Prakhara News
ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ತುಳು ಸಿನಿಮಾಕ್ಕೆ ಬಾಲಿವುಡ್ ನಟ ಸುನೀಲ್ ಶೆಟ್ಟಿ ಎಂಟ್ರಿ
ಮಂಗಳೂರು: ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದಲ್ಲಿ ಅಭಿನಯಿಸಲು ಬಾಲಿವುಡ್ ನಟ ಸುನೀಲ್ ಶೆಟ್ಟಿ ಜನವರಿ 14 ರಂದು ಮಂಗಳೂರಿಗೆ ಆಗಮಿಸುತ್ತಿದ್ದಾರೆ.ಅನೆಕ ವರ್ಷಗಳಿಂದ ತುಳು ಸಿನಿಮಾದಲ್ಲಿ ಅಭಿನಯಿಸ ಬೇಕೆಂಬ ಇಚ್ಛೆ...
ಕ್ಯಾ. ಬ್ರಿಜೇಶ್ ಚೌಟ ಸಂಸದರಾದ ಬಳಿಕ ಎಂಪಿ ಲಾಡ್ಸ್ ಅನುದಾನಡಿ ಮೊದಲ ಕಾಮಗಾರಿಗೆ ಚಾಲನೆ
ಮಂಗಳೂರು: ಪುತ್ತೂರು ತಾಲೂಕಿನ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸೋಮವಾರ ಚಾಲನೆ ನೀಡಿದ್ದಾರೆ.ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಡಿ ಅಂದಾಜು 5 ಲಕ್ಷ ರೂ....
ಜ.17ರಂದು “ಕಣ್ಣಾಮುಚ್ಚೆ ಕಾಡೇ ಗೂಡೇ” ಸಿನಿಮಾ ತೆರೆಗೆ
ಮಂಗಳೂರು: ಡಾರ್ಲಿಂಗ್ ಪ್ರೊಡಕ್ಷನ್ಸ್ ಬ್ಯಾನರಿನಲ್ಲಿ ತಯಾರಾಗಿರುವ “ಕಣ್ಣಾಮುಚ್ಚೆ ಕಾಡೇ ಗೂಡೇ“ ಸಿನಿಮಾ ಜನವರಿ 17ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ಮಾಪಕ ವೀರೇಶ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.”ಸಿನಿಮಾದಲ್ಲಿ ಸಸ್ಪೆನ್ಸ್ ಕಥಾ ಹಂದರದ ಜೊತೆಗೆ...
BIG NEWS : ಹೆಲ್ಮೆಟ್ ಇಲ್ಲದಿದ್ದರೆ ಪೆಟ್ರೋಲ್ ಇಲ್ಲ : ಸಾರಿಗೆ ಇಲಾಖೆಯಿಂದ ಹೊಸ...
ಲಖನೌ : ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರರ ಸಾವಿನ ಪ್ರಮಾಣ ಕಡಿಮೆ ಮಾಡುವ ಉದ್ದೇಶದಿಂದ ಉತ್ತರ ಪ್ರದೇಶ ಸಾರಿಗೆ ಇಲಾಖೆ ಹೊಸ ನಿಯಮವೊಂದನ್ನು ಜಾರಿಗೆ ತಂದಿದ್ದು, ಹೆಲ್ಮೆಟ್ ಇಲ್ಲದಿದ್ದರೆ ಇಂಧನ ಇಲ್ಲ...
ಕಡಬ : ಹಾಡಹಗಲೇ ಮನೆಗೆ ನುಗ್ಗಿ ನಗ-ನಗದು ಕಳವುಗೈದು ಪರಾರಿ – ಪ್ರಕರಣ ದಾಖಲು
ಕಡಬ,ಜ: ಹಾಡಹಗಲೇ ಮನೆಯೊಂದರ ಬಾಗಿಲು ಮುರಿದು ಒಳ ನುಗ್ಗಿರುವ ಕಳ್ಳರು ನಗದು ಮತ್ತು ಚಿನ್ನಾಭರಣ ದೋಚಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ 102 ನೆಕ್ಕಿಲಾಡಿ ಗ್ರಾಮದ ಬಜಕೆರೆ ಎಂಬಲ್ಲಿ ಭಾನುವಾರ ನಡೆದಿದೆ.ಬಜಕೆರೆ ನಿವಾಸಿ ಜೇಮ್ಸ್...
ಇಂದಿನಿಂದ ಮಹಾ ಕುಂಭಮೇಳ 2025: 40 ಕೋಟಿ ಯಾತ್ರಾರ್ಥಿಗಳನ್ನು ಸ್ವಾಗತಿಸಲು ಪ್ರಯಾಗ್ ರಾಜ್ ಸಜ್ಜು
ಪ್ರಯಾಗ್ ರಾಜ್: ಜನವರಿ 13 ರಿಂದ ಫೆಬ್ರವರಿ 26 ರವರೆಗೆ ನಡೆಯಲಿರುವ ಮಹಾ ಕುಂಭ ಮೇಳಕ್ಕಾಗಿ ಅಂದಾಜು 40 ಕೋಟಿ ಜನರು ಪ್ರಯಾಗ್ ರಾಜ್ ನ ಗಂಗಾ ತೀರಕ್ಕೆ ಇಳಿಯುವ ನಿರೀಕ್ಷೆಯಿದೆ. ಇದಲ್ಲದೆ,...
ಮಂಗಳೂರು: ನದಿಗೆ ಬಿದ್ದು ಮಹಿಳೆ ಮೃತ್ಯು..! ದೂರು ದಾಖಲು
ಮಂಗಳೂರು: ನಗರದ ಮರವೂರು ಬಳಿಯ ಸೇತುವೆಯಿಂದ ಕೆಳಗೆ ಬಿದ್ದು ಮಹಿಳೆಯೋರ್ವರು ಮೃತಪಟ್ಟ ಘಟನೆ ರವಿವಾರ ಬೆಳಳಗ್ಗೆ ನಡೆದಿದೆ. ಕುಂಜತ್ತಬೈಲು ನಿವಾಸಿ ರೇವತಿ (60) ಮೃತ ಮಹಿಳೆ ಎಂದು ತಿಳಿದು ಬಂದಿದೆ.ರವಿವಾರ ಬೆಳಿಗ್ಗೆ 7.30...
ಮಂಗಳೂರಿನಲ್ಲಿ ಇಂಧನ ಭದ್ರತಾ ಶೃಂಗಸಭೆ ಆಯೋಜಿಸಿ- ಸಂಸದ ಬ್ರಿಜೇಶ್ ಚೌಟರಿಗೆ ಕೇಂದ್ರ ಪೆಟ್ರೋಲಿಯಂ ಸಚಿವ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದಲ್ಲಿರುವ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಮಂಗಳೂರಿನಲ್ಲಿ ಇಂಧನ ಭದ್ರತಾ ಸಮ್ಮಿಟ್ ಆಯೋಜಿಸುವಂತೆ ದಕ್ಷಿಣ ಕನ್ನಡ ಸಂಸದ...
ಮಲ್ಪೆಗೆ ಪ್ರವಾಸಕ್ಕೆಂದು ಬಂದಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು..!!
ಮಲ್ಪೆ: ಗೆಳೆಯರೊಂದಿಗೆ ಮೈಸೂರಿನಿಂದ ಮಲ್ಪೆಗೆ ಪ್ರವಾಸಕ್ಕೆಂದು ಬಂದಿದ್ದ ವ್ಯಕ್ತಿಯೋರ್ವರು ಹೋಮ್ ಸ್ಟೇಯಲ್ಲಿ ವಿಶ್ರಾಂತಿ ಪಡೆಯುತ್ತಿರುವಾಗ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಮಲ್ಪೆಯಲ್ಲಿ ನಡೆದಿದೆ.ಮೃತ ವ್ಯಕ್ತಿಯನ್ನು ಅನಿಲ್ ಕುಮಾರ್ (52) ಎಂದು ಗುರುತಿಸಲಾಗಿದೆ. ತನ್ನ...
Shocking News: 5 ವರ್ಷಗಳಲ್ಲಿ 64 ಜನರಿಂದ ಲೈಂಗಿಕ ಶೋಷಣೆ!!
ತಿರುವನಂತಪುರಂ : ಆಕೆ ಇನ್ನು ಬಾಳಿ ಬದುಕಬೇಕಾದ ಬಾಲೆ ಆದ್ರೆ ವಿಧಿಯಾಟ ಆಕೆಯ ಬದುಕನ್ನೇ ಕರಾಳ ಮಾಡಿದೆ. ಸ್ವತಹ ಬಾಲಕಿಯೇ ಕಳೆದ 5 ವರ್ಷಗಳಲ್ಲಿ 64 ಜನರಿಂದ ತಾನು ಲೈಂಗಿಕ ಶೋಷಣೆಗೆ ಒಳಗಾಗಿರುವುದಾಗಿ...