Prakhara News
ನಿಡ್ಪಳ್ಳಿ ಗ್ರಾ.ಪಂ ಉಪಚುನಾವಣೆ:ಜಗನ್ನಾಥ್ ರೈ ಕೊಳೆಂಬೆತ್ತಿಮಾರು ಪುತ್ತಿಲ ಪರಿವಾರದಿಂದ ಅಭ್ಯರ್ಥಿಯಾಗಿ ನಾಮಪತ್ರ
ನಿಡ್ಪಳ್ಳಿ : ನಿಡ್ಪಳ್ಳಿ ಗ್ರಾಮ ಪಂಚಾಯತ್ ನ ಉಪಚುನಾವಣೆಗೆ ಪುತ್ತಿಲ ಪರಿವಾರದಿಂದ ಅಭ್ಯರ್ಥಿಯಾಗಿ ನಾಮಪತ್ರ ಜಗನ್ನಾಥ್ ರೈ ಕೊಳೆಂಬೆತ್ತಿಮಾರು ನಾಮಪತ್ರ ಸಲ್ಲಿಸಿದರು.ಸೋಮವಾರ ಪುತ್ತಿಲ ಪರಿವಾರದ ಮುಖಂಡರೊಂದಿಗೆ ತೆರಳಿ ನಿಡ್ಪಳ್ಳಿ ಗ್ರಾಮ ಪಂಚಾಯತ್ ನಲ್ಲಿ...
ನಾನು ಒಬ್ಬನೇ ಯಾತ್ರೆ ಮಾಡಿದ್ದು, ಯಾವುದೇ ಸಮಸ್ಯೆ ಆಗಿಲ್ಲ-ಅಮರನಾಥ ಯಾತ್ರೆಯಲ್ಲಿ ವಿಡಿಯೋ ಸಂದೇಶ ಕಳುಹಿಸಿದ...
ಬಂಟ್ವಾಳ: ಜಮ್ಮುಕಾಶ್ಮೀರದಲ್ಲಿ ಮಳೆಯ ಕಾರಣ ಅಲ್ಲಲ್ಲಿ ಭೂಕುಸಿತಗಳು ಕಾಣುತ್ತಿದ್ದು, ಅಮರನಾಥ ಯಾತ್ರೆಗೆ ತೆರಳಿದ್ದ ದ.ಕ.ಜಿಲ್ಲೆಯ 20 ಮಂದಿ ಸೇಫ್ ಎಂದು ತಿಳಿದು ಬಂದ ಬೆನ್ನಲ್ಲೇ ಇದೀಗ ವ್ಯಕ್ತಿಯೋರ್ವರು ವಿಡಿಯೋ ಕಳುಹಿಸಿ ನಾನು ಸೇಫ್ ಎಂದು...
ವಿಧಾನಸೌಧದಲ್ಲಿ ಭದ್ರತೆ ಪರಿಶೀಲನೆ ವೇಳೆ ಮಹಿಳೆಯ ಬ್ಯಾಗ್ ನಲ್ಲಿ ಚಾಕು ಪತ್ತೆ
ಬೆಂಗಳೂರು : ವಿಧಾನಸೌಧ ಪ್ರವೇಶಿಸಲು ಆಗಮಿಸಿದ ಮಹಿಳೆಯ ಬ್ಯಾಗ್ ನಲ್ಲಿ ಚಾಕು ಪತ್ತೆಯಾಗಿದ್ದು, ಸಿಬ್ಬಂದಿಗಳು ಮಹಿಳೆಯನ್ನು ವಾಪಸ್ ಕಳುಹಿಸಿದ್ದಾರೆ.ಇತ್ತೀಚೆಗಷ್ಟೇ ಸದನದಲ್ಲಿ ಅನಾಮಿಕ ವ್ಯಕ್ತಿಯೊಬ್ಬ ಶಾಸಕರ ಆಸನದಲ್ಲಿ 15 ನಿಮಿಷ ಕುಳಿತು ಹೋಗಿದ್ದನು. ಈ ಬೆನ್ನಲ್ಲೇ...
ಜೈನಮುನಿಗಳ ಹತ್ಯೆ: ತಪ್ಪತಸ್ಥರಿಗೆ ಕಠಿಣ ಶಿಕ್ಷೆಯಾಗಲಿ- ಶಾಸಕ ರೈ
ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿ ಪರ್ವತ ಅಶ್ರಮದ ಕಾಮಕುಮಾರ ನಂದಿ ಮಹಾರಾಜ ಮುನಿಗಳನ್ನು ಹತ್ಯೆ ಮಾಡಿದ ಕೃತ್ಯ ಅತ್ಯಂತ ಖಂಡನೀಯ ಮತ್ತು ಅಮಾನವೀಯತೆಯಿಂದ ಕೂಡಿದ್ದು ಕೊಲೆ ಮಾಡಿದ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು...
ಬರಲಿದೆ ಕೇಸರಿ ಬಣ್ಣದ ವಂದೇ ಭಾರತ್ ರೈಲು
ಚೆನ್ನೈ: ಈಗಾಗಲೇ ಬಿಳಿ ಮತ್ತು ನೀಲಿ ಬಣ್ಣದ ವಂದೇ ಭಾರತ್ ಹೈಸ್ಪೀಡ್ ರೈಲುಗಳು ದೇಶದ ಹಲವೆಡೆ ಸಂಚರಿಸುತ್ತಿವೆ. ಬರುವ ದಿನಗಳಲ್ಲಿ ಕೇಸರಿ ಬಣ್ಣದ ವಂದೇ ಭಾರತ್ ರೈಲು ಓಡಾಡಲಿದೆ. ಇದು ವಂದೇ ಭಾರತ್...
ಟೊಮೆಟೋ ಕಾಯಲು ಅಂಗಡಿ ಬಳಿ ಇಬ್ಬರು ಬೌನ್ಸರ್ ಗಳನ್ನು ನೇಮಿಸಿದ ತರಕಾರಿ ವ್ಯಾಪಾರಿ
ಟೊಮ್ಯಾಟೊ ಬೆಲೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ರಾತ್ರೋರಾತ್ರಿ ಟೊಮ್ಯಾಟೊ ಕದ್ದೊಯ್ಯುತ್ತಿದ್ದಾರೆ. ಹೀಗಾಗಿ ತರಕಾರಿ ವ್ಯಾಪಾರಿ ಟೊಮೆಟೋ ಕಾಯಲು ಇಬ್ಬರು ಬೌನ್ಸರ್ ಗಳನ್ನು ನೇಮಿಸಿ ಸುದ್ದಿಯಾಗಿದ್ದಾನೆ.ಈ ಕುರಿತ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್...
ಇನ್ನೆರಡು ವರ್ಷದಲ್ಲಿ ಕಾಂಗ್ರೆಸ್ ಇಬ್ಬಾಗ, ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ- ಖ್ಯಾತ ಜ್ಯೋತಿಷಿ ಭವಿಷ್ಯ
ಕರ್ನಾಟಕದಲ್ಲಿ ಈತ್ತೀಚೆಗಷ್ಟೇ ನಡೆದ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವವಾಗಿ ಗೆದ್ದು, ಸರ್ಕಾರ ರಚನೆ ಮಾಡಿ ಆಡಳಿತ ಶುರು ಮಾಡಿರುವ ಕಾಂಗ್ರೆಸ್ 2025ರ ಹೊತ್ತಿಗೆ ಇಬ್ಭಾಗವಾಗುತ್ತದೆಯಂತೆ. ಖ್ಯಾತ ಜ್ಯೋತಿಷಿ, ಶ್ರೀರಾಮ ಮಂದಿರ ನಿರ್ಮಾಣದ ವರ್ಷ-ದಿನಾಂಕದ...
ಅಮ್ಮ ಕಲಾವಿದೆರ್ ಕುಡ್ಲ ತಂಡದ ಹೊಸ ನಾಟಕ “ಅಮ್ಮೆರ್”
ಮಂಗಳೂರು: ಶಿವಾನಂದ ಶೆಟ್ಟಿ ಮಂಗಲ್ಪಾಡಿ ಸಾರಥ್ಯದಲ್ಲಿ, ಕುಸಲ್ದರಸೆ ನವೀನ್ ಡಿ. ಪಡೀಲ್ ಸಲಹೆ ಸಹಕಾರದೊಂದಿಗೆ ,ರಂಗ್ ದ ರಾಜೆ ಸುಂದರ್ ರೈ ಮಂದಾರ ನಿರ್ದೇಶನದಲ್ಲಿ, "ಅಮ್ಮ ಕಲಾವಿದೆರ್ ಕುಡ್ಲ" ಅಭಿನಯದ "ಪರಕೆ ಪೂವಕ್ಕೆ...
ಮಂಗಳೂರು: ಮಾಜಿ ಮೇಯರ್ ರಜನಿ ದುಗ್ಗಣ್ಣ ನಿಧನ
ಸುರತ್ಕಲ್: ಮಂಗಳೂರು ನಗರದ ಮಾಜಿ ಮೇಯರ್ ಸುರತ್ಕಲ್ ಮುಂಚೂರು ನಿವಾಸಿ ರಜನಿ ದುಗ್ಗಣ್ಣ (72) ಅನಾರೋಗ್ಯದಿಂದ ಭಾನುವಾರ ನಿಧನರಾದರು. ಅವರು ಪುತ್ರ ಉದ್ಯಮಿ ಸತೀಶ್ ಮುಂಚೂರು ಸಹಿತ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಮಂಗಳೂರು...
ಮಂಗಳೂರು: ಕಾಣೆಯಾದ ಯುವಕನ ಪತ್ತೆಗಾಗಿ ಪೋಷಕರ ಮನವಿ
ಮಂಗಳೂರು: ಕಳೆದ 8 ದಿನಗಳಿಂದ ನಾಪತ್ತೆಯಾಗಿರುವ ಪುತ್ರನನ್ನು ಹುಡುಕಿ ಕೊಡುವಂತೆ ತಾಯಿ ಕಾವೂರು ಠಾಣಾ ಪೊಲೀಸರಿಗೆ ದೂರು ನೀಡಿದ್ದಾರೆ.ಗುರುಪುರ ಕೈಕಂಬದ ಸರ್ಕಾರಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ನಾಗರಾಜ ಭರಮಪ್ಪ ಕೊಂಗವಾಡ(17) ಕಾಣೆಯಾದ...