BREAKING NEWS..! ಬಿ.ಸಿ ರೋಡ್: ಲಾವಣ್ಯ ಹತ್ಯೆ ಪ್ರಕರಣ – ಆರೋಪಿ ಚೇತನ್ ಬಂಧನ

Prakhara News
0 Min Read

ಬಂಟ್ವಾಳ: ಬಿಸಿರೋಡಿನ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಯುವತಿ ಲಾವಣ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹತ್ಯೆ ಮಾಡಿ ಪರಾರಿಯಾಗಿದ್ದ ಬೆಳ್ತಂಗಡಿ ಓಡಿಲ್ನಾಲ ನಿವಾಸಿ ಚೇತನ್‌ನನ್ನು ಬಂಟ್ವಾಳ ಪೊಲೀಸರು ಬಂಧನ ಮಾಡಿರುವ ಕುರಿತು ವರದಿಯಾಗಿದೆ.

ಆರೋಪಿಯ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿದ್ದ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ಮಂಗಳೂರಿನ ವಾಮಂಜೂರು ಪಚ್ಚನಾಡಿಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.

Share This Article
Leave a Comment