Prakhara News
ಮಂಗಳೂರು: ರಸ್ತೆ ಅಪಘಾತ ತಡೆಗೆ ಸೂಕ್ತ ಕ್ರಮ: ಅಧಿಕಾರಿಗಳೊಂದಿಗೆ ಶಾಸಕ ಭರತ್ ಶೆಟ್ಟಿ ಸಭೆ
ಮಂಗಳೂರು: ತಾಲೂಕಿನಾದ್ಯಂತ ವಿಶೇಷವಾಗಿ ಮಂಗಳೂರು ಹೊರವಲಯದಿಂದ ಮೂಡಬಿದ್ರೆಗೆ ಸಾಗುವ ರಸ್ತೆಯಲ್ಲಿ ಆಗಾಗ ಅಪಘಾತಗಳು ಸಂಭವಿಸಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದು ಸಾವು, ನೋವು ತಪ್ಪಿಸಲು, ಬಸ್ಸಿನ ವೇಗ ನಿಯಂತ್ರಣ, ಸಮಯದ ಪಾಲನೆಯ ವಿಷಯದಲ್ಲಿ ಪೊಲೀಸ್...
ಮಂಗಳೂರು ನಗರ ಪೊಲೀಸ್ ಆಯುಕ್ತರಿಂದ ಇಂದು ಫೋನ್ ಇನ್ ಕಾರ್ಯಕ್ರಮ
ಮಂಗಳೂರು: ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಇಂದು(ಜು.1) ಬೆಳಗ್ಗೆ 10ರಿಂದ 11ರವರೆಗೆ ಫೋನ್ ಇನ್ ಕಾರ್ಯಕ್ರಮ ನಡೆಯಲಿದೆ.ನಗರ ಪೊಲೀಸ್ ಕಮಿಷನರ್ ಕುಲದೀಪ್ ಆರ್. ಜೈನ್ ಫೋನ್-ಇನ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಸಾರ್ವಜನಿಕರ ಕರೆಗೆ ಪ್ರತಿಕ್ರಿಯಸಲಿದ್ದಾರೆ.ಸಾರ್ವಜನಿಕರು 0824-2220801/2220830 ಸಂಖ್ಯೆಗೆ...
“ಸರ್ಕಸ್” ತುಳು ಸಿನಿಮಾ ವೀಕ್ಷಿಸಿದ ಕೋಸ್ಟಲ್ ವುಡ್ ಕಲಾವಿದರ ಮತ್ತು ತಂತ್ರಜ್ಞರ ಒಕ್ಕೂಟದ ಸದಸ್ಯರು
ಮಂಗಳೂರು: ಮಂಗಳೂರಿನ ಭಾರತ್ ಬಿಗ್ ಸಿನಿಮಾಸ್ ಚಿತ್ರ ಮಂದಿರದಲ್ಲಿ ಕೋಸ್ಟಲ್ ವುಡ್ ಕಲಾವಿದರ ಹಾಗೂ ತಂತ್ರಜ್ಞರ ಒಕ್ಕೂಟದ ( CATCA(R) )ಸದಸ್ಯರು ಕಳೆದ ವಾರ ಬಿಡುಗಡೆಗೊಂಡ ರೂಪೇಶ್ ಶೆಟ್ಟಿ ನಿರ್ದೇಶನದ "ಸರ್ಕಸ್" ತುಳು...
ಮಂಗಳೂರು: ಹಾರ್ನ್ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ
ಮಂಗಳೂರು: ಹಾರ್ನ್ ಹಾಕಿದ ಕಾರು ಚಾಲಕನನ್ನು ಪ್ರಶ್ನಿಸಿದ್ದಕ್ಕೆ ತಂಡವೊಂದು ಹಲ್ಲೆಗೈದು ಜೀವ ಬೆದರಿಕೆ ಹಾಕಿದ ಘಟನೆ ನಗರದ ಅತ್ತಾವರ ಬಳಿ ನಡೆದಿದೆ.ಝೀಶಾನ್ ಮೊಹಮ್ಮದ್ ಅಮೀನ್ ಮತ್ತು ಇಮಾಝಜ್ ಇಬ್ರಾಹಿಂ ಹಲ್ಲೆಗೊಳಗಾದವರು. ಸಲ್ಮಾನ್, ನೌಫಾಲ್,...
500 ರೂ. ನೋಟುಗಳ ರಾಶಿ, ರಾಶಿ ಹಣದ ಜತೆ ಪೊಲೀಸ್ ಅಧಿಕಾರಿಯ ಹೆಂಡತಿ, ಮಕ್ಕಳ...
ಲಕ್ನೋ : ಅಧಿಕಾರ, ಹಣದ ದಾಹ ಹೇಗಿರುತ್ತದೆ ಎಂಬುದಕ್ಕೆ ಆಗಾಗ ನಡೆಯುತ್ತಿರುವ ಇ.ಡಿ, ಲೋಕಾಯುಕ್ತ ಸಂಸ್ಥೆಗಳ ದಾಳಿಯಿಂದ ಬೆಳಕಿಗೆ ಬರುತ್ತದೆ. ಆದರೆ ಉತ್ತರ ಪ್ರದೇಶದ ಉನ್ನಾವೊದಲ್ಲಿ ಪೊಲೀಸ್ ಅಧಿಕಾರಿಯೊಬ್ಬರ ಹೆಂಡತಿ ಮತ್ತು ಮಕ್ಕಳು...
ಮಂಗಳೂರು : ದಕ್ಷಿಣ ಕನ್ನಡ ಜಿಪಂ ಸಿಇಒ ಆಗಿ ಡಾ.ಆನಂದ್ ಕೆ ಅಧಿಕಾರ ಸ್ವೀಕಾರ
ಮಂಗಳೂರು : ದಕ್ಷಿಣ ಕನ್ನಡ ಜಿಪಂನ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಡಾ.ಆನಂದ್ ಕೆ ಅಧಿಕಾರ ಸ್ವೀಕರಿಸಿದ್ದಾರೆ. ಈವರೆಗೆ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರೇ ದ.ಕ.ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿದ್ದರು. ಇದೀಗ ನೂತನ ಸಿಇಒ...
ಶಾಸಕ ಸುನೀಲ್ ಕುಮಾರ್ ನಡೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೇಸ್ -ಸೂಕ್ತ ಕ್ರಮಕ್ಕೆ ಆಗ್ರಹ
ಕಾರ್ಕಳ ಶಾಸಕ ಸುನೀಲ್ ಕುಮಾರ್ ತಮ್ಮ ಪಕ್ಷದ ಚಟುವಟಿಕೆಗಳು ನಡೆಯುವ ಕಛೇರಿಯಲ್ಲಿ ಸರಕಾರಿ ಅಧಿಕಾರಿಗಳ ಸಭೆಗಳನ್ನು ನಡೆಸುತ್ತಿದ್ದು ಇಧು ಕಾನೂನು ಬಾಹಿರ ಹಾಗೂ ಶಿಷ್ಟಾಚಾರ ಸ್ಪಷ್ಟ ಉಲ್ಲಂಘನೆಯಾಗಿದೆ ಈ ಬಗ್ಗೆ ತೀವ್ರ ಆಕ್ಷೇಪ...
ಇಂದು ಮಧ್ಯರಾತ್ರಿಯಿಂದಲೇ ಆರಂಭವಾಗಲಿದೆ ಗೃಹಜ್ಯೋತಿ ಯೋಜನೆ
ಬೆಂಗಳೂರು: ಕಾಂಗ್ರೆಸ್ ಸರ್ಕರವು ಒಂದೊಂದೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು, ಇದೀಗ ಜುಲೈ 1 ರಂದೇ ಅನ್ನಭಾಗ್ಯ ಮತ್ತು ಗೃಹಜ್ಯೋತಿ ಗ್ಯಾರಂಟಿಗಳು ಆರಂಭವಾಗಲಿದೆ.200 ಯೂನಿಟ್ ವಿದ್ಯುತ್ ಉಚಿತವಾಗಿ ಪಡೆಯಲು ಜೂನ್ 18ರಿಂದ ಗೃಹಜ್ಯೋತಿಗೆ ಅರ್ಜಿ ಆಹ್ವಾನಿಸಿದ್ದು,...
ಹೃದಯಾಘಾತದಿಂದ ಮೃತಪಟ್ಟ ಸನ್ಯಾಸಿ ಮನೆಯಲ್ಲಿ 30 ಲಕ್ಷಕ್ಕೂ ಅಧಿಕ ಹಣ ಪತ್ತೆ..!
ಚಿತ್ರದುರ್ಗ: ಕಳೆದ ವಾರ ಮೃತಪಟ್ಟಿದ್ದ ಸನ್ಯಾಸಿಯೋರ್ವರ ಮನೆಯಲ್ಲಿ ಬರೊಬ್ಬರಿ 30 ಲಕ್ಷ ನಗದು ಪತ್ತೆಯಾಗಿದೆ.ಗಂಗಾಧರಯ್ಯ ಶಾಸ್ತ್ರಿ ಅವರ ಮನೆಯಲ್ಲಿ ಬರೋಬ್ಬರಿ 30 ಲಕ್ಷ ನಗದು ಪತ್ತೆಯಾಗಿದೆ.10, 20, 50, 100, 200, 500...
ಮೇಕ್ ಇನ್ ಇಂಡಿಯಾದಿಂದ ಭಾರತ ಅಭಿವೃದ್ಧಿ,ಮೋದಿಯನ್ನು ನಾವು ಅನುಸರಿಸಬೇಕು – ರಷ್ಯಾ ಅಧ್ಯಕ್ಷ ಪುಟಿನ್
ಪ್ರಧಾನಿ ಮೋದಿ 'ಮೇಕ್ ಇನ್ ಇಂಡಿಯಾ' ಭಾರತದ ಆರ್ಥಿಕತೆಯ ಮೇಲೆ ಪ್ರಭಾವಶಾಲಿ ಪರಿಣಾಮ ಬೀರಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪ್ರಧಾನಿ ಮೋದಿಯನ್ನು ಶ್ಲಾಘಿಸಿದ್ದಾರೆ....