Home Authors Posts by Prakhara News

Prakhara News

Prakhara News
5313 POSTS 0 COMMENTS
Prakhara News is a news-entertainment channel from the coastal area. Here news & events from different parts of the state and from different categories like politics, crime, sports, agriculture, cinema and many more will be covered. With a motto to help our readers in getting latest fresh news & video updates on time Prakhara News has come up with this Kannada news website. Contact us: prakharanews@gmail.com

ಫೇಸ್‌ಬುಕ್‌ನಲ್ಲಿ ಪಹಲ್ಗಾಮ್‌ ದಾಳಿ ಸಮರ್ಥಿಸಿ ಪೋಸ್ಟ್‌- ನಿಚ್ಚು ಮಂಗಳೂರು ಅರೆಸ್ಟ್

0
ಮಂಗಳೂರು: ಹಿಂದಿನ ಅಪರಾಧ ಕೃತ್ಯವೊಂದನ್ನು ಉಲ್ಲೇಖಿಸಿ ಪಹಲ್ಗಾಂ ಭಯೋತ್ಪಾದಕ ದಾಳಿಯನ್ನು ಸಮರ್ಥಿಸಿಕೊಂಡಿದ್ದ ಮಂಗಳೂರಿನ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.2023ರಲ್ಲಿ ಮಹಾರಾಷ್ಟ್ರದ ಪಾಲ್ಗರ್ ರೈಲ್ವೆ ನಿಲ್ದಾಣದಲ್ಲಿ ಮೂವರು ಮುಸ್ಲಿಮರನ್ನು ಹತ್ಯೆ ಮಾಡಿದ್ದ ಚೇತನ್ ಸಿಂಗ್ ಎಂಬಾತನಿಗೆ...

ಮಂಗಳೂರಿನಲ್ಲಿ ಮೂವರು ಪಾಕಿಸ್ಥಾನಿ ಮಹಿಳೆಯರು ವಾಸ್ತವ್ಯ..! ಎಸ್ಪಿ ಮಾಹಿತಿ

0
ಮಂಗಳೂರು: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಮೂರು ಮಂದಿ ಪಾಕಿಸ್ಥಾನಿ ಮಹಿಳೆಯರು ವಾಸ್ತವ್ಯವಿರುವುದು ಪೊಲೀಸ್ ಪರಿಶೀಲನೆ ವೇಳೆ ಪತ್ತೆಯಾಗಿದೆ. ಇವರು 12-13 ವರ್ಷಗಳ ಹಿಂದೆಯೇ ಮಂಗಳೂರಿಗೆ ಬಂದು ವಾಸ್ತವ್ಯ ಹೂಡಿ ಭಾರತೀಯ ಪ್ರಜೆಗಳನ್ನು ಮದುವೆಯಾಗಿದ್ದಾರೆ.ಈ ಪೈಕಿ...

ಮಂಗಳೂರು: ಯುವ ನ್ಯಾಯವಾದಿ ಮಹಮ್ಮದ್ ಅಸ್ಗರ್ ಮುಡಿಪು ಕೊಲೆ ಯತ್ನ..!!

0
ಮಂಗಳೂರು: ದಿನಾಂಕ 24-04-2025 ರಂದು ಮೊಹಮ್ಮದ್ ಮುಸ್ತಾಕ್ ಎನ್ನುವ ವ್ಯಕ್ತಿಯು ನ್ಯಾಯವಾದಿ ಮಹಮ್ಮದ್ ಅಸ್ಗರ್ ರವರು ಸದ್ರಿ ವ್ಯಕ್ತಿಯ ಪ್ರಕರಣವನ್ನು ನ್ಯಾಯಾಲಯದಲ್ಲಿ ನಡೆಸಲು ನನಗೆ ಸಾಧ್ಯವಿಲ್ಲ ಎಂದು ನಿರಕ್ಷೇಪಣಾ ವಕಾಲತನ್ನು ನೀಡಿದ ಕಾರಣವನ್ನು...

ವಿಟ್ಲ: ಗುಡ್ಡೆಯಲ್ಲಿ ವ್ಯಕ್ತಿಯ ಶವ ಪತ್ತೆ..!

0
ವಿಟ್ಲ: ಗುಡ್ಡೆಯೊಂದರಲ್ಲಿ ವ್ಯಕ್ತಿಯ ಶವ ಪತ್ತೆಯಾದ ಘಟನೆ ಸಾಲೆತ್ತೂರು ಸಮೀಪದ ಪಾಲ್ತಾಜೆ ಎಂಬಲ್ಲಿ ನಡೆದಿದೆ.ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿದ್ದು ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

ಭಾರತದಲ್ಲಿರುವ ಎಲ್ಲಾ ಪಾಕಿಸ್ತಾನಿಗಳನ್ನು ಗುರುತಿಸಿ, ಈ ಕೂಡಲೇ ಹುಡುಕಿ ಕಳುಹಿಸಿ- ಅಮಿತ್‌ ಶಾ ಖಡಕ್‌...

0
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಸೋಮವಾರ ನಡೆದ ಭೀಕರ ಉಗ್ರರ ದಾಳಿ ಬಳಿಕ ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಭಾರತ ಪಾಕಿಸ್ತಾನಕ್ಕೆ ತಕ್ಕ ಶಾಸ್ತಿಯನ್ನು ಮಾಡಲು ಮುಂದಾಗಿದೆ. ಭಾರತದಲ್ಲಿರುವ...

ಇಸ್ರೋ ಮಾಜಿ ಅಧ್ಯಕ್ಷ ಡಾ.ಕೆ. ಕಸ್ತೂರಿ ರಂಗನ್‌ ನಿಧನ..!

0
ಬೆಂಗಳೂರು: ಇಸ್ರೋ ಮಾಜಿ ಅಧ್ಯಕ್ಷ ಹಾಗೂ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ(ಎನ್‌ಇಪಿ) ಕರಡು ಸಮಿತಿಯ ಅಧ್ಯಕ್ಷರೂ ಆಗಿದ್ದ ಡಾ.ಕೆ.ಕಸ್ತೂರಿರಂಗನ್ (84) ಬೆಂಗಳೂರಿನ ನಿವಾಸದಲ್ಲಿ ಶುಕ್ರವಾರ ಬೆಳಗ್ಗೆ ನಿಧನರಾದರು. ಏಪ್ರಿಲ್ 27ರಂದು ರಾಮನ್ ಸಂಶೋಧನಾ ಸಂಸ್ಥೆಯಲ್ಲಿ...

ಮಂಗಳೂರು: ಫೇಸ್‌ಬುಕ್‌ನಲ್ಲಿ ಪಹಲ್ಗಾಮ್‌ ದಾಳಿ ಸಮರ್ಥಿಸಿ ಪೋಸ್ಟ್‌ – ಆರೋಪಿಗಾಗಿ ಶೋಧ

0
ಮಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಉಗ್ರರ ಗುಂಡಿನ ದಾಳಿಯನ್ನು ಸಮರ್ಥಿಸಿಕೊಂಡು ಪೋಸ್ಟ್​ ಹಾಕಿದ್ದ ಫೇಸ್‌ಬುಕ್ ಪೇಜ್ ವಿರುದ್ಧ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಉಳ್ಳಾಲದ ಸತೀಶ್ ಕುಮಾರ್ ಎಂಬವರು‌ ನೀಡಿದ ದೂರಿನ...

ಬಂಟ್ವಾಳ: ಅತಿಮಹಾರುದ್ರ ಯಾಗದ ರುದ್ರಪಾರಾಯಣ ಕಾರ್ಯಕ್ರಮ- ಪ್ರಭಾವತಿ ಮಂಗಳೂರು ದೀಪ ಪ್ರಜ್ವಲನೆ

0
ಶ್ರೀ ನಿಟಿಲಾಕ್ಷ ಸದಾಶಿವ ದೇವರ ವಠಾರದಲ್ಲಿ ನಡೆಯಲಿರುವ ಅತಿಮಹಾರುದ್ರ ಯಾಗದ ರುದ್ರಪಾರಾಯಣ ಕಾರ್ಯಕ್ರಮದ ದೀಪ ಪ್ರಜ್ವಲನೆ ಮಾಡಿದವರು ಪ್ರಭಾವತಿ ಮಂಗಳೂರು, ನಿಟಿಲಾಕ್ಷ ದೇವರ ಕಟ್ಟೆ ಅಮ್ಮ್ಟೂರ್, ಪುಷ್ಪ ರಾಜ್ ಚೌಟ ಮಾಣಿ,ನಿಟಿಲಾಕ್ಷ ದೇವರ...

ಕೋಟ್ಯಾಂತರ ರೂ.ಮೌಲ್ಯದ ಚಿನ್ನ ಖರೀದಿಸಿ ವಂಚನೆ ಪ್ರಕರಣ: ಐಶ್ವರ್ಯ ಗೌಡ ಇಡಿ ವಶಕ್ಕೆ

0
ಕೋಟ್ಯಾಂತರ ರೂಪಾಯಿ ಚಿನ್ನ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಶ್ವರ್ಯ ಗೌಡ ಅವರ ಬೆಂಗಳೂರು ಹಾಗೂ ಮಂಡ್ಯ ನಿವಾಸ ಮತ್ತು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಮನೆಗಳ ಮೇಲೆ ಜಾರಿ ನಿರ್ದೇಶನಾಲ (ED)ಯದ...

ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ಪ್ರಕರಣ : ಇಬ್ಬರು ಭಯೋತ್ಪಾದಕರ ನಿವಾಸ ಧ್ವಂಸಗೊಳಿಸಿದ ಭಾರತೀಯ...

0
ಶ್ರೀನಗರ : ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಜಮ್ಮು ಕಾಶ್ಮೀರದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಇಬ್ಬರು ಭಯೋತ್ಪಾದಕರ ನಿವಾಸಗಳನ್ನು ಭಾರತೀಯ ಸೇನೆ ದ್ವಂಸಗೊಳಿಸಿದೆ.ಹೌದು ಕಳೆದ ಏಪ್ರಿಲ್...

EDITOR PICKS