ಮಂಗಳೂರಿನಲ್ಲಿ ಮತ್ತೊಂದು ಸೈಬರ್ ವಂಚನೆ..! ಪಾರ್ಸಲ್ ಹೆಸರಲ್ಲಿ ಮಹಿಳೆಗೆ ಬರೋಬ್ಬರಿ 6 ಲಕ್ಷದ 84 ಸಾವಿರ ರೂಪಾಯಿ ಪಂಗನಾಮ
ಮಂಗಳೂರು : ದುಬೈನಿಂದ ಕಳುಹಿಸಿದ ಬೆಲೆಬಾಳುವ ಪಾರ್ಸಲ್ ನೀಡುವುದಾಗಿ ನಂಬಿಸಿ ಮಂಗಳೂರಿನ ಮಹಿಳೆಯೊಬ್ಬರಿಗೆ ಅಪರಿಚಿತ ವ್ಯಕ್ತಿಗಳು…
ಕಾರಿನಲ್ಲಿ ಖೋಟಾ ನೋಟು ಸಾಗಾಟ: ಬಂಟ್ವಾಳದಲ್ಲಿ ಇಬ್ಬರ ಬಂಧನ
ಬಂಟ್ವಾಳ : ಬಡಗಕಜೆಕ್ಕಾರು ಗ್ರಾಮದ ಪಾಂಡವರಕಲ್ಲು ಬಳಿಯ ಕೂಮಿನಡ್ಕ ಎಂಬಲ್ಲಿ ಅಕ್ರಮವಾಗಿ ಖೋಟಾ ನೋಟುಗಳನ್ನು ಚಲಾವಣೆ…
ಸುದೀಪ್ ರೈ ನೆನಪಿನಲ್ಲಿ ಬುದ್ಧ ಪೂರ್ಣಿಮೆಯಂದು “ಕಲ್ಪವೃಕ್ಷ” – “ಶ್ರೀ ಗಂಧ” ಸಸಿಗಳನ್ನು ನೆಟ್ಟು ನಡೆದ ವಿಶೇಷ ಸ್ಮರಣಾರ್ಥ ಕಾರ್ಯಕ್ರಮ
ನೆಲ್ಯಾಡಿ: ಕಳೆದ ತಿಂಗಳು ಮಾರ್ಚ್ 29 ರಂದು ಅಗಲಿದ ತಮ್ಮ ಮಗ ಸುದೀಪ್ ರೈ ನೆನಪಿಗಾಗಿ…
ಕೂಡಲೇ ಎಎಂಆರ್ ಡ್ಯಾಮ್ ನಿಂದ ತುಂಬೆಗೆ ನೀರು ಹರಿಸಿ : ಶಾಸಕ ವೇದವ್ಯಾಸ್ ಕಾಮತ್ ಆಗ್ರಹ
ಮಂಗಳೂರು: ತುಂಬೆ ವೆಂಟೆಡ್ ಡ್ಯಾಂನಲ್ಲಿ ನೀರಿನ ಮಟ್ಟ ಅತ್ಯಂತ ಕನಿಷ್ಠ ಮಟ್ಟಕ್ಕೆ ಕುಸಿದು ಅಣೆಕಟ್ಟಿನಲ್ಲಿ ಕೇವಲ…
ಕುಣಿಗಲ್: ಸಂಬಂಧಿಕನ ಜೊತೆ ಪರಾರಿಯಾದ ಪತ್ನಿ…ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ
ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಂದೆಯೊಬ್ಬ ತನ್ನ ಇಬ್ಬರು ಮಕ್ಕಳನ್ನು ಕೊಲೆ ಮಾಡಿ, ಬಳಿಕ…
ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರೀ ಮಟ್ಟದ ಏರಿಕೆ; ಹೋಟೆಲ್ ಉದ್ಯಮಕ್ಕೆ ನೇರ ಹೊಡೆತ
ನವದೆಹಲಿ : ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸಿರುವ ಸಂಘರ್ಷದ ಪರಿಣಾಮವಾಗಿ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಯಾಗಿದ್ದು,…
ಮಂಗಳೂರು : ಚಿಕಿತ್ಸೆ ಪಡೆದು ಜೈಲಿಗೆ ಮರಳಿದ ಕೈದಿಯ ಗುದದ್ವಾರದಲ್ಲಿ ಮೊಬೈಲ್ ಪತ್ತೆ .
ಮಂಗಳೂರು : ಚಿಕಿತ್ಸೆ ಪಡೆದು ಜೈಲಿಗೆ ಮರಳಿದ ಕೈದಿಯೊಬ್ಬ ತನ್ನ ಗುದದ್ವಾರದಲ್ಲಿ ಮೊಬೈಲ್ ಅಡಗಿಸಿಕೊಂಡು ಬಂದ…
BREAKING NEWS…! ಸುದೀಪ್ ರೈ ಆತ್ಮಹತ್ಯೆ ಪ್ರಕರಣ ಸೌಮ್ಯ ಶೆಟ್ಟಿ ಯಾನೆ ಅಪ್ಪು ಶೆಟ್ಟಿಯ ಜಾಮೀನು ಅರ್ಜಿ ತಿರಸ್ಕರಿಸಿದ ಉಡುಪಿ ಸೆಷನ್ಸ್ ನ್ಯಾಯಾಲಯ
ಉಡುಪಿ: ಕಳೆದ ತಿಂಗಳು ಬೆಚ್ಚಿ ಬೀಳಿಸಿದ್ದ ನವ ವಿವಾಹಿತ ಸುದೀಪ್ ರೈ ನೆಲ್ಯಾಡಿ ಎಂಬ ಯುವಕನ…
ಸುಳ್ಯ: ಸರ್ಕಾರಿ ಆಂಬ್ಯುಲೆನ್ಸ್ ಚಾಲಕ ಹಠಾತ್ ಹೃದಯಾಘಾತದಿಂದ ಸಾವು
ಸುಳ್ಯ: ಸುಳ್ಯದಲ್ಲಿ ಸರ್ಕಾರಿ ಆಂಬ್ಯುಲೆನ್ಸ್ ಚಾಲಕರಾಗಿ ಕೆಲಸ ಮಾಡಿ ಕಳೆದ ವರ್ಷವಷ್ಟೇ ಸುಬ್ರಹ್ಮಣ್ಯಕ್ಕೆ ವರ್ಗಾವಣೆಯಾಗಿದ್ದ ಆಂಬ್ಯುಲೆನ್ಸ್…
ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ಯುವಕ ಸಾವು
ಕಡಬ: ಕುಮಾರಧಾರ ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಸೋಮವಾರ ಸಂಜೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆಯಾಗಿದೆ…
