Prakhara News
ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಇನ್ಮುಂದೆ ಮೂರನೇ ಶನಿವಾರ ‘ಬ್ಯಾಗ್ ರಹಿತ’ ದಿನವಾಗಿ ಆಚರಣೆ
ಬೆಂಗಳೂರು: ಈಗಾಗಲೇ ಶಾಲಾ ಮಕ್ಕಳಿಗೆ ಬ್ಯಾಗ್ ಹೊರೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಬ್ಯಾಗ್ ತೂಕದ ಮಿತಿಯನ್ನು ನಿಗದಿ ಪಡಿಸಲಾಗಿತ್ತು. ಈ ಬಳಿಕ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಪ್ರತಿ ತಿಂಗಳ 3ನೇ...
ಗೋಹತ್ಯೆ ನಿಷೇಧ ಕಾಯ್ದೆ ರದ್ದು ಇಲ್ಲ :ಸಚಿವ ವೆಂಕಟೇಶ್ – ಸ್ಪಷ್ಟ ನಿಲುವಿಗೆ ಒತ್ತಾಯಿಸಿ...
ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆಯನ್ನು ರದ್ದುಪಡಿಸುವ ವಿಚಾರವಾಗಿ ಬುಧವಾರ ವಿಧಾನ ಪರಿಷತ್ತಿನಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ವಾಗ್ವಾದ ನಡೆಯಿತು.ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ರವಿಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ...
ಮನೆ ಯಜಮಾನಿಯರಿಗೆ ಗುಡ್‌ನ್ಯೂಸ್: 2000 ರೂ ಪಡೆಯುವ ‘ಗೃಹ ಲಕ್ಷ್ಮಿ ಯೋಜನೆ’ಗೆ ಮುಹೂರ್ತ ಫಿಕ್ಸ್
ಬೆಂಗಳೂರು: ರಾಜ್ಯದ ಕುಟುಂಬದ ಯಜಮಾನಿ ಮಹಿಳೆಯರು ಕಾಯುತ್ತಿರುವಂತ ಗೃಹ ಲಕ್ಷ್ಮಿ ಯೋಜನೆಯ ಅಡಿಯಲ್ಲಿ, 2000 ಹಣ ಪಡೆಯಲು ಅರ್ಜಿ ಸಲ್ಲಿಕೆ ಜುಲೈ14ರಿಂದ ಆರಂಭಗೊಳ್ಳಲಿದೆ.ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು,...
ದಕ್ಷಿಣ ಕನ್ನಡ: ಭಾರೀ ಮಳೆ ಹಿನ್ನೆಲೆ ನಾಳೆ ಅಂಗನವಾಡಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು. 6ರಂದು ಕೂಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು,...
ಉಳ್ಳಾಲ: ಮೀನುಗಾರಿಕಾ ಬೋಟ್ ಮುಳುಗಡೆ, ಯುವಕನ ರಕ್ಷಣೆ
ಉಳ್ಳಾಲ: ಹವಾಮಾನ ಇಲಾಖೆ ಘೋಷಿಸಿದ ರೆಡ್ ಅಲರ್ಟ್ ನಡುವೆಯೂ ಯುವಕನೋರ್ವ ನದಿ ತೀರದಲ್ಲಿ ಮೀನುಗಾರಿಕೆಗೆ ತೆರಳಿ ದೋಣಿ ಮಗುಚಿಬಿದ್ದು ಹರೇಕಳ ನಿವಾಸಿ ಯುವಕರು ರಕ್ಷಿಸಿರುವ ಘಟನೆ ಪಾವೂರು ಹರೇಕಳ- ಅಡ್ಯಾರ್ ಸೇತುವೆಯ ಕೆಳಭಾಗ ನೇತ್ರಾವತಿ...
ಸುರತ್ಕಲ್: ಕಡಿದು ಬಿದ್ದ ವಿದ್ಯುತ್ ತಂತಿ ತುಳಿದು ಯುವಕ ಮೃತ್ಯು
ಸುರತ್ಕಲ್: ಮೃತಪಟ್ಟ ಘಟನೆ ಸುರತ್ಕಲ್ ಸಮೀಪದ ಕುಳಾಯಿಯಲ್ಲಿ ನಡೆದಿದೆ. ಮೃತ ಪಟ್ಟ ಯುವಕನನ್ನು ಸ್ಥಳೀಯ ನಿವಾಸಿ ಸಂತೋಷ್ ಎಂದು ಗುರುತಿಸಲಾಗಿದೆ. ಮಂಗಳವಾರ ತಡರಾತ್ರಿ ಸಮುದ್ರ ತೀರದಲ್ಲಿ ಇದ್ದ ಭಾರಿ ಸುಂಟರಗಾಳಿಗೆ ವಿದ್ಯುತ್ ತಂತಿ ಕಡಿದು...
ಪ್ರತಿಭಾ ಕಾರಂಜಿಯಲ್ಲಿ ಭೂತದ ಕೋಲಕ್ಕೆ ಅವಕಾಶ -ವಿವಾದಕ್ಕೆ ಕಾರಣವಾದ ಶಿಕ್ಷಣ ಇಲಾಖೆಯ ಸುತ್ತೋಲೆ ..!
ಕಾರ್ಕಳ : ಈ ವರ್ಷ ಪ್ರತಿಭಾ ಕಾರಂಜಿ ದೊಡ್ಡ ಮಟ್ಟದಲ್ಲಿ ನಡೆಸಲು ಸಿದ್ಧತೆಗಳಾಗುತ್ತಿದ್ದು, ಶಿಕ್ಷಣ ಇಲಾಖೆಯು ಜೂ. 19ರಂದು ಸುತ್ತೋಲೆ ಹೊರಡಿಸಿ ಈ ವರ್ಷದ ಪ್ರತಿಭಾ ಕಾರಂಜಿಯ ದಿನಾಂಕವನ್ನು ಘೋಷಣೆ ಮಾಡಿದೆ. ಆದರೆ...
ಮಂಗಳೂರು: ಹುಡುಗಿಯ ಹೆಸರಿನಲ್ಲಿ ಇನ್‌ಸ್ಟಾಗ್ರಾಂ ಖಾತೆ ಸೃಷ್ಟಿಸಿ ವಂಚನೆ
ಮಂಗಳೂರು: ಹುಡುಗಿಯ ಹೆಸರಿನಲ್ಲಿ ಇನ್‌ಸ್ಟಾಗ್ರಾಂ ಖಾತೆ ತೆರೆದು ಹಣ ಪಡೆದು ಬಳಿಕ ವಂಚಿಸಿರುವ ಬಗ್ಗೆ ನಗರದ ಸೆನ್ ಅಪರಾಧ ಠಾಣೆಯಲ್ಲಿ ದೂರು ದಾಖಲಾಗಿದೆ.ಇನ್‌ಸ್ಟಾಗ್ರಾಂ ಖಾತೆಯ ಮೂಲಕ ಪರಿಚಯ ಮಾಡಿಕೊಂಡ ಅಪರಿಚಿತ ವ್ಯಕ್ತಿಯು ತನ್ನ ಹೆಸರು...
ರೂಪೇಶ್ ಶೆಟ್ಟಿಯ ದಾಖಲೆಯನ್ನೇ ಮುರಿದ “ಸರ್ಕಸ್”
ಮಂಗಳೂರು: ಬಿಗ್ ಬಾಸ್ ಒಟಿಟಿ ಹಾಗೂ ಸೀಸನ್ 9ರ ವಿನ್ನರ್ ರೂಪೇಶ್ ಶೆಟ್ಟಿ ನಿರ್ದೇಶನ ಮತ್ತು ಅಭಿನಯದ "ಸರ್ಕಸ್" ತುಳು ಸಿನಿಮಾ ಬಿಡುಗಡೆಗೊಂಡು ಯಶಸ್ವಿ ಪ್ರದರ್ಶನ ಕಾಣುತ್ತಿದೆ.ಚಿತ್ರದ ಪ್ರೀಮಿಯರ್ ಶೋ ಗೆ ದೇಶ...
ವಿವಾಹವಾಗದವರಿಗೆ ಸರಕಾರದಿಂದ ಸಿಗಲಿದೆ’ಬ್ರಹ್ಮಚಾರಿ’ ಪಿಂಚಣಿ..!
ಹರ್ಯಾಣ: ಹರ್ಯಾಣ ರಾಜ್ಯದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಬ್ಯಾಚುಲರ್‌ಗಳಿಗೆ ಪಿಂಚಣಿ ನೀಡುವ ಯೋಜನೆ ಜಾರಿಗೆ ತರಲು ಮುಂದಾಗಿದ್ದಾರೆ.ಹರಿಯಾಣದಲ್ಲಿ ಪ್ರಸ್ತುತ ವೃದ್ಧಾಪ್ಯ ವೇತನ, ವಿಧವಾ ಮತ್ತು ನಿರ್ಗತಿಕ ಪಿಂಚಣಿ, ಅಂಗವಿಕಲರ ಪಿಂಚಣಿ,...