ರಾತ್ರೋರಾತ್ರಿ ಗಂಡನ ಮನೆ ತೊರೆದು ಬಸ್ ಚಾಲಕನ ಜತೆ ಬಂದ ಯೂಟ್ಯೂಬರ್ ಪತ್ನಿ.! – ಕಾರಣ ರಿವೀಲ್
ಪ್ರೀತಿಸಿ ಮದುವೆಯಾಗಿದ್ದ ಅಖಿಲ್‌ನನ್ನು ತೊರೆಯಲು ಕಾರಣವೇನು..ಮೇಘಾ ಹೇಳಿದ್ದೇನು? ಅಲಪ್ಪುಳ: ಇತ್ತೀಚೆಗೆ ಕೇರಳದ ಖ್ಯಾತ ಯೂಟ್ಯೂಬರ್ ಹಾಗೂ…
ಧರ್ಮಸ್ಥಳ ಹಿಟ್ ಅಂಡ್ ರನ್ ಪ್ರಕರಣ: ಆರೋಪಿಗೆ ಸೆಪ್ಟೆಂಬರ್ 3ರವರೆಗೆ ನ್ಯಾಯಾಂಗ ಬಂಧನ
ಧರ್ಮಸ್ಥಳ: ಕನ್ಯಾಡಿ ಪುಡೈತ್ ಚಡವು ಬಳಿ ಸ್ಕೂಟರ್‌ಗೆ ಕಾರು ಡಿಕ್ಕಿ ಹೊಡೆದು ಚಾಲಕ ಪರಾರಿಯಾಗಿದ್ದ ಪ್ರಕರಣಕ್ಕೆ…
ಪುತ್ತೂರು: ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣ – ಪ್ರಮುಖ ಆರೋಪಿಗೆ ಹೈ ಕೋರ್ಟ್ ಜಾಮೀನು ಮಂಜೂರು..!
ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಪ್ರಮುಖ ಆರೋಪಿ ಕೃಷ್ಣನಗರದ…
ಮಂಗಳೂರು- ಮೈಸೂರು ವಿಭಾಗಕ್ಕೆ ವಿಲೀನ: ‘ಪಾಲಕ್ಕಾಡ್‌ಗೆ ಓಣಂ ಹಬ್ಬದ ದುಃಖದ ಕೊಡುಗೆ’ ಎಂದ ಕೇರಳ; ₹600 ಕೋಟಿ ಆದಾಯ ನಷ್ಟದ ಕಳವಳ..!
ಮಂಗಳೂರು/ಪಾಲಕ್ಕಾಡ್: ಮಂಗಳೂರು ರೈಲ್ವೇ ಪ್ರದೇಶವನ್ನು ದಕ್ಷಿಣ ರೈಲ್ವೆಯ (Southern Railway) ಪಾಲಕ್ಕಾಡ್ ವಿಭಾಗದಿಂದ ನೈಋತ್ಯ ರೈಲ್ವೆಯ…
105 ವರ್ಷದ ವೃದ್ಧನಿಗೆ ಜೀವಾವಧಿ ಶಿಕ್ಷೆಯಿಂದ ಮುಕ್ತಿ ನೀಡಿದ ಸುಪ್ರೀಂ ಕೋರ್ಟ್..!
ನವದೆಹಲಿ: 1988ರ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 105 ವರ್ಷದ ರಸಿಕ್ ಚಂದ್ರ ಮಂಡಲ್…
ಮಂಗಳೂರು : ಪ್ರತಿಪಕ್ಷದ ಪ್ರತಿಭಟನೆಗೆ ಅರೋಗ್ಯ ಸಚಿವ ಯು. ಟಿ ಖಾದರ್ ತಿರುಗೇಟು ; ನಕಲಿ ಔಷಧ ಜಾಲಕ್ಕೆ ಎಸ್‌ಐಟಿ ಬಲೆ.
ಮಂಗಳೂರು : ವಿಧಾನಸಭಾ ಅಧಿವೇಶನದ ಕಲಾಪಕ್ಕೆ ಪ್ರತಿಪಕ್ಷ ಅಡ್ಡಿಪಡಿಸುತ್ತಿರುವುದಕ್ಕೆ ಆರೋಗ್ಯ ಸಚಿವ ಯು.ಟಿ. ಖಾದರ್ ತೀವ್ರ ಆಕ್ಷೇಪ…
“ಟಾಮ್ ಟ್ರೆಂಡಿ” ಪ್ರೊಫೆಷನಲ್ ಯುನಿಸೆಕ್ಸ್ ಸಲೂನ್ ಶುಭಾರಂಭ
ಬಂಟ್ವಾಳ: ಮಂಗಳೂರು - ಬಿಸಿ ರೋಡ್ ರಾಷ್ಟ್ರೀಯ ಹೆದ್ದಾರಿಯಲ್ಲಿನ ಕಡೆಗೋಳಿ ಶ್ರೀ ಪೊಳಲಿ ರಾಜರಾಜೇಶ್ವರಿ ದೇವಸ್ಥಾನದ…
ಸಂಶೋಧನೆಯಿಂದ ದೇಶದ ಅಭಿವೃದ್ಧಿಗೆ ಕೊಡುಗೆ: ಡಾ.ಅರುಣಕುಮಾರ್.ಶೆಟ್ಟಿ.ಎನ್.
ಮಂಗಳೂರು : ವಿಜ್ಞಾನ ಮತ್ತು ತಂತ್ರಜ್ಞಾನದ ಕ್ಷೇತ್ರದಲ್ಲಿ ಭಾರತ ನಿರಂತರ ಮುನ್ನಡೆದಿದೆ. ಸಂಶೋಧನೆಗಳ ಮೂಲಕ ವಿಜ್ಞಾನಿಗಳು…
ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಸತತ ಪ್ರಯತ್ನಕ್ಕೆ ಬಹುದೊಡ್ಡ ಯಶಸ್ಸು: ಮಂಗಳೂರು ರೈಲು ಜಾಲ ಮೈಸೂರು ವಿಭಾಗಕ್ಕೆ ಸೇರ್ಪಡೆ; ದ.ಕ.ದ ಬಹುಕಾಲದ ಬೇಡಿಕೆ ಈಡೇರಿಕೆ
ಮಂಗಳೂರು: ದಕ್ಷಿಣ ರೈಲ್ವೆ ವಲಯದ ವ್ಯಾಪ್ತಿಯಲ್ಲಿರುವ ಮಂಗಳೂರು ಭಾಗದ ರೈಲ್ವೆ ಜಾಲವನ್ನು ನೈಋತ್ಯ ರೈಲ್ವೆ ವಲಯಕ್ಕೆ…
ಪುತ್ತೂರು: ಜೆರಾಕ್ಸ್ ಅಂಗಡಿಯಲ್ಲಿ ದಾಖಲೆ ಸುಟ್ಟ ವಿಚಾರಕ್ಕೆ ಗಲಾಟೆ, ಪರಸ್ಪರ ಹಲ್ಲೆ: ಕೌಂಟರ್ ಕೇಸ್ ದಾಖಲು, ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದವರ ವಿರುದ್ಧವೂ ಪ್ರಕರಣ..!
ಪುತ್ತೂರು : ದಾಖಲೆಪತ್ರ ಲ್ಯಾಮಿನೇಷನ್ ಮಾಡುವಾಗ ತಾಂತ್ರಿಕ ದೋಷದಿಂದ ಸುಟ್ಟುಹೋದ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಹಕರು ಹಾಗೂ…
