ಮುಖ್ಯಮಂತ್ರಿಗಳ ನೂತನ ಅಧಿಕೃತ ನಿವಾಸದ ಗೃಹ ಪ್ರವೇಶ ಸಮಾರಂಭದಲ್ಲಿ ಬಿ. ರಮನಾಥ ರೈ , ಪದ್ಮರಾಜ್ ಪೂಜಾರಿ ಸೇರಿದಂತೆ ಹಲವು ಗಣ್ಯರು ಭಾಗಿ

Prakhara News
0 Min Read

ಬೆಂಗಳೂರು: ಮಾನ್ಯ ಮುಖ್ಯಮಂತ್ರಿಗಳ ನೂತನ ಅಧಿಕೃತ ನಿವಾಸ ‘ಗಂಗಾ’ದ ಗೃಹಪ್ರವೇಶ ಸಮಾರಂಭ ಇಂದು ಬೆಂಗಳೂರಿನಲ್ಲಿ ನಡೆಯಿತು.

ಈ ಸಂಧರ್ಭದಲ್ಲಿ ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ಬಿ.ರಮಾನಾಥ ರೈ ಅವರು ಸಮಾರಂಭಕ್ಕೆ ಭೇಟಿ ನೀಡಿ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಪದ್ಮರಾಜ್ ಆರ್. ಪೂಜಾರಿ, ಪಕ್ಷದ ಮುಖಂಡರಾದ ಚಂದ್ರಪ್ರಕಾಶ್ ಶೆಟ್ಟಿ, ಬೇಬಿ ಕುಂದರ್ ಹಾಗೂ ಶಬೀರ್ ಎಸ್. ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Share This Article
Leave a Comment