ಧರ್ಮಸ್ಥಳ ಪ್ರಕರಣ: SIT ಯಿಂದ ಮತ್ತೊಂದು ಅಸ್ಥಿಪಂಜರದ ಗುರುತು ಪತ್ತೆ
ಧರ್ಮಸ್ಥಳ: 7 ಬುರುಡೆಗಳು ಪತ್ತೆಯಾದ ಪ್ರಕರಣದಲ್ಲಿ ಎರಡನೇ ಬುರುಡೆಯು ಕೂಡ ಗಂಡಸಿನದು. ಅದು ತುಮಕೂರು ಜಿಲ್ಲೆಯ…
ರೈಲಿನಿಂದ ಉಡಾಯಿಸಬಹುದಾದ ಅಗ್ನಿ ಪ್ರೈಂ ಕ್ಷಿಪಣಿ ಪರೀಕ್ಷೆ ಯಶಸ್ವಿ
ನವದೆಹಲಿ: ಭಾರತವು ರಕ್ಷಣಾ ವಲಯದಲ್ಲಿ ಈಗ ರೈಲುಗಳಿಂದ ಕ್ಷಿಪಣಿಗಳನ್ನು ಉಡಾಯಿಸುವ ಸಾಮರ್ಥ್ಯವನ್ನು ಹೊಂದಿದೆ. 2,000 ಕಿಲೋಮೀಟರ್‌ಗಳ…
ಭದ್ರಾವತಿ ಕಾಲುವೆಗೆ ತಳ್ಳಿ ಪ್ರೇಯಸಿ ಕೊಲೆ ಪ್ರಕರಣ : ಆರೋಪಿ ಯುವಕ ಅರೆಸ್ಟ್
ಶಿವಮೊಗ್ಗ : ನಿನ್ನೆ ಶಿವಮೊದಲ್ಲಿ ಯುವಕನೊಬ್ಬ ತಾನು ಪ್ರೀತಿಸಿದ ಯುವತಿಯನ್ನು ಬಲವಂತವಾಗಿ ಭದ್ರಾವತಿ ಕಾಲುವೆಗೆ ತಳ್ಳಿ…
ಮತದಾರರ ಹೆಸರು ರದ್ದತಿಗೆ `ಆಧಾರ್ ಲಿಂಕ್ಡ್ ಮೊಬೈಲ್ ಸಂಖ್ಯೆ’ ಕಡ್ಡಾಯ : ಚುನಾವಣಾ ಆಯೋಗ
ನವದೆಹಲಿ : ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆಗೆ ಸಂಬಂಧಿಸಿದ ವಿವಾದವನ್ನು ಪರಿಹರಿಸಲು ಚುನಾವಣಾ ಆಯೋಗವು ಹೊಸ…
ನೇಣು ಬಿಗಿದು ಯುವತಿ ಆತ್ಮಹತ್ಯೆ..!!
ನೇಣು ಬಿಗಿದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಚೆಟ್ಟಳ್ಳಿ ಸಮೀಪದ…
‘ಪದ್ಮಭೂಷಣ’ ಪ್ರಶಸ್ತಿ ವಿಜೇತ, ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಇನ್ನಿಲ್ಲ
ಬೆಂಗಳೂರು : ಕನ್ನಡದ ಖ್ಯಾತ ಹಿರಿಯ ಸಾಹಿತಿ ಎಸ್‌ಎಲ್ ಭೈರಪ್ಪ (94) ವಿಧವಿಶರಾಗಿದ್ದಾರೆ.ಇಂದು ಬೆಂಗಳೂರಿನ ರಾಜರಾಜೇಶ್ವರಿ…
ಡಿಜಿಟಲ್ ಅರೆಸ್ಟ್ ಬಗ್ಗೆ ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ..!
ಬೆಂಗಳೂರು : ಡಿಜಿಟಲ್ ಅರೆಸ್ಟ್ ಎಂದರೆ ವಂಚಕರು ಸರ್ಕಾರಿ ಅಧಿಕಾರಿ / ಪೊಲೀಸರ ಸೋಗಿನಲ್ಲಿ ವಾಟ್ಸಾಪ್…
ಮಂಗಳೂರು: ‘ಗುರುತಿನ ಚೀಟಿ ಇಲ್ಲದೆ ಸ್ಕ್ಯಾನಿಂಗ್ ಮಾಡಿದರೆ ಕಠಿಣ ಕ್ರಮ’- ಡಿಎಚ್‌ಒ
ಮಂಗಳೂರು: ಸ್ಕ್ಯಾನಿಂಗ್ ಸೆಂಟರ್‌ಗಳು ರೋಗಿಗಳಿಂದ ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಪಡೆದು ನಂತರವೇ ಸ್ಕ್ಯಾನ್ ಮಾಡಬೇಕು, ಇಲ್ಲದಿದ್ದರೆ ಅಂತಹ…
ಅಬಕಾರಿ ದಾಳಿ: ನಕಲಿ ವೈನ್ ಸೇರಿದಂತೆ ಲಕ್ಷಾಂತರ ಮೌಲ್ಯದ ವಸ್ತು ಜಪ್ತಿ
ಮಂಗಳೂರು: ಮಂಗಳೂರು ದಕ್ಷಿಣ ವಲಯ-1 ವ್ಯಾಪ್ತಿಯ ಕದ್ರಿ, ಲೋಬೊ ಲೇನ್ನಲ್ಲಿ ಅಬಕಾರಿ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ನಕಲಿ…
ಮಹೇಶ್ ಶೆಟ್ಟಿ ತಿಮರೋಡಿಗೆ 1 ವರ್ಷ ಗಡಿಪಾರು ಆದೇಶ..! ದಕ್ಷಿಣ ಕನ್ನಡದಿಂದ ಎಲ್ಲಿಗೆ ಗೊತ್ತಾ?
ಧರ್ಮಸ್ಥಳದ ಬುರುಡೆ ಪ್ರಕರಣ ಹಾಗೂ ಸೌಜನ್ಯ ಕೇಸಿನ ಹೋರಾಟದಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಂಡಿದ್ದ ಮಹೇಶ್ ಶೆಟ್ಟಿ ತಿಮರೋಡಿ…