Home ಕರಾವಳಿ ಶ್ರೀ ನಿಟಿಲಾಕ್ಷ ಸದಾಶಿವ ದೇವರ ವಠಾರದಲ್ಲಿ ಅತಿಮಹಾರುದ್ರ ಯಾಗ- ಚಂದ್ರಹಾಸ ಶೆಟ್ಟಿ ರಂಗೋಲಿ ದೀಪ ಪ್ರಜ್ವಲನೆ

ಶ್ರೀ ನಿಟಿಲಾಕ್ಷ ಸದಾಶಿವ ದೇವರ ವಠಾರದಲ್ಲಿ ಅತಿಮಹಾರುದ್ರ ಯಾಗ- ಚಂದ್ರಹಾಸ ಶೆಟ್ಟಿ ರಂಗೋಲಿ ದೀಪ ಪ್ರಜ್ವಲನೆ

0

ಶ್ರೀ ನಿಟಿಲಾಕ್ಷ ಸದಾಶಿವ ದೇವರ ವಠಾರದಲ್ಲಿ ನಡೆಯಲಿರುವ ಅತಿಮಹಾರುದ್ರ ಯಾಗದ ರುದ್ರಪಾರಾಯಣ ಕಾರ್ಯಕ್ರಮದ ಇಂದಿನ ದೀಪ ಪ್ರಜ್ವಲನೆ ಮಾಡಿದವರು ಚಂದ್ರಹಾಸ ಶೆಟ್ಟಿ ರಂಗೋಲಿ ಅಧ್ಯಕ್ಷರು ಬಂಟರ ಸಂಘ ಬಂಟ್ವಾಳ ತಾಲೂಕು, ಕೆಲಿಂಜೇಶ್ವರಿ ಭಜನಾ ಮಂಡಳಿ ಕೆಲಿಂಜ, ನಿಟಿಲಾಕ್ಷ ದೇವರ ಕಟ್ಟೆ ಬೊಳಂಗಡಿ, ನಿಟಿಲಾಕ್ಷ ದೇವರಕಟ್ಟೆ ಪಿಲಿಂಜ, ನಿಟಿಲಾಕ್ಷ ದೇವರಕಟ್ಟೆ ಪಡ್ಡೆರಬೈಲು ನೆಟ್ಲಾ , ಯಾಗ ಸಮಿತಿ ಸದಸ್ಯರು, ಇತರ ಪ್ರಮುಖರು ಹಾಗೂ ಭಕ್ತಾದಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here