BREAKING NEWS…ಪುತ್ತೂರು : ದಾಂಪತ್ಯ ಕಲಹದ ನಡುವೆ ಹೆಂಡತಿ ಹತ್ಯೆ, ಗಂಡ ಆತ್ಮಹತ್ಯೆಗೆ ಯತ್ನ..!!

Prakhara News
0 Min Read

ಪುತ್ತೂರು: ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಕಟ್ಟತ್ತಾರು ಸಮೀಪದ ಗೋಳ್ತಿಲದಲ್ಲಿ ಮಾರ್ಚ್ 20ರಂದು ಬೆಳಿಗ್ಗೆ ದಾಂಪತ್ಯ ಕಲಹ ದುರಂತ ಅಂತ್ಯ ಕಂಡಿದೆ. ಗಂಡ-ಹೆಂಡತಿಯ ನಡುವಿನ ಜಗಳದ ಮಧ್ಯೆ ಹೆಂಡತಿ ಕೊಲೆಯಾಗಿದ್ದು, ಬಳಿಕ ಗಂಡ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ.

ಘಟನೆ ಕುರಿತು ಮಾಹಿತಿ ತಿಳಿದ ತಕ್ಷಣ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದು ಬರಬೇಕಿದೆ.

Share This Article
Leave a Comment