Prakhara News
ಕೊಚ್ಚಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಗಲಾಟೆ ಸೃಷ್ಟಿ: ವ್ಯಕ್ತಿಯ ಬಂಧನ
ಅಬುಧಾಬಿಯಿಂದ ಕೊಚ್ಚಿಗೆ ತೆರಳುತ್ತಿದ್ದ ವಿಮಾನದಲ್ಲಿ ಗಲಾಟೆ ಸೃಷ್ಟಿಸಿದ್ದಕ್ಕಾಗಿ ಕೇರಳದ 51 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಕೊಚ್ಚಿ: ಅಬುಧಾಬಿಯಿಂದ ಕೊಚ್ಚಿಗೆ ತೆರಳುತ್ತಿದ್ದ ವಿಮಾನದಲ್ಲಿ ಗಲಾಟೆ ಸೃಷ್ಟಿಸಿದ್ದಕ್ಕಾಗಿ ಕೇರಳದ 51...
ಹೃದಯಾಘಾತದಿಂದ ಮಹಿಳಾ ಸಂಚಾರಿ ಪೊಲೀಸ್ ಸಾವು:ಕರೊನಾಗೆ ಪತಿ ಬಲಿ, ಮಗು ಅನಾಥ
ಬೆಂಗಳೂರು: ಕೆಂಗೇರಿ ಸಂಚಾರಿ ಠಾಣಾ ಸಿಬ್ಬಂದಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಪ್ರಿಯಾಂಕಾ ಮೃತರು. ಇವರು ಕೆಂಗೇರಿ ಸಂಚಾರಿ ಪೊಲೀಸ್ ಸಿಬ್ಬಂದಿಯಾಗಿದ್ದರು. ಹೃದಯಾಘಾತದಿಂದ ಕೊನೆಯುಸಿರೆಳದಿದ್ದಾರೆ.ನಿನ್ನೆ ರಾತ್ರಿ 11.30ರ ಸುಮಾರಿಗೆ ಪ್ರಿಯಾಂಕಾ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. 2018ರಲ್ಲಿ...
ವಿಧಾನಪರಿಷತ್ 3 ಸ್ಥಾನಗಳಿಗೆ ಉಪಚುನಾವಣೆ: ನಾಳೆ ಕಾಂಗ್ರೆಸ್ ನಿಂದ ಮೂವರು ನಾಮಪತ್ರ ಸಲ್ಲಿಕೆ
ಬೆಂಗಳೂರು: ವಿಧಾನಪರಿಷತ್ತಿನ ಮೂರು ಸ್ಥಾನಗಳಿಗೆ ಚುನಾವಣೆ ಘೋಷಣೆ ಮಾಡಲಾಗಿದೆ. ಈ ಚುನಾವಣೆಗೆ ನಾಳೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಇಂತಹ ಸಂದರ್ಭದಲ್ಲಿ ನಾಳೆ ಕಾಂಗ್ರೆಸ್ ಪಕ್ಷದಿಂದ ಮೂವರು ಹುರಿಯಾಳುಗಳನ್ನು ಕಣಕ್ಕೆ ಇಳಿಸುವ ಸಾಧ್ಯತೆ...
ಬಹು ಅಂಗಾಂಗ ವೈಫಲ್ಯ; ಖ್ಯಾತ ಕೊರಿಯೋಗ್ರಾಫರ್ ನಿಧನ
ಹೈದರಾಬಾದ್: ಟಾಲಿವುಡ್ ಸಿನಿಮಾರಂಗದ ಹೆಸರಾಂತ ನೃತ್ಯ ಸಂಯೋಜಕ ರಾಕೇಶ್ ಮಾಸ್ಟರ್ (53) ಭಾನುವಾರ (ಜೂ.18 ರಂದು) ನಿಧನರಾಗಿದ್ದಾರೆ.ಕಳೆದ ವಾರವಷ್ಟೇ ವಿಶಾಖಪಟ್ಟಣಂನಲ್ಲಿ ಪ್ರಾಜೆಕ್ಟ್ ವೊಂದರ ಶೂಟಿಂಗ್ ಮುಗಿಸಿ ಹೈದರಾಬಾದ್‌ಗೆ ಮರಳಿದ್ದರು.ಆ ಬಳಿಕ ಅವರ ಆರೋಗ್ಯದಲ್ಲಿ ಸಮಸ್ಯೆ...
ಕಾರ್ ನಲ್ಲಿ ಆಟವಾಡುತ್ತಿದ್ದ 3 ಮಕ್ಕಳು ಉಸಿರುಗಟ್ಟಿ ಸಾವು: ಮೂರು ದಿನಗಳ ನಂತರ ಶವ...
ಮಹಾರಾಷ್ಟ್ರದ ನಾಗ್ಪುರದಲ್ಲಿ ಕಾರ್ ನಲ್ಲಿ ಮೂವರು ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ಶನಿವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಮಕ್ಕಳು ನಾಪತ್ತೆಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.ಮೊನ್ನೆ ಮಕ್ಕಳು ಪಕ್ಕದ ಪಾರ್ಕ್ ಗೆ ಹೋಗಿದ್ದು, ಆದರೆ...
ವಿದ್ಯುತ್ ದರ ಏರಿಕೆಗೆ ಖಂಡನೆ : ಜೂ.22 ರಂದು ಕರ್ನಾಟಕ ಬಂದ್ ಗೆ ಕರೆ
ಬೆಂಗಳೂರು : ವಿದ್ಯುತ್ ದರ ಏರಿಕೆ ಖಂಡಿಸಿ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ ಜೂನ್ 22 ರಂದು ಕರ್ನಾಟಕ ಬಂದ್ ಗೆ (Karnataka Bandh) ಕರೆ ನೀಡಿದೆ.ವಿದ್ಯುತ್ ದರ ಇಳಿಕೆ...
ಡ್ರೈವರ್ ಸೀಟ್ ಬಳಿಯಿಂದ ಬಸ್ ಹತ್ತಿದ ಗೃಹಲಕ್ಷ್ಮೀ: ಬಸ್ ಫುಲ್ ರಷ್
ಚಿಕ್ಕಮಗಳೂರು: ಮಹಿಳೆಯರಿಗೆ ಬಸ್ ಪ್ರಯಾಣ ಫ್ರೀ ಹಿನ್ನೆಲೆಯಲ್ಲಿ ಬಸ್ಸಿನಲ್ಲಿ ಮಹಿಳೆಯರ ಓಡಾಟ ಹೆಚ್ಚಳವಾಗಿದೆ. ಶೃಂಗೇರಿ ದೇವಸ್ಥಾನಕ್ಕೆ ಬರುವ ಮಹಿಳೆಯರ ಸಂಖ್ಯೆಯೂ ಹೆಚ್ಚಳವಾಗಿದೆ. ಇದೀಗ ಬಸ್ಸಿನಲ್ಲಿ ಫುಲ್ ರಷ್ ಆದ ಪರಿಣಾಮ ಮಹಿಳೆಯೊಬ್ಬರು ಡ್ರೈವರ್...
ಕೋಮು ದ್ವೇಷಕ್ಕೆ ಬಲಿಯಾದ ಕುಟುಂಬಗಳಿಗೆ ಪರಿಹಾರದ ಚೆಕ್ ವಿತರಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕೋಮುದ್ವೇಷಕ್ಕೆ ಬಲಿಯಾದ ಕುಟುಂಬದ ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಪರಿಹಾರದ ಚೆಕ್ ವಿತರಣೆ ಮಾಡಿದ್ದಾರೆ.ಕೋಮುದ್ವೇಷಕ್ಕೆ ಬಲಿಯಾಗಿದ್ದ ಮಸೂದ್, ಫಾಜಿಲ್, ಸಮೀರ್, ಜಲೀಲ್ ಹಾಗೂ ದೀಪಕ್ ಕುಟುಂಬಕ್ಕೆ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ತಲಾ...
ಚಾರ್ಮಾಡಿ ಯುವಕರಿಂದ ಸರಕಾರಿ ಬಸ್ ನಿಲ್ಲಿಸಿ ಗಲಾಟೆ ಪ್ರಕರಣ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ...
ಬೆಳ್ತಂಗಡಿ: ವಿದ್ಯಾರ್ಥಿಗಳನ್ನು ಬಸ್ಸಿನಲ್ಲಿ ಮುಂದೆ ಹೋಗಿ ಎಂದು ಕಂಡೆಕ್ಟರ್ ಮುಂದೆ ತಳ್ಳಿದ ಎಂಬ ಕಾರಣಕ್ಕಾಗಿ ಬಸ್ ನಿಲ್ಲಿಸಿ ದಾಂಧಲೆ ಮಾಡಿದ ಘಟನೆ ಜೂ 17 ರಂದು ಚಾರ್ಮಾಡಿ ಚೆಕ್ ಪೋಸ್ಟ್ ಬಳಿ ನಡೆದಿದ್ದು....
ಮಕ್ಕಳು ಇಷ್ಟಪಟ್ಟು ತಿನ್ನುವ ಗಾರ್ಲಿಕ್ ಬ್ರೆಡ್ ಮಾಡುವ ವಿಧಾನ
ಗಾರ್ಲಿಕ್ ಬ್ರೆಡ್ ಹೆಸರು ಕೇಳ್ತಾ ಇದ್ದಂತೆ ಮಕ್ಕಳ ಬಾಯಲ್ಲಿ ನೀರು ಬರುತ್ತದೆ. ಹೊರಗಡೆಯಿಂದ ಗಾರ್ಲಿಕ್ ಬ್ರೆಡ್ ತರುವ ಬದಲು ಮನೆಯಲ್ಲಿಯೇ ಸುಲಭವಾಗಿ ಗಾರ್ಲಿಕ್ ಬ್ರೆಡ್ ಮಾಡಿ. ಸಂಜೆ ಟೀ ಜೊತೆ ರುಚಿರುಚಿ ಬ್ರೆಡ್...