ಬಂಟ್ವಾಳ: ಚಲಿಸುತ್ತಿದ್ದ ಲಾರಿ ಬೆಂಕಿಗಾಹುತಿ
ಬಂಟ್ವಾಳ: ತಾಲೂಕಿನ ಮೆಲ್ಕಾರ್ ಬಳಿ ಚಲಿಸುತ್ತಿದ್ದ ಲಾರಿಯೊಂದು ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಬೆಂಗಳೂರು ಮೂಲದ ಲಾರಿ…
ಕೊಲ್ಲೂರು – ಜೀಪ್- ಮೀನು ಸಾಗಾಟದ ಲಾರಿ ನಡುವೆ ಭೀಕರ ಅಪಘಾತ: ಕೇರಳದ ಇಬ್ಬರು ಪ್ರವಾಸಿಗರ ಸಾವು
ಕುಂದಾಪುರ : ಕೊಲ್ಲೂರು ಸಮೀಪದ ದಳಿ ಎಂಬಲ್ಲಿ ರವಿವಾರ ಮಧ್ಯಾಹ್ನ ಸಂಭವಿಸಿದ ಜೀಪ್ ಹಾಗೂ ಮೀನು…
ಕನ್ಯಾನ ಬೆರಿಕಟ್ಟೆ ಪರಿಸರದಲ್ಲಿ ಕೋಳಿ ಫಾರ್ಮ್ ದುರ್ವಾಸನೆಗೆ ಸಾರ್ವಜನಿಕರ ಆಕ್ರೋಶ – ಪಂಚಾಯತ್ ನಿರ್ಲಕ್ಷ್ಯ ಆರೋಪ
ಬಂಟ್ವಾಳ: ಬಂಟ್ವಾಳ ತಾಲೂಕಿನ ಕನ್ಯಾನ ಬೆರಿಕಟ್ಟೆ – ಕಾಡುಮನೆ ಪರಿಸರದ ನಿವಾಸಿಗಳು ಹಲವು ವರ್ಷಗಳಿಂದ ಸಾರ್ವಜನಿಕ…
ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ಟೆಕ್ಕಿ ಮೇಲೆ ಡೆಡ್ಲಿ ಅಟ್ಯಾಕ್: ಖತರ್ನಾಕ್ ಆರೋಪಿ ವರುಣ್ ಕೊನೆಗೂ ಪೊಲೀಸ್ ವಶಕ್ಕೆ!
ಹಾಸನ: ಹಾಸನದಲ್ಲಿ ಇತ್ತೀಚೆಗೆ ನಡೆದಿದ್ದ ಭೀಕರ ಹಲ್ಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಕೊನೆಗೂ ಹೆಡೆಮುರಿ ಕಟ್ಟಿದ್ದಾರೆ.…
ಲಿಫ್ಟ್ ದುರಂತಕ್ಕೆ ಯುವಕ ಬಲಿ -ರಕ್ಷಣೆ ವೇಳೆ ಏಕಾಏಕಿ ಚಲಿಸಿದ ಲಿಫ್ಟ್; ಉರ್ವ ಠಾಣೆಯಲ್ಲಿ ಪ್ರಕರಣ ದಾಖಲು
ಮಂಗಳೂರು: ನಗರದ ಕುಂಟಿಕಾನ ಸಮೀಪದ ಆಟೋಲೈನ್ಸ್ ಡೆಲಿವರಿ ಸಂಸ್ಥೆಯ ಕಟ್ಟಡದಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಲಿಫ್ಟ್‌ನಲ್ಲಿ ಸಿಲುಕಿಕೊಂಡಿದ್ದ…
ಬೆಳ್ತಂಗಡಿ: ಕೆಎಸ್ಆರ್‌ಪಿ ಹೆಡ್ ಕಾನ್ಸ್ಟೇಬಲ್ ಮನೆಗೆ ಕಳ್ಳರ ಕನ್ನ; ನಗ-ನಗದು ಕಳವು
ಬೆಳ್ತಂಗಡಿ: ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ಹೆಡ್‍ಕಾನ್ಸ್ಟೇಬಲ್‍ರೋರ್ವರ ಮನೆಗೆ ಕಳ್ಳರು ನುಗ್ಗಿ ಸುಮಾರು 15.80 ಲಕ್ಷ…
ಮಂಗಳೂರು: ಅಕ್ರಮ ಜಾನುವಾರು ಸಾಗಾಟ ಪತ್ತೆ; ಕೋಣಗಳ ರಕ್ಷಣೆ, ವಾಹನ ಜಪ್ತಿ
ಮಂಗಳೂರು: ನಗರದ ಜಪ್ಪಿನಮೊಗರು ರಾಷ್ಟ್ರೀಯ ಹೆದ್ದಾರಿ ಬಳಿ ಶನಿವಾರ ಮುಂಜಾನೆ ಕಂಕನಾಡಿ ನಗರ ಪೊಲೀಸ್ ಠಾಣೆಯ ಸಿಬ್ಬಂದಿ…
ಉಡುಪಿ : ಕಾರು ಢಿಕ್ಕಿ ಹೊಡೆದು 6ನೇ ತರಗತಿ ವಿದ್ಯಾರ್ಥಿ ದುರ್ಮರಣ
ಉಡುಪಿ: ಅತಿವೇಗದಿಂದ ಬಂದ ಕಾರೊಂದು ರಸ್ತೆ ದಾಟುತ್ತಿದ್ದ ಬಾಲಕನಿಗೆ ಢಿಕ್ಕಿ ಹೊಡೆದ ಪರಿಣಾಮ, ಗಂಭೀರವಾಗಿ ಗಾಯಗೊಂಡಿದ್ದ…
ಹಾಸನ : ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ಗೆ ಬೆಂಕಿ,ಚಾಲಕನ ಸಮಯ ಪ್ರಜ್ಞೆಯಿಂದ 36 ಮಂದಿ ಪ್ರಯಾಣಿಕರು ಪ್ರಾಣಪಾಯದಿಂದ ಪಾರು.
ಹಾಸನ : ಹಾಸನ ಜಿಲ್ಲೆಯ ಶಾಂತಿಗ್ರಾಮ ಸಮೀಪ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಭಾರತ್…
ಮಂಗಳೂರು : ಕಾರಿನಲ್ಲಿ ಹಿಂಸಾತ್ಮಕವಾಗಿ ಕಟ್ಟಿ ಹಾಕಿ ಅಕ್ರಮ ಜಾನುವಾರು ಸಾಗಾಟ ; ಇಬ್ಬರ ಬಂಧನ.
ಮಂಗಳೂರು : ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯ ಮೂಡಬಿದ್ರೆ ಠಾಣಾ ಪೊಲೀಸರು ಅಕ್ರಮವಾಗಿ ಜಾನುವಾರು ಸಾಗಾಟ…
