ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ ಮೊದಲ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ ಏಳನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ.
ಮೊಬೈಲ್ ಫೋನ್ ಗಳ ಮೇಲಿನ ತೆರಿಗೆ ಇಳಿಕೆ ಮಾಡಲಾಗುವುದು, ಮೊಬೈಲ್ ಫೋನ್, ಮೊಬೈಲ್ ಚಾರ್ಜ್ ಬೆಲೆ ಇಳಿಕೆ ಮಾಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.