ಬೆಂಗಳೂರು : ಯಶವಂತಪುರ–ಮಂಗಳೂರು ವಂದೇ ಭಾರತ್ ಟ್ರಯಲ್ ರನ್ ರದ್ದು..!
ಬೆಂಗಳೂರು : ಯಶವಂತಪುರ–ಮಂಗಳೂರು ನಡುವೆ ಸಂಚರಿಸಲು ಉದ್ದೇಶಿಸಲಾಗಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಪ್ರಾಯೋಗಿಕ ಸಂಚಾರ…
ಬೆಳ್ತಂಗಡಿ: ಪೆರ್ನೆ ನಿವಾಸಿ ಯತೀಶ್ ಹತ್ಯೆ ಪ್ರಕರಣ ಮೂವರು ಆರೋಪಿಗಳು ಪೊಲೀಸ್ ವಶಕ್ಕೆ
ಬೆಳ್ತಂಗಡಿ: ಗುರುವಾಯನಕೆರೆ ಸಮೀಪದ ಅಲಾದಿಕೊಟ್ಟಿಗೆಯಲ್ಲಿ ಪತ್ತೆಯಾದ ಅಪರಿಚಿತ ಮೃತದೇಹ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ವಶಕ್ಕೆ…
ಬಂಟ್ವಾಳ : ಸ್ವಂತ ಚಿಕ್ಕಪ್ಪನನ್ನೇ ಬಿಯರ್ ಬಾಟಲಿಯಿಂದ ಇರಿದು ಕೊಂದ ಯುವಕ
ಮಂಗಳೂರು : ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಕಾಡಬೆಟ್ಟಿನಲ್ಲಿ ಕುಟುಂಬದ ಕಾರ್ಯಕ್ರಮದ ವೇಳೆ ಕೊಲೆ ಘಟನೆ…
ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; ಟೆಂಪೋ ಚಾಲಕ ಸ್ಥಳದಲ್ಲೇ ಸಾವು!
ಉಡುಪಿ : ರಾಷ್ಟ್ರೀಯ ಹೆದ್ದಾರಿ 66ರ ಕಿನ್ನಿಮೂಲ್ಕಿ ಬಳಿ ರವಿವಾರ ನಸುಕಿನ ಜಾವ ಲಾರಿ ಮತ್ತು…
ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಉಪರಾಷ್ಟ್ರಪತಿ ಸಿ. ಪಿ ರಾಧಾಕೃಷ್ಣನ್.
ಮಂಗಳೂರು : ಭಾರತ ಉಪರಾಷ್ಟ್ರಪತಿ ಸಿ. ಪಿ ರಾಧಕೃಷ್ಣನ್ ಅವರು ಭಾನುವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ…
ರಾಯಚೂರು : ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಐವರು ನೀರುಪಾಲು; ಶೋಧ ಕಾರ್ಯ ಮುಂದುವರಿಕೆ.
ರಾಯಚೂರು : ಮಂತ್ರಾಲಯ ಸಮೀಪದ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಐವರು ನೀರುಪಾಲಾದ ದುರ್ಘಟನೆ ಸಂಭವಿಸಿದೆ.…
ಕುಂದಾಪುರ: ಖಾಸಗಿ ಬಸ್ ಡಿಕ್ಕಿಯಾಗಿ ವೃದ್ಧ ಸ್ಕೂಟರ್ ಸವಾರ ಸಾವು
ಕುಂದಾಪುರ : ಕುಂದಾಪುರ-ಅಂಪಾರು ರಸ್ತೆಯ ಶಾನ್ಕಟ್ಟು ಬಳಿ ಮೇ 29 ರ ಬೆಳಿಗ್ಗೆ ಖಾಸಗಿ ಬಸ್ಸೊಂದು…
ಸುಳ್ಳು ಆರೋಪ ಹೊರಿಸಿ ಬಡ ಬೀದಿ ವ್ಯಾಪಾರಿಗಳ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸುವವರ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯ
ಮಂಗಳೂರು: ನಗರದ ವಿವಿಧೆಡೆ ಬೀದಿಬದಿ ವ್ಯಾಪಾರ ನಡೆಸುತ್ತಿರುವ ವ್ಯಾಪಾರಿಗಳನ್ನು ಸುಳ್ಳು ಆರೋಪ ಹೊರಿಸಿ ಸಾರ್ವಜನಿಕವಾಗಿ ಅವಮಾನಿಸುವ…
ಭೀಮಾತೀರದಲ್ಲಿ ಮತ್ತೆ ಹರಿದ ರಕ್ತದ ಕೋಡಿ: ಒಂದೇ ಕುಟುಂಬದ 6 ಜನರ ಬರ್ಬರ ಕೊಲೆ
ವಿಜಯಪುರ : ದೀರ್ಘಕಾಲದ ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ನಡೆದ ಸಂಧಾನ ಸಭೆಯು ರಕ್ತಪಾತದಲ್ಲಿ ಅಂತ್ಯಗೊಂಡಿದ್ದು, ಚಡಚಣ…
ಸತ್ಯದ ಅನಾವರಣ ಮಾಧ್ಯಮದ ಜವಾಬ್ದಾರಿ: ಪಿ.ಬಿ.ಹರೀಶ್ ರೈ
ಮಂಗಳೂರು : ಮಾಧ್ಯಮವು ಸಮಾಜದ ಕೈಗನ್ನಡಿ. ಮಾಧ್ಯಮಗಳು ಸಮಾಜದ ನೈಜ ಚಿತ್ರಣವನ್ನು, ಆಗುಹೋಗುಗಳನ್ನು, ಸಾಧನೆ ಮತ್ತು…
