Prakhara News

Follow:
1270 Articles

ಕೇರಳದ ದೀಪಕ್ ಆತ್ಮಹತ್ಯೆ ಪ್ರಕರಣ : ಪರಾರಿಯಾಗಿದ್ದ ಆರೋಪಿ ಶಿಮ್ಜಿತಾ ಮುಸ್ತಫಾ ಸಂಬಂಧಿಕರ ಮನೆಯಿಂದ ಬಂಧನ

ಕೋಝಿಕೋಡ್ : ಬಸ್ ಪ್ರಯಾಣ ಸಮಯದಲ್ಲಿ ಸಹ ಪ್ರಯಾಣಿಗ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ…

Prakhara News

ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ : ಸಂಸದ ಕ್ಯಾ. ಚೌಟ

ಮಂಗಳೂರು : ಉಡುಪಿ ಪರ್ಯಾಯ ಮಹೋತ್ಸವದಲ್ಲಿ ಜಿಲ್ಲಾಧಿಕಾರಿಯವರು ಸಂಪ್ರದಾಯಿಕವಾಗಿ ಭಗವಾಧ್ವಜ ಹಾರಾಡಿಸಿರುವುದನ್ನು ವಿರೋಧಿಸಿರುವುದು ನೋಡಿದರೆ ಕಾಂಗ್ರೆಸ್‌ನವರ…

Prakhara News

ಪರ್ಯಾಯಕ್ಕೆ ಚಾಲನೆ ನೀಡಿದ್ದು ಭಗವಾದ್ವಜದ ಮೂಲಕ ಹೊರತು ಪಾಕಿಸ್ತಾನದ ಧ್ವಜದಿಂದ ಅಲ್ಲ :ಯಶ್ಪಾಲ್ ಸುವರ್ಣ

ಉಡುಪಿ: ಉಡುಪಿ ಪರ್ಯಾಯ ಮಹೋತ್ಸವ ಯಶಸ್ವಿಯಾಗಿ ಮುಗಿದಿದೆ. ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಅತ್ಯಂತ ಯಶಸ್ವಿಯಾಗಿ…

Prakhara News

ಪಾಂಡೇಶ್ವರ ಲೆವೆಲ್‌ ಕ್ರಾಸಿಂಗ್‌ನ ಸಂಚಾರ ಸಮಸ್ಯೆಗೆ ತುರ್ತು ಪರಿಹಾರಕ್ಕೆ ರೈಲ್ವೆ ಅಧಿಕಾರಿಗಳಿಗೆ ಸಂಸದ ಕ್ಯಾ. ಚೌಟ ಸೂಚನೆ

ಮಂಗಳೂರು: ನಗರದ ಪಾಂಡೇಶ್ವರ ಲೆವೆಲ್‌ ಕ್ರಾಸಿಂಗ್‌ನಲ್ಲಿ ಪದೇಪದೇ ಗೂಡ್ಸ್‌ ರೈಲು ಹಾಗೂ ಖಾಲಿ ಪ್ಯಾಸೆಂಜರ್‌ ರೈಲು…

Prakhara News

ರಾಜ್ಯ ಮಹಿಳಾ ಸಹಕಾರ ಮಹಾಮಂಡಳದ ನಿರ್ದೇಶಕರಾಗಿಸಾವಿತ್ರಿ ರೈ ಕೆ. ಆಯ್ಕೆ

ಮಂಗಳೂರು : ಬೆಂಗಳೂರಿನ ಕರ್ನಾಟಕ ರಾಜ್ಯ ಮಹಿಳಾ ಸಹಕಾರ ಮಹಾಮಂಡಳದ ನಿರ್ದೇಶಕರಾಗಿ ಸಾವಿತ್ರಿ ಕೈ ಕೆ.…

Prakhara News

ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಕಾರಿನಲ್ಲಿ ಕುಳಿತು ಸಿನಿಮೀಯ ರೀತಿಯಲ್ಲಿ ಬಂದೂಕು ತೋರಿಸಿದ ವ್ಯಕ್ತಿ

ಬೆಂಗಳೂರು : ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನೊಳಗೆ ಕುಳಿತಿದ್ದ ವ್ಯಕ್ತಿಯೊಬ್ಬರು ಬಂದೂಕು ಪ್ರದರ್ಶಿಸುತ್ತಿರುವುದು ವಾಹನ ಸವಾರರು ಮತ್ತು…

Prakhara News

ಕಳೆದ 30 ವರ್ಷಗಳಿಂದ ಕುದ್ರೋಳಿ ಪರಿಸರದಲ್ಲಿ ಪತ್ರಿಕಾ ವಿತರಕನಾಗಿ ಕಾರ್ಯನಿರ್ವಹಿಸುತ್ತಿದ್ದ ಶ್ರಮಜೀವಿ ನರೇಶ್‌ ಆತ್ಮಹತ್ಯೆ..!

ಮಂಗಳೂರು : ಕಳೆದ 30 ವರ್ಷಗಳಿಂದ ಪತ್ರಿಕಾ ವಿತರಕನಾಗಿ ಕಾರ್ಯನಿರ್ವಹಿಸುತ್ತಿದ್ದ ಮಂಗಳೂರು ಉರ್ವ ನಿವಾಸಿ ನರೇಶ್‌…

Prakhara News

ಮಂಗಳೂರು : ಷೇರು ಮಾರುಕಟ್ಟೆ ಹೂಡಿಕೆಯ ನೆಪದಲ್ಲಿ ವ್ಯಕ್ತಿಯಿಂದ 1.38 ಕೋಟಿ ರೂ. ವಂಚನೆ.

ಮಂಗಳೂರು : ಷೇರು ಮಾರುಕಟ್ಟೆ ಹೂಡಿಕೆಯ ನೆಪದಲ್ಲಿ ವ್ಯಕ್ತಿಯೊಬ್ಬರಿಂದ 1,38,20,060 ರೂ.ಗಳನ್ನು ವಂಚಿಸಿದ ನಂತರ ಮಂಗಳೂರು ಸಿಇಎನ್…

Prakhara News

ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿಎಂಡಬ್ಲ್ಯು ಕಾರು-ಲಾರಿ ನಡುವೆ ಭೀಕರ ಅಪಘಾತ, ಇಬ್ಬರು ಸಾವು, ಮೂವರಿಗೆ ಗಂಭೀರ ಗಾಯ.

ಕಾಸರಗೋಡು : ಕಾಸರಗೋಡಿನ ರಾಷ್ಟ್ರೀಯ ಹೆದ್ದಾರಿಯ ಚಟ್ಟಂಚಾಲ್ ತೆಕ್ಕಿಲ್ ಎಂಬಲ್ಲಿ ಸೋಮವಾರ ರಾತ್ರಿ ಬಿಎಂಡಬ್ಲ್ಯು ಕಾರು ಲಾರಿಗೆ…

Prakhara News

ಪುತ್ತೂರು ಗ್ರಾಮಾಂತರ ಪೊಲೀಸ್‌ರಿಂದ ಭರ್ಜರಿ ಕಾರ್ಯಾಚರಣೆ : 106 ಕಿಲೋ ಗ್ರಾಂ ಗಾಂಜಾ ವಶ – ಇಬ್ಬರು ಆರೋಪಿಗಳ ಬಂಧನ..!!

ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಭರ್ಜರಿ ಕಾರ್ಯಾಚರಣೆಯಲ್ಲಿ ಪೊಲೀಸರು 106 ಕಿಲೋಗ್ರಾಂ…

Prakhara News