ್ರೆಂಡ್ಸ್’ : ಡೆತ್ ನೋಟ್ ಬರೆದಿಟ್ಟು ‘ದ್ವಿತೀಯ...

‘ನಾನು ಯಾರಿಗೂ ಮೋಸ ಮಾಡಿಲ್ಲ, ಮಿಸ್ ಯೂ ಫ್ರೆಂಡ್ಸ್’ : ಡೆತ್ ನೋಟ್ ಬರೆದಿಟ್ಟು ‘ದ್ವಿತೀಯ PUC’ ವಿದ್ಯಾರ್ಥಿನಿ ಆತ್ಮಹತ್ಯೆ

0

 ಡೆತ್ ನೋಟ್ ಬರೆದಿಟ್ಟು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ತ್ಯಾಗರಾಜನಗರದಲ್ಲಿ ನಡೆದಿದೆ.


ಮೃತಳನ್ನು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಝಾನ್ಸಿ ಎಂದು ಗುರುತಿಸಲಾಗಿದೆ, ಕಾಲೇಜಿನಿಂದ ಬಂದವಳೇ ‘ನಾನು ಯಾರಿಗೂ ಮೋಸ ಮಾಡಿಲ್ಲ, ಬುಜ್ಜಿ, ಆಲ್ ಫ್ರೆಂಡ್ಸ್ ಮಿಸ್ ಯೂ’ ಎಂದು ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.

 

ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ದೊಡ್ಡಬಳ್ಳಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

LEAVE A REPLY

Please enter your comment!
Please enter your name here