ವಿಶ್ವ ಬಂಟ ಪ್ರತಿಷ್ಠಾನದಿಂದ ವಿದ್ಯಾರ್ಥಿ ವೇತನ ವಿತರಣೆ
ಮಂಗಳೂರು : ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್ ಇದರ ವತಿಯಿಂದ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ…
ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ
ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟಿವಿ ಚಾನಲ್ ಗಳಲ್ಲಿ ಕಾರ್ಯ ನಿರ್ವಹಿಸಿದ್ದ ಹಿರಿಯ…
ಬೆಳ್ತಂಗಡಿ: ಶಿಬಾಜೆ ಸಾರಾ ಫಾರ್ಮ್ಸ್ ಉದ್ಯೋಗಿ ಶ್ರೀಧರ್ ಸಾವಿನ ಪ್ರಕರಣ – ಮರುತನಿಖೆಗೆ ಎಸ್ಐಟಿ ರಚಿಸಿದ ರಾಜ್ಯ ಸರಕಾರ
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲ್ಲೂಕಿನ ಶಿಬಾಜೆ ಗ್ರಾಮದ ಸಾರಾ ಫಾರ್ಮ್ಸ್ ಉದ್ಯೋಗಿ…
ಎಂಸಿಸಿ ಬ್ಯಾಂಕಿನಲ್ಲಿ ಆಡಳಿತ ಮಂಡಳಿ ಮತ್ತು ಸಿಬ್ಬಂದಿಗೆ ನಾಯಕತ್ವ ಅಧಿವೇಶನ
ಮಂಗಳೂರು: ನಾಯಕತ್ವ ಸಾಮರ್ಥ್ಯಗಳನ್ನು ಬಲಪಡಿಸುವ ಮತ್ತು ಸಾಂಸ್ಥಿಕ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಉದ್ದೇಶದಿಂದ ಎಂ.ಸಿ.ಸಿ. ಬ್ಯಾಂಕ್ ಮಂಗಳೂರಿನಲ್ಲಿರುವ…
ಮಂಗಳೂರು: ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಮನೆ
ಮಂಗಳೂರು : ನಗರದ ಕೊಟ್ಟಾರ ಬಳಿಯ ಕಲ್ಬಾವಿ ರಸ್ತೆಯ ಸಾಗರ್ ಕೋರ್ಟ್ಸ್ ಬಳಿ ಮನೆಯೊಂದು ಶಾರ್ಟ್ ಸರ್ಕ್ಯೂಟ್…
ಮಂಗಳೂರು : ಭವಾನಿ ಬಸ್ ನಿರ್ವಾಹಕರ ಮೇಲೆ ಕಾಲೇಜು ವಿಧ್ಯಾರ್ಥಿಗಳಿಂದ ಹಲ್ಲೆ,ರಾಣಿ ಅಬ್ಬಕ್ಕ ಖಾಸಗಿ ಬಸ್ ನೌಕರರ ಸಂಘ ಖಂಡನೆ.
ಮಂಗಳೂರು : 19/02/2026 ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯ ಮಂಚಿ–ಮುಡಿಪು ಕಡೆ ಸಂಚರಿಸುತ್ತಿದ್ದ ಭವಾನಿ…
ಉಡುಪಿ: ಕರು ಕಳವು ಮಾಡಿ ಕಸಾಯಿಖಾನೆಗೆ ಮಾರಾಟ ಯತ್ನ ಪ್ರಕರಣ-ಇಬ್ಬರು ಆರೋಪಿಗಳ ಬಂಧನ
ಉಡುಪಿ: ಪೆರ್ಡೂರು ಗ್ರಾಮದಲ್ಲಿ ಕರು ಕಳವು ಮಾಡಿ ಕಸಾಯಿಖಾನೆಗೆ ಮಾರಾಟ ಮಾಡಲು ಯತ್ನಿಸಿದ ಪ್ರಕರಣದಲ್ಲಿ ಇಬ್ಬರು…
ಮಂಗಳಾ ಆಸ್ಪತ್ರೆ ವಿರುದ್ಧ ಮಾನಹಾನಿ: ಕಾಂಗ್ರೆಸ್ ಕಾರ್ಯಕರ್ತ ಸುನಿಲ್ ಬಜಿಲಕೇರಿ ಗೆ 5 ಲಕ್ಷ ದಂಡ ವಿಧಿಸಿದ ನ್ಯಾಯಾಲಯ
ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ಮಂಗಳಾ ಆಸ್ಪತ್ರೆಯ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಮಾನಹಾನಿಕರ ಪೋಸ್ಟ್ ಗಳನ್ನ ಮಾಡಿದ…
ಬೆಳ್ತಂಗಡಿ: ಬಾಲ್ ಎಂದು ಬಾಂಬ್ನಿಂದ ಬೌಲಿಂಗ್- ಬ್ಯಾಟ್ನಿಂದ ಹೊಡೆದಾಗ ಬ್ಲಾಸ್ಟ್
ಬೆಳ್ತಂಗಡಿ: ಚೆಂಡಿನ ಆಕಾರದ ವಸ್ತು ಸ್ಫೋಟಗೊಂಡು ಓರ್ವ ಬಾಲಕನಿಗೆ ಗಾಯವಾಗಿರುವಂತಹ ಘಟನೆ ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದಲ್ಲಿ ನಡೆದಿದೆ.…
ಮಂಗಳೂರು: ಮಾರುತಿ ಸುಝುಕಿಯ “ಇ ವಿಟಾರ” ಎಲೆಕ್ಟ್ರಿಕ್ ಕಾರು ಮಾರುಕಟ್ಟೆಗೆ ಬಿಡುಗಡೆ
ಮಂಗಳೂರು: ಮಾರುತಿ ಸುಝುಕಿಯ ಎಲೆಕ್ಟ್ರಿಕ್ ಕಾರು “ಇ ವಿಟಾರ”ವನ್ನು ನಗರದ ಭಾರತ್ ಆಟೋಕಾರ್ಸ್ ಲಿಮಿಟೆಡ್ ನ ನೆಕ್ಸಾ…
