Prakhara News
ಪ್ರತಿಭಾ ಕಾರಂಜಿಯಲ್ಲಿ ಭೂತದ ಕೋಲಕ್ಕೆ ಅವಕಾಶ -ವಿವಾದಕ್ಕೆ ಕಾರಣವಾದ ಶಿಕ್ಷಣ ಇಲಾಖೆಯ ಸುತ್ತೋಲೆ ..!
ಕಾರ್ಕಳ : ಈ ವರ್ಷ ಪ್ರತಿಭಾ ಕಾರಂಜಿ ದೊಡ್ಡ ಮಟ್ಟದಲ್ಲಿ ನಡೆಸಲು ಸಿದ್ಧತೆಗಳಾಗುತ್ತಿದ್ದು, ಶಿಕ್ಷಣ ಇಲಾಖೆಯು ಜೂ. 19ರಂದು ಸುತ್ತೋಲೆ ಹೊರಡಿಸಿ ಈ ವರ್ಷದ ಪ್ರತಿಭಾ ಕಾರಂಜಿಯ ದಿನಾಂಕವನ್ನು ಘೋಷಣೆ ಮಾಡಿದೆ. ಆದರೆ...
ಮಂಗಳೂರು: ಹುಡುಗಿಯ ಹೆಸರಿನಲ್ಲಿ ಇನ್‌ಸ್ಟಾಗ್ರಾಂ ಖಾತೆ ಸೃಷ್ಟಿಸಿ ವಂಚನೆ
ಮಂಗಳೂರು: ಹುಡುಗಿಯ ಹೆಸರಿನಲ್ಲಿ ಇನ್‌ಸ್ಟಾಗ್ರಾಂ ಖಾತೆ ತೆರೆದು ಹಣ ಪಡೆದು ಬಳಿಕ ವಂಚಿಸಿರುವ ಬಗ್ಗೆ ನಗರದ ಸೆನ್ ಅಪರಾಧ ಠಾಣೆಯಲ್ಲಿ ದೂರು ದಾಖಲಾಗಿದೆ.ಇನ್‌ಸ್ಟಾಗ್ರಾಂ ಖಾತೆಯ ಮೂಲಕ ಪರಿಚಯ ಮಾಡಿಕೊಂಡ ಅಪರಿಚಿತ ವ್ಯಕ್ತಿಯು ತನ್ನ ಹೆಸರು...
ರೂಪೇಶ್ ಶೆಟ್ಟಿಯ ದಾಖಲೆಯನ್ನೇ ಮುರಿದ “ಸರ್ಕಸ್”
ಮಂಗಳೂರು: ಬಿಗ್ ಬಾಸ್ ಒಟಿಟಿ ಹಾಗೂ ಸೀಸನ್ 9ರ ವಿನ್ನರ್ ರೂಪೇಶ್ ಶೆಟ್ಟಿ ನಿರ್ದೇಶನ ಮತ್ತು ಅಭಿನಯದ "ಸರ್ಕಸ್" ತುಳು ಸಿನಿಮಾ ಬಿಡುಗಡೆಗೊಂಡು ಯಶಸ್ವಿ ಪ್ರದರ್ಶನ ಕಾಣುತ್ತಿದೆ.ಚಿತ್ರದ ಪ್ರೀಮಿಯರ್ ಶೋ ಗೆ ದೇಶ...
ವಿವಾಹವಾಗದವರಿಗೆ ಸರಕಾರದಿಂದ ಸಿಗಲಿದೆ’ಬ್ರಹ್ಮಚಾರಿ’ ಪಿಂಚಣಿ..!
ಹರ್ಯಾಣ: ಹರ್ಯಾಣ ರಾಜ್ಯದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಬ್ಯಾಚುಲರ್‌ಗಳಿಗೆ ಪಿಂಚಣಿ ನೀಡುವ ಯೋಜನೆ ಜಾರಿಗೆ ತರಲು ಮುಂದಾಗಿದ್ದಾರೆ.ಹರಿಯಾಣದಲ್ಲಿ ಪ್ರಸ್ತುತ ವೃದ್ಧಾಪ್ಯ ವೇತನ, ವಿಧವಾ ಮತ್ತು ನಿರ್ಗತಿಕ ಪಿಂಚಣಿ, ಅಂಗವಿಕಲರ ಪಿಂಚಣಿ,...
ಪುತ್ತೂರು: ಕಲ್ಲೆಗ-ಮಾಡತ್ತಾರ್- ಪುಣ್ಯಕುಮಾರ್ ರಸ್ತೆಯನ್ನು ದುರಸ್ಥಿ ಮಾಡುವಂತೆ ಆಗ್ರಹಿಸಿ ನಾಗರಿಕರ ಮನವಿ
ಪುತ್ತೂರು: ಕಬಕ ಗ್ರಾಪಂ ವ್ಯಾಪ್ತಿಯ ಕಲ್ಲೆಗ-ಮಾಡತ್ತಾರ್- ಪುಣ್ಯಕುಮಾರ್ ರಸ್ತೆಯನ್ನು ದುರಸ್ಥಿ ಮಾಡುವಂತೆ ಆಗ್ರಹಿಸಿ ನಾಗಕರಿಕರು ಕಬಕ ಗ್ರಾಪಂ ಪಿಡಿಒರವರಿಗೆ ಮನವಿ ಮಾಡಿದ್ದಾರೆ.ಈ ರಸ್ತೆಯು ಸುಮಾರು 500 ಮೀಟರ್ ವ್ಯಾಪ್ತಿಯಿದ್ದು ಈ ರಸ್ತೆಯ ದುರಸ್ಥಿಗಾಗಿ...
ನಾಳೆ(ಜುಲೈ 5) ದ.ಕ ಜಿಲ್ಲೆಯಾದ್ಯಂತ ಶಾಲೆ, ಕಾಲೇಜುಗಳಿಗೆ ರಜೆ
ಮಂಗಳೂರು: ಕರಾವಳಿಯಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರೆದಿದ್ದು, ಕರಾವಳಿ ಕರ್ನಾಟಕ ಭಾಗದಲ್ಲಿ ನಾಳೆ ಬೆಳಗ್ಗಿನವರೆಗೂ ಭಾರೀ ಮಳೆಯ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಜುಲೈ 5ರ ಬೆಳಗ್ಗೆ 8.30ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.ಕರಾವಳಿ...
ಭಾರೀ ಮಳೆ ಸಾಧ್ಯತೆ: ಕರಾವಳಿಗೆ ಜುಲೈ 5 ರತನಕ ರೆಡ್ ಅಲರ್ಟ್ ಘೋಷಿಸಿದ ಹವಾಮಾನ...
ಮಂಗಳೂರು: ಕರಾವಳಿಯಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರೆದಿದ್ದು, ಕರಾವಳಿ ಕರ್ನಾಟಕ ಭಾಗದಲ್ಲಿ ನಾಳೆ ಬೆಳಗ್ಗಿನವರೆಗೂ ಭಾರೀ ಮಳೆಯ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಜುಲೈ 5ರ ಬೆಳಗ್ಗೆ 8.30ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.ಕರಾವಳಿ...
ಮೂಡಬಿದಿರೆ: ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ
ಮೂಡುಬಿದ್ರೆ: ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡಬಿದಿರೆಯಲ್ಲಿ ಸೋಮವಾರ ರಾತ್ರಿ ನಡೆದಿದೆ,ಮೃತರನ್ನು ಸುಮಂತ್ (21) ಎಂದು ಗುರುತಿಸಲಾಗಿದೆ. ಸುಮಂತ್ ಸೋಮವಾರ ರಾತ್ರಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ...
ಪ್ರಿಯಕರನನ್ನು ಲೂಟಿ ಮಾಡಿ ಬೆತ್ತಲೆಯಾಗಿ ಹೆದ್ದಾರಿಯಲ್ಲಿ ಬಿಟ್ಟು ಹೋದ ಮಹಿಳೆ..!
ಥಾಣೆ: ಭೇಟಿ ಆಗಬೇಕೆಂದು ಕರೆಸಿಕೊಂಡು, ತನ್ನ ಸಹಚರರೊಂದಿಗೆ ಮಹಿಳೆಯೊಬ್ಬಳು ಪ್ರಿಯಕರನ ಮೇಲೆ ಹಲ್ಲೆ ನಡೆಸಿ ಲಕ್ಷಾಂತರ ರೂ. ನಗದನ್ನು ಲೂಟಿ ಮಾಡಿ ನಡು ರಸ್ತೆಯಲ್ಲೇ ಬೆತ್ತಲೆ ಮಾಡಿ ಪರಾರಿ ಆಗಿರುವ ಘಟನೆ ಥಾಣೆಯ ಶಹಾಪುರ...
ಕೊಯಿಲಾ ಫಾರಂ: ಪಾಳುಬಿದ್ದ ಭೂಮಿಯಲ್ಲಿ ಖಾಸಗಿಯವರಿಗೆ ಉದ್ಯಮಕ್ಕೆ ಅವಕಾಶ-ಶಾಸಕ ಅಶೋಕ್ ರೈ
ಪುತ್ತೂರು: ಪ್ರತ್ತೂರು ತಾಲ್ಲೂಕಿನ ಕೊಯಿಲಾ ಗ್ರಾಮದ ಪಾಳು ಬಿದ್ದಿರುವ 680 ಎಕರೆ ಪಶು ಸಂಗೋಪನೆ ಇಲಾಖೆಗೆ ಸೇರಿದ ಜಾಗದಲ್ಲಿ ಪಿ.ಪಿ.ಪಿ. ಆಧಾರದ ಮೇಲೆ ಖಾಸಗಿ ಸಂಸ್ಥೆಯವರಿಗೆ ಗುತ್ತಿಗೆ ಆಧಾರದ ಮೇಲೆ ಪೌಲ್ಟ್ರಿಫಾರಂ, ಕುರಿ...