ಪುತ್ತೂರು : ಇನ್ನೋವಾ ಮತ್ತು ಫೋರ್ಡ್ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಸಂಟ್ಯಾರು ಎಂಬಲ್ಲಿ ನಡೆದಿದೆ.
ಘಟನೆಯಲ್ಲಿ ಇನ್ನೋವಾ ಕಾರು ಚಾಲಕ, ಉಪ್ಪಿನಂಗಡಿ ಮೂಲದ ವ್ಯಕ್ತಿ ಸಹಿತ ಹಲವರಿಗೆ ಗಾಯವಾಗಿದ್ದು, ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ರಸ್ತೆ ಮದ್ಯದಲ್ಲಿ ಈ ಅಪಘಾತ ಸಂಭವಿಸಿದ ಕಾರಣ ಕಿಲೋಮೀಟರ್ ಗಟ್ಟಲೆ ರಸ್ತೆ ಬ್ಲಾಕ್ ಆಗಿದ್ದು,ವಾಹನ ಸಂಚಾರಕ್ಕೆ ಅಡೆತಡೆ ಉಂಟಾಗಿ, ಟ್ರಾಫಿಕ್ ಜಾಮ್ ಸಂಭವಿಸಿದೆ.