Home ತಾಜಾ ಸುದ್ದಿ ಇಂದು ದ್ವಿತೀಯ PUC ಫಲಿತಾಂಶ ಪ್ರಕಟ

ಇಂದು ದ್ವಿತೀಯ PUC ಫಲಿತಾಂಶ ಪ್ರಕಟ

0

ಇಂದು ಬೆಳಗ್ಗೆ 10 ಗಂಟೆಗೆ ದ್ವಿತೀಯ PUC ಫಲಿತಾಂಶ ಪ್ರಕಟವಾಗಲಿದೆ ಎಂಬ ಅಧಿಕೃತ ಮಾಹಿತಿ ಲಭ್ಯವಾಗಿದೆ.
ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಶಿಕ್ಷಣ ಇಲಾಖೆ ಫಲಿತಾಂಶ ಪ್ರಕಟಿಸಲಿದೆ. 11 ಗಂಟೆಯ ನಂತರ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.

ರಾಜ್ಯದ 1,124 ಕೇಂದ್ರಗಳಲ್ಲಿ ಮಾ. 1ರಿಂದ 22ರವರೆಗೆ ಪರೀಕ್ಷೆಗಳು ನಡೆದಿದ್ದವು. ನೋಂದಣಿ ಮಾಡಿಕೊಂಡ 6.98 ಲಕ್ಷ
ವಿದ್ಯಾರ್ಥಿಗಳಲ್ಲಿ ಶೇ. 98ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾಗಿದ್ದು, ಇಂದು ಫಲಿತಾಂಶ ಪ್ರಕಟವಾಗಲಿದೆ

LEAVE A REPLY

Please enter your comment!
Please enter your name here