‘ಸೇತುವೆಗಳ ಸರದಾರ’ ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ್ ನಿಧನ
ಸುಳ್ಯ: ‘ಸೇತುವೆಗಳ ಸರದಾರ’ ಎಂದೇ ಖ್ಯಾತರಾಗಿದ್ದ, ಪದ್ಮಶ್ರೀ ಪುರಸ್ಕೃತ ಹಿರಿಯ ಸಾಮಾಜಿಕ ಕಾರ್ಯಕರ್ತ ಹಾಗೂ ಇಂಜಿನಿಯರ್…
ಕಡಬ: ಅನಾರೋಗ್ಯದಿಂದ ಬಳಲುತ್ತಿದ್ದ 9 ನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಮೃತ್ಯು
ಸುಬ್ರಹ್ಮಣ್ಯ: ಕಳೆದ ಕೆಲವು ದಿನಗಳಿಂದ ತೀವ್ರ ಅಸೌಖ್ಯದಿಂದ ಬಳಲುತ್ತಿದ್ದ ಸುಳ್ಯ ತಾಲೂಕಿನ ಎಡಮಂಗಲ ಗ್ರಾಮದ ಕರಿಂಬಿಲ…
ಬಂಟ್ವಾಳ ಕಾಲೇಜು ವಿದ್ಯಾರ್ಥಿನಿಯ ಮೇಲೆ ಮಚ್ಚಿನಿಂದ ಹಲ್ಲೆ ಪ್ರಕರಣ: ಆರೋಪಿ ಪೊಲೀಸ್ ಠಾಣೆಗೆ ಶರಣು
ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮೊಂತಿಮಾರು ಬಸ್ ನಿಲ್ದಾಣದ ಬಳಿ ಸೋಮವಾರ ಬೆಳಿಗ್ಗೆ…
BREAKING NEWS..!ಬಂಟ್ವಾಳ : ಕಾಲೇಜಿಗೆ ತೆರಳಲು ಬಸ್ಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಭೀಕರ ದಾಳಿ.
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ ಗ್ರಾಮದಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದೆ.…
ಮುಂಬೈ: ಮಹಾ ಮಳೆಗೆ 4 ಅಂತಸ್ತಿನ ಚಾಲ್ ಕಟ್ಟಡ ಕುಸಿದು 6 ಮಂದಿ ಮೃತ್ಯು..!
ಮುಂಬೈ: ನಗರದ ಮನ್ಖುರ್ದ್ ಪ್ರದೇಶದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ನಾಲ್ಕು ಅಂತಸ್ತಿನ ಚಾಲ್…
ಉಡುಪಿ: ರಿಯಲ್ ಎಸ್ಟೇಟ್ ಉದ್ಯಮಿಯಿಂದ 70 ಲಕ್ಷ ದೋಚಿ, ಸುಳ್ಳು ಅತ್ಯಾಚಾರ ಕೇಸ್ ಜಡಿಯುವುದಾಗಿ ಬೆದರಿಸಿದ್ದ ಮಹಿಳೆ ಅರೆಸ್ಟ್..!
ಉಡುಪಿ : ರಿಯಲ್ ಎಸ್ಟೇಟ್ ವ್ಯವಹಾರ ನಡೆಸುವ ನೆಪದಲ್ಲಿ ಉದ್ಯಮಿಯೊಬ್ಬರಿಗೆ ಬರೋಬ್ಬರಿ 70 ಲಕ್ಷ ರೂಪಾಯಿ…
ಉಡುಪಿ : ಸಂದೀಪ್ ಸಾಲ್ಯಾನ್ ನಿಗೂಢ ಸಾವು ಪ್ರಕರಣಕ್ಕೆ ಭರ್ಜರಿ ಟ್ವಿಸ್ಟ್ – ಮಹಿಳೆಯ ಬಂಧನ..!
ಉಡುಪಿ : ಮಲ್ಪೆ ನಿವಾಸಿ ಸಂದೀಪ್ ಸಾಲ್ಯಾನ್ ಅವರ ನಿಗೂಢ ಸಾವು ಪ್ರಕರಣಕ್ಕೆ ಮಹತ್ವದ ತಿರುವು…
ಬೈಕಂಪಾಡಿ ಹೈವೇ ದರೋಡೆ, ಅಪಹರಣ ಪ್ರಕರಣ: ಮೂವರು ಆರೋಪಿಗಳ ಬಂಧನ
ಮಂಗಳೂರು : ನಗರದ ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಜೂನ್ 29ರಂದು ಮುಂಜಾನೆ ಮಹಾರಾಷ್ಟ್ರದ ಕುಟುಂಬವೊಂದನ್ನು ತಡೆದು,…
ಮದ್ಯದ ಅಮಲಿನಲ್ಲಿ ಕಾರು ಚಲಾಯಿಸಿದ ಇನ್ಸ್ಟಾಗ್ರಾಮ್ ಸ್ಟಾರ್ ; 17 ಕಿ.ಮೀ ಬೆನ್ನಟ್ಟಿದ ಕುಂಬ್ಳ ಪೊಲೀಸರು
ಕಾಸರಗೋಡು: ಇನ್ಸ್ಟಾಗ್ರಾಮ್ನಲ್ಲಿ ಹತ್ತು ಲಕ್ಷಕ್ಕೂ ಅಧಿಕ ಅನುಯಾಯಿಗಳನ್ನು (Followers) ಹೊಂದಿರುವ ಪ್ರಸಿದ್ಧ ಜೀವನಶೈಲಿ ಮತ್ತು ಮನರಂಜನಾ…
ಮತ್ತೆ ಬಂಗಾರದ ಬೆಲೆಯಲ್ಲಿ ಮಹಾ ಕುಸಿತ..!
ಚಿನ್ನದ ಬೆಲೆಯಲ್ಲಿ ಕುಸಿತ ಕಂಡಿದೆ. 24 ಕ್ಯಾರಟ್ 10 ಗ್ರಾಮ್ ಚಿನ್ನದ ಬೆಲೆಯಲ್ಲಿ ಇಂದು ಸುಮಾರು…
