Prakhara News
ಬಂಟ್ವಾಳ: ಸಿಡಿಲು ಬಡಿದು ವಿದ್ಯಾರ್ಥಿ ಸಾವು..!
ಬಂಟ್ವಾಳ: ನಿನ್ನೆ ಸಂಜೆ ಸುರಿದ ಭಾರಿ ಮಳೆಗೆ ಸಿಡಿಲು ಬಡಿದು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನಡೆದಿದೆ.ಮೃತ ವಿದ್ಯಾರ್ಥಿಯನ್ನು ಬಂಟ್ವಾಳ ತಾಲೂಕು ಕೆದಿಲ ಪೇರಮುಗೇರು ನಿವಾಸಿ ಶ್ರೀ ರಾಮ ಶಾಲೆಯ 8 ನೇ ತರಗತಿ...
ಮಣ್ಣಗುಂಡಿ: ಡಿವೈಡರ್‌ಗೆ ಕಾರು ಡಿಕ್ಕಿ-ಕುಂಬ್ರ ನಿವಾಸಿ ಮೃತ್ಯು
ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ಕಾರೊಂದು ಡಿವೈಡರ್‌ಗೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರೋರ್ವರು ಮೃತಪಟ್ಟ ಘಟನೆ ನ.17ರಂದು ಸಂಜೆ ನಡೆದಿದೆ.ಮೃತಪಟ್ಟವರನ್ನು ಕುಂಬ್ರ ನಿವಾಸಿ ಎಂದು ಹೇಳಲಾಗಿದೆ. ಕಾರು...
ಉಳ್ಳಾಲ : ಈಜುಕೊಳದಲ್ಲಿ ಮೂವರು ಯುವತಿಯರ ದುರ್ಮರಣ – ವಾಝ್ಕೋ ಬೀಚ್ ರೆಸಾಟ್೯ಗೆ ಬೀಗ
ಉಳ್ಳಾಲ: ಈಜುಕೊಳದಲ್ಲಿ ಉಸಿರುಗಟ್ಟಿ ಮೂವರು ಯುವತಿಯರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮೇಶ್ವರದ ವಾಝ್ಕೋ ಬೀಚ್ ರೆಸಾರ್ಟ್‌ಗೆ ಅಧಿಕಾರಿಗಳು ಬೀಗಮುದ್ರೆ ಜಡಿದಿದ್ದಾರೆ. ಅಲ್ಲದೆ ಈ ರೆಸಾರ್ಟ್‌ನ ಟ್ರೇಡ್ ಲೈಸನ್ಸ್ ಹಾಗೂ ಟೂರಿಸಂ ಪರವಾನಿಗೆಯನ್ನು ಅಮಾನತ್ತಿನಲ್ಲಿಡಲಾಗಿದೆ...
ಮಂಗಳೂರು: ಅಕ್ರಮ ಮರಳು ಅಡ್ಡೆಗೆ ಗಣಿ ಇಲಾಖೆ ದಾಳಿ – ಐದು ದೋಣಿಗಳು ವಶಕ್ಕೆ..!
ಮಂಗಳೂರು: ಗುರುಪುರ ಫಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಅಡ್ಡೆಗೆ ಶನಿವಾರ ಗಣಿ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ದೋಣಿಗಳನ್ನು ವಶಪಡಿಸಿದ್ದಾರೆ. ಗಣಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ...
ಮಂಗಳೂರು ಮುತ್ತೂರು ಗ್ರಾಮ ಪಂಚಾಯತ್ ನಲ್ಲಿ ಬ್ಯಾಂಕ್ ಆಫ್ ಬರೊಡ ಇವರಿಂದ ಜನ ಸುರಕ್ಷಾ...
ಮಂಗಳೂರು: ಮುತ್ತೂರು ಗ್ರಾಮ ಪಂಚಾಯತ್ ನಲ್ಲಿ ಇಂದು ಬ್ಯಾಂಕ್ ಆಫ್ ಬರೊಡ ಇವರಿಂದ ಜನ ಸುರಕ್ಷಾ ಯೋಜನೆಯ ಬಗ್ಗೆ ಕಾರ್ಯಾಗಾರ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುತ್ತೂರು ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಪ್ರವೀಣ್ ಆಳ್ವ...
ಮಂಗಳೂರು: ರೆಸಾರ್ಟ್‌ನ ಸ್ವಿಮ್ಮಿಂಗ್ ಪೂಲ್‌ನಲ್ಲಿ ಮುಳುಗಿ ಮೂವರು ಯುವತಿಯರು ಮೃತ್ಯು ..!
ಮಂಗಳೂರು : ಖಾಸಗಿ ಬೀಚ್ ರೆಸಾರ್ಟ್ ನ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾವನಪ್ಪಿದ ಘಟನೆ ಮಂಗಳೂರು ಹೊರವಲಯದ ಸೋಮೇಶ್ವರ ಉಚ್ಚಿಲದ ವಾಝ್ಕೊ ಬೀಚ್ ರೆಸಾರ್ಟ್ ಈಜುಕೊಳದಲ್ಲಿ ನಡೆದಿದೆ.ಮೃತರನ್ನು ಮೈಸೂರು ಕುರುಬಾರಹಳ್ಳಿ ನಾಲ್ಕನೇ...
ಪುತ್ತೂರು: ಮೃತದೇಹವನ್ನು ತಂದು ಮನೆ ಮುಂಭಾಗ ಮಲಗಿಸಿ ಹೋದ ಘಟನೆ- ಸಾವಿನ ಬಗ್ಗೆ ಅನುಮಾನ
ಪುತ್ತೂರು: ಕಟ್ಟಡ ನಿರ್ಮಾಣ ಕಾಮಗಾರಿಗೆ ಕೆಲಸ ನಿರ್ವಹಿಸಲೆಂದು ವೃದ್ಧರೋರ್ವರನ್ನು ಮನೆಯಿಂದ ಕರೆದುಕೊಂಡು ಹೋಗಿದ್ದು ಸಂಜೆ ವೇಳೆ ಮೇಸ್ತ್ರಿಯು ಅವರ ಮೃತದೇಹವನ್ನು ಪಿಕಪ್‌ನಲ್ಲಿ ತಂದು ಮನೆ ಮುಂಭಾಗದ ರಸ್ತೆಯಲ್ಲಿ ಮಲಗಿಸಿ ಹೋಗಿದ್ದಾರೆ ಎಂದು ಆರೋಪಿಸಿದ...
ಬೆಳ್ತಂಗಡಿ: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಮೈಕಾನ್, ಪರ್ಲಾಣಿ ಸ್ಥಳದಲ್ಲಿ ರವಿವಾರ ಮುಂಜಾನೆ 7 ಗಂಟೆಗೆ ಸುಮಾರಿಗೆ ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಕಾಣಿಸಿಕೊಂಡಿದೆ.ಹೊಸಮಠ ಕಡೆಗೆ ತೆರಲಿರುವ ಬಗ್ಗೆ ವರದಿಯಾಗಿದೆ. ಯಾವುದೇ ಕೃಷಿಗೆ ಹಾನಿಯಾಗಿರುವ ಬಗ್ಗೆ...
ದೇಶದಲ್ಲಿ ಹೆಚ್ಚಾಗುತ್ತಿದೆ `ಡಿಜಿಟಲ್ ಅರೆಸ್ಟ್’ ಕೇಸ್ : ಯುವತಿಗೆ 1.25 ಕೋಟಿ ರೂ. ವಂಚನೆ!
ದೇಶದಲ್ಲಿ ಸೈಬರ್ ಕ್ರಿಮಿನಲ್‌ಗಳು ಹೆಚ್ಚಾಗುತ್ತಿದ್ದಾರೆ, ಅವರು ಜನರ ಮುಗ್ಧತೆಯನ್ನು ಬಳಸಿಕೊಳ್ಳುತ್ತಿದ್ದಾರೆ, ಇತ್ತೀಚೆಗೆ ವಿಜಯವಾಡದ ಯುವತಿಯೊಬ್ಬರು ಸೈಬರ್ ಕ್ರಿಮಿನಲ್‌ಗಳ ಕೈಗೆ ಸಿಕ್ಕಿಬಿದ್ದಿದ್ದಾರೆ.ಡ್ರಗ್ಸ್ ಹೆಸರಿನಲ್ಲಿ ಬೆದರಿಕೆ ಹಾಕಿ 1.25 ಕೋಟಿ ರೂ.ವಂಚಿಸಿರುವ ಘಟನೆ ನಡೆದಿದೆ. ವಿಜಯವಾಡ...
ಮಂಗಳೂರು: ಮಳಲಿ ಮಸೀದಿ ವಿವಾದ- ವಿಶ್ವ ಹಿಂದೂ ಪರಿಷತ್ ಅರ್ಜಿ ತಿರಸ್ಕೃತ..!
ಮಂಗಳೂರು: ಮಳಲಿ ಮಸೀದಿಯ ಜಮೀನಿನ ವಿವಾದಕ್ಕೆ ಸಂಬಂಧಿಸಿ ವಿಹಿಂಪ ಪರವಾಗಿ ಸಲ್ಲಿಸಿದ ಅರ್ಜಿಯೊಂದನ್ನು ಮಂಗಳೂರಿನ ಸಹಾಯಕ ಆಯುಕ್ತರ ನ್ಯಾಯಾಲಯ ತಿರಸ್ಕರಿಸಿದೆ.ಈ ಹಿಂದೆ ಮಸೀದಿ ಇರುವ ಜಾಗದ ಆರ್‌ಟಿಸಿಯ ಕಾಲಂ 9ರಲ್ಲಿ ಕಂದಾಯ ಭೂಮಿ...