ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ
ಬೆಳ್ತಂಗಡಿ: ವಿವಾಹಿತ ಮಹಿಳೆಯನ್ನು ಬಲವಂತವಾಗಿ ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.…
ಚಿಕ್ಕಮಗಳೂರು : ಚಾರ್ಮಾಡಿ ಘಾಟಿಯಲ್ಲಿ ಬಂಡೆ ಕುಸಿತ ; ಅದೃಷ್ಟವಶಾತ್ ತಪ್ಪಿದ ಭಾರೀ ಅನಾಹುತ..!
ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟಿಯಲ್ಲಿ ಬಂಡೆ ಕುಸಿದ…
ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಕೇರಳದಿಂದ 200 ಕೋ ರೂ. ಫಡಿಂಗ್: ಆರೋಪಿ ಚಿನ್ನನಿಂದ ಹೈಕೋರ್ಟಿಗೆ ಅರ್ಜಿ – ನಟ ಪ್ರಕಾಶ್ ರಾಜ್ ಹೆಸರು ಉಲ್ಲೇಖ
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವು ಪ್ರಕರಣಗಳ ಕುರಿತ ತನಿಖೆಯನ್ನು…
ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಆರೋಪಿ ಝಾಕೀರ್ ಸವಣೂರುಗೆ ಹೈಕೋರ್ಟ್ ಮಧ್ಯಂತರ ಜಾಮೀನು
ಬೆಳ್ಳಾರೆ: ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಹಂತಕರ ಪೈಕಿ ಮತ್ತೋರ್ವ ಪ್ರಮುಖ ಆರೋಪಿಗೆ ಹೈಕೋರ್ಟ್…
ಉಡುಪಿ: ತಲೆಮರೆಸಿಕೊಂಡಿದ್ದ ಕೋಕಾ ಕಾಯ್ದೆಯ ಆರೋಪಿಗಳು ಅರೆಸ್ಟ್
ಉಡುಪಿ: ಕೋಟ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಕೆಸಿಒಸಿಎ) ಅಡಿಯಲ್ಲಿ ದಾಖಲಾಗಿದ್ದ…
ತಮಿಳಿನ ಖ್ಯಾತ ಹಿರಿಯ ನಿರ್ದೇಶಕ ಭಾರತಿರಾಜ ಇನ್ನಿಲ್ಲ..!
ಚೆನ್ನೈ : ತಮಿಳು ಚಿತ್ರರಂಗದ ಇತಿಹಾಸದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದ್ದ ಪ್ರಖ್ಯಾತ ಚಲನಚಿತ್ರ ನಿರ್ಮಾಪಕ, ನಿರ್ದೇಶಕ…
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ; ತುರ್ತು ಸ್ಪಂದಿಸಲು ಕೇಂದ್ರ ಸರ್ಕಾರಕ್ಕೆ ಸಂಸದ ಕ್ಯಾ. ಚೌಟ ಮನವಿ
ನವದೆಹಲಿ: ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಮತ್ತು ಮಲೆನಾಡು ಭಾಗದ ಸಾವಿರಾರು ಅಡಿಕೆ ಬೆಳೆಗಾರರಿಗೆ ತೀವ್ರ…
ಮಂಗಳೂರು : ಎಂಡಿಎಂಎ ಮಾರಾಟಕ್ಕೆ ಯತ್ನ – ಇಬ್ಬರ ಬಂಧನ, ಮತ್ತೊಂದು ಪ್ರಕರಣದಲ್ಲಿ ಆರೋಪಿ ಸೆರೆ.
ಮಂಗಳೂರು : ನಿಷೇಧಿತ ಮಾದಕ ವಸ್ತು ಎಂಡಿಎಂಎ (MDMA)ಯನ್ನು ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು…
ಮಂಗಳೂರು: ರೆಡ್‌ಕ್ರಾಸ್‌ನಿಂದ ಪರಿಸರ ದಿನಾಚರಣೆ
ಮಂಗಳೂರು : ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ವತಿಯಿಂದ ವಿಶ್ವ ಪರಿಸರ ದಿನಾಚರಣೆ…
ಉದ್ಯಮಿಗೆ ಕೋಟ್ಯಾಂತರ ರೂ. ವಂಚನೆ ಕೇಸ್ : ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ನಿಜಾಂ ಉಚ್ಚಾಟನೆ
ಮಂಗಳೂರು: ಉದ್ಯಮಿಯೊಬ್ಬರಿಗೆ ಬರೋಬ್ಬರಿ 2.77 ಕೋಟಿ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಇದೀಗ ದೊಡ್ಡ ರಾಜಕೀಯ…
