Prakhara News
ರಾಜ್ಯದಲ್ಲಿ ರಾಜಕೀಯ ಕಲಿಯಲು ಶೀಘ್ರದಲ್ಲೇ ಪೊಲಿಟಿಕಲ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ ಆರಂಭಿಸಲಾಗುವುದು- ಸ್ಪೀಕರ್ ಯು. ಟಿ...
ಮಂಗಳೂರು: ಪದವೀಧರರಾಗಿ ರಾಜಕೀಯದಲ್ಲಿ ಆಸಕ್ತರಿರುವವರಿಗೆ ತರಬೇತಿ ನೀಡಲು ತರಬೇತಿ ಸಂಸ್ಥೆ ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಹೇಳಿದರು.ಮಂಗಳೂರಿನಲ್ಲಿ ಮಾತನಾಡಿದ ಅವರು, ರಾಜಕೀಯದ ಬಗ್ಗೆ ಆಸಕ್ತ ಪದವೀಧರರಿಗೆ ತರಬೇತಿ ಪಡೆಯಲು ರಾಜ್ಯದಲ್ಲಿ...
ಬೆಳ್ತಂಗಡಿ: ಲಾಡ್ಜ್ ನಲ್ಲಿ ಅವಿವಾಹಿತ ಯುವಕ ನೇಣುಬಿಗಿದು ಆತ್ಮಹತ್ಯೆ..!
ಬೆಳ್ತಂಗಡಿ: ಶಿವಮೊಗ್ಗದ ಅವಿವಾಹಿತ ಯುವಕನೊಬ್ಬ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಜಿರೆಯ ಖಾಸಗಿ ಲಾಡ್ಜ್ ನ ರೂಂನಲ್ಲಿ ನಡೆದಿದೆ.ಜೂನ್ 26 ರಂದು ಶಿವಮೊಗ್ಗ ಜಿಲ್ಲೆಯ ಅವಿವಾಹಿತ ಯುವಕ ಕಾರ್ತಿಕ್ (29) ಎಂಬಾತ ಉಜಿರೆಯ ಖಾಸಗಿ...
ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್: ಧರ್ಮಸ್ಥಳದ ಸಂಘ ಸೇರಿ ಸ್ತ್ರೀ ಶಕ್ತಿ ಸಂಘದಲ್ಲಿ ಸಾಲ...
ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ಐದು ಗ್ಯಾರಂಟಿ ಘೋಷಿಸಿದೆ. ಅವುಗಳಲ್ಲಿ ಒಂದು ಈಗಾಗಲೇ ಜಾರಿಗೆ ಬಂದಿದೆ. ಇನ್ನೊಂದು, ಗೃಹಲಕ್ಷ್ಮೀ ಯೋಜನೆಗಳ ಜೊತೆಗೆ ಇನ್ನೊಂದು ಗ್ಯಾರಂಟಿ ನೀಡಿದ್ದಾರೆ. ತಮ್ಮ ಚುನಾವಣಾ ಪ್ರಚಾರದ ಸಮಯದಲ್ಲಿ ಸಿದ್ದರಾಮಯ್ಯನವರು ಮಹಿಳೆಯರ...
ಮಂಗಳೂರು; ಹನಿಟ್ರ್ಯಾಪ್ ಕೇಸ್ – ಯುವತಿ ಸೇರಿ 8 ಮಂದಿ ಅರೆಸ್ಟ್
ಮಂಗಳೂರು : ವ್ಯಕ್ತಿಯೋರ್ವ ಹೆಣ್ಣಿನ ಹಿಂದೆ ಬಿದ್ದು, ಹನಿಟ್ರ್ಯಾಪ್‌ಗೆ ಒಳಗಾಗಿ ಹತ್ತು ಲಕ್ಷ ಕಳೆದುಕೊಂಡ ಪ್ರಕರಣವೊಂದು ಬೆಳಕಿಗೆ ಬಂದಿದೆ.ಸದ್ಯ ಈ ಪ್ರಕರಣವು ಮಂಗಳೂರಿನಲ್ಲಿ ನಡೆದಿದ್ದು, ಹನಿಟ್ರ್ಯಾಪ್‌ಗೆ ಒಳಗಾದ ವ್ಯಕ್ತಿ ಕೇರಳದ ಮೂಲದವರು ಎಂದು ಗುರುತಿಸಲಾಗಿದೆ....
ಇನ್ ಸ್ಟಾಗ್ರಾಂನಲ್ಲಿ ಪರಿಚಯದ ಅನೀಶ್ ರೆಹಮಾನ್- ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಮೋಸ..!
ಮಂಗಳೂರು: ದಿನಾಂಕ 26-06-2023 ರಂದು 24 ವರ್ಷ ಪ್ರಾಯದ ಸಂತ್ರಸ್ಥೆ ಮಹಿಳೆಯು ಮಂಗಳೂರು ಮಹಿಳಾ ಪೊಲೀಸ್ ಠಾಣೆಗೆ ಬಂದು ನೀಡಿದ ಲಿಖಿತ ಪಿರ್ಯಾದಿಯಲ್ಲಿ ತನಗೆ ಕಡಬ ಮೂಲದ ಅನೀಶ್ ರೆಹಮಾನ್ ಎಂಬಾತನು ಇನ್...
ಕಾಲೇಜಿನಲ್ಲಿ ಜೂನಿಯರ್-ಸೀನಿಯರ್ ನಡುವೆ ಹೊಡೆದಾಟ : 7 ಮಂದಿ ಅರೆಸ್ಟ್
ಬೆಂಗಳೂರು : ಕಾಲೇಜಿನಲ್ಲಿ ಜೂನಿಯರ್-ಸೀನಿಯರ್ ನಡುವೆ ಹೊಡೆದಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.ನಾಗರಬಾವಿ ಹೊರವರ್ತುಲ ರಸ್ತೆಯ ಬಿಡಿಎ ಕಾಂಪ್ಲೆಕ್ಸ್ ಬಳಿ ಖಾಸಗಿ ಕಾಲೇಜಿನ ಬಿಬಿಎ ವಿದ್ಯಾರ್ಥಿ ಮೇಲೆ ಅದೇ ಕಾಲೇಜಿನ...
“ಸರ್ಕಸ್” ತುಳು ಸಿನಿಮಾ ಜೂನ್ 29 ಕ್ಕೇ ಪ್ಯಾನ್ ಇಂಡಿಯಾ ದಲ್ಲಿ ಬಿಡುಗಡೆ
ಬಿಗ್ ಬಾಸ್ ಒಟಿಟಿ ಹಾಗೂ ಸೀಸನ್ 9ರ ವಿನ್ನರ್ ರೂಪೇಶ್ ಶೆಟ್ಟಿ ನಿರ್ದೇಶನ ಮತ್ತು ಅಭಿನಯದ "ಸರ್ಕಸ್" ತುಳು ಸಿನಿಮಾ ಬಿಡುಗಡೆ ಜೂನ್ 29 ರಂದು ಅದ್ದೂರಿಯಾಗಿ ಪ್ಯಾನ್ ಇಂಡಿಯಾದಲ್ಲಿ ಬಿಡುಗಡೆಯಾಗಲಿದೆ.ಚಿತ್ರದ ಪ್ರೀಮಿಯರ್...
ಉಡುಪಿ: ರಸ್ತೆಯಲ್ಲಿ ಡೀಸೆಲ್ ಚೆಲ್ಲಿ 20 ರಷ್ಟು ದ್ವಿಚಕ್ರ ವಾಹನಗಳು ಸ್ಕಿಡ್
ಉಡುಪಿ: ಟ್ರಕ್ ವೊಂದರ ಡೀಸೆಲ್ ರಸ್ತೆಯ ತುಂಬ ಲೀಕ್ ಆದ ಕಾರಣ ,ಹಲವು ದ್ವಿಚಕ್ರ ವಾಹನಗಳು ಸ್ಕಿಡ್ ಆದ ಘಟನೆ ಉಡುಪಿ ನಗರದ ಸಿಟಿ ಬಸ್ ತಂಗುದಾಣದ ಬಳಿ ಬುಧವಾರ ರಾತ್ರಿ ಸಂಭವಿಸಿದೆ....
ಗಮನಿಸಿ.! ನಾಳೆಯೊಳಗೆ ಆಧಾರ್ ಜೋಡಣೆ ಮಾಡದಿದ್ರೆ ಪಾನ್ ಕಾರ್ಡ್ ನಿಷ್ಕ್ರಿಯ
ನವದೆಹಲಿ: ಆಧಾರ್ -ಪಾನ್ ಕಾರ್ಡ್ ಜೋಡಣೆಗೆ ನಾಳೆ ಕೊನೆಯ ದಿನವಾಗಿದೆ. ಆಧಾರ್ ಜೋಡಣೆ ಮಾಡದಿದ್ದರೆ ಪಾನ್ ಕಾರ್ಡ್ ಅಮಾನ್ಯವಾಗಲಿದೆ.ಬ್ಯಾಂಕ್, ಆರ್ಥಿಕ ಚಟುವಟಿಕೆಗಳಿಗೆ ಪಾನ್ ಕಾರ್ಡ್ -ಆಧಾರ್ ಕಾರ್ಡ್ ಜೋಡಣೆ ಕಡ್ಡಾಯವಾಗಿದ್ದು, ಬ್ಯಾಂಕ್ ಖಾತೆ ತೆರೆಯಲು,...
ಮಂಗಳೂರು: ಫುಟ್ಬಾಲ್ ಮೈದಾನದಲ್ಲಿ ಕಬಡ್ಡಿ, ಕುಸ್ತಿ, ಪಾಲಿಕೆಯಲ್ಲಿ ಮಾತಿನ ಚಕಮಕಿ!
ಮಂಗಳೂರು: ನಗರದ ನೆಹರೂ ಮೈದಾನದ ಬಳಿಯಿರುವ ಫುಟ್ ಬಾಲ್ ಮೈದಾನದಲ್ಲಿ ಕಬಡ್ಡಿ ಹಾಗೂ ಕುಸ್ತಿ ಆಟಕ್ಕೂ ಸ್ಥಳ ಮೀಸರಿಸಬೇಕೆಂಬ ಮನಪಾ ಆಡಳಿತದ ನಿರ್ಣಯಕ್ಕೆ ವಿಪಕ್ಷ ಸದಸ್ಯರು ವಿರೋಧಿಸಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ...