Home ಕರಾವಳಿ ಟೈಮ್ಸ್ ಆಫ್ ಕುಡ್ಲ  ಪತ್ರಿಕೆ ಸಂಪಾದಕ ಶಶಿ ಆರ್.ಬಂಡಿಮಾ‌ರ್ ಹೃದಯಾಘಾತದಿಂದ ನಿಧನ

ಟೈಮ್ಸ್ ಆಫ್ ಕುಡ್ಲ  ಪತ್ರಿಕೆ ಸಂಪಾದಕ ಶಶಿ ಆರ್.ಬಂಡಿಮಾ‌ರ್ ಹೃದಯಾಘಾತದಿಂದ ನಿಧನ

0

ಮಂಗಳೂರು :ಟೈಮ್ಸ್ ಆಫ್ ಕುಡ್ಲ ತುಳು ಪತ್ರಿಕೆಯ ಸಂಸ್ಥಾಪಕರು, ಶಶಿ ಬಂಡಿಮಾರ್ ರವರು ನಾಗಾಲ್ಯಾಂಡ್ ನಲ್ಲಿ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.

ಟೈಮ್ಸ್ ಆಫ್ ಕುಡ್ಲ ತುಳು ಪತ್ರಿಕೆಯ ಸಂಸ್ಥಾಪಕರು, ಶಶಿ ಬಂಡಿಮಾರ್ ರವರು ನಾಗಾಲ್ಯಾಂಡ್ ನಲ್ಲಿ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.

15 ವರ್ಷಗಳಿಂದ ನಡೆಸಿಕೊಂಡು ಬಂದಿದ್ದ ಇವರ ತುಳು ಪತ್ರಿಕೆ ಅಪಾರ ನಷ್ಟದಲ್ಲಿ ನಡೆಯುತ್ತಿದ್ದರು ಸಹ ಪತ್ರಿಕೋದ್ಯಮವನ್ನು ಬಲಿಷ್ಠ ಪಡಿಸುವುದಕ್ಕಾಗಿ, ದೂರದ ನಾಗಾಲ್ಯಾಂಡ್ ನಲ್ಲಿ ಫರ್ನಿಚರ್ ತಯಾರಿಸಿ ಅದರ ವ್ಯಾಪಾರ ಮೂಲಕ ಬಂದ ಸಂಪತ್ತನ್ನು ತುಳುಪತ್ರಿಕೆಗೆ ಭಾಷಾ ಸಾಹಿತ್ಯಕ್ಕೆ ವಿನಿಯೋಗ ಮಾಡುತ್ತಿದ್ದ ಬಂಡಿಮಾರವರು ತುಳು ಭಾಷೆಗೆ ತನ್ನದೇ ರೀತಿಯಲ್ಲಿ ಕೊಡುಗೆಯನ್ನು ನೀಡಿದ್ದಾರೆ.

ಬಲ್ಲ ಮೂಲಗಳ ಪ್ರಕಾರ 31/1/2024 ನೇ ಶುಕ್ರವಾರ ಮಂಗಳೂರಿಗೆ ಏರಲಿಫ್ಟ್ ಮೂಲಕ ಶವ ತರಳಿದ್ದು ತನ್ನ ಹುಟ್ಟೂರಾದ ನಿರುಮಾರ್ಗದಲ್ಲಿ ಅಂತಿಮ ಸಂಸ್ಕೃರ ನಡೆಯಲಿದೆ.

LEAVE A REPLY

Please enter your comment!
Please enter your name here