ಕುಂದಾಪುರ : ಕಾರು ಢಿಕ್ಕಿ -ಮಹಿಳೆ ಮೃತ್ಯು…!!
ಕುಂದಾಪುರ: ಸಂಬಂಧಿಕರನ್ನು ಕಂಡು ಮಾತನಾಡಿಸಲು ರಸ್ತೆ ದಾಟಲು ಮುಂದಾದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಕಾರು ಡಿಕ್ಕಿ…
ಮೊಗವೀರ ಸಮುದಾಯದ ಹಿರಿಯ ನಾಯಕ ಶ್ರೀ ರಾಮಚಂದ್ರ ಬೈಕಂಪಾಡಿ ನಿಧನ
ಮಂಗಳೂರು: ಮೊಗವೀರ ಸಮುದಾಯದ ಪ್ರಮುಖ ಧ್ವನಿ, ಭಾರತೀಯ ಜನತಾ ಪಾರ್ಟಿಯ ಹಿರಿಯ ಮುಖಂಡ, KFDCಯ ಮಾಜಿ…
ಸುಳ್ಯ ಮೂಲದ ಯುವ ಇಂಜಿನಿಯರ್ ಆಂಧ್ರಪ್ರದೇಶದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತ್ಯು
ಕರ್ನೂಲ್ : ಸುಳ್ಯ ಮೂಲದ ಬೆಂಗಳೂರಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದ ಯುವತಿ ಆಂಧ್ರಪ್ರದೇಶದ ಕರ್ನೂಲ್ನಲ್ಲಿ ಸಂಭವಿಸಿದ ಭೀಕರ…
ವಿಟ್ಲ: ಹಾಡಹಗಲೇ ಮಗುವಿನ ಕುತ್ತಿಗೆಯಲ್ಲಿದ್ದ ಚಿನ್ನ ಕದ್ದು ಬೈಕ್ ನಲ್ಲಿ ಪರಾರಿಯಾದ ಕಳ್ಳ
ವಿಟ್ಲ: ಮನೆ ಮುಂಭಾಗದಲ್ಲಿ ಆಟವಾಡುತ್ತಿದ್ದ ಮಗುವಿನ ಕುತ್ತಿಗೆಯಲ್ಲಿದ್ದ ಚಿನ್ನದ ಸರಕಳ್ಳತನ ಮಾಡಿರುವ ಘಟನೆ ವಿಟ್ಲ ಪಡ್ನೂರು…
ಮಂಗಳೂರು: ಕಾರು ಆಲ್ಟ್ರೇಷನ್ ಸೆಂಟರ್ನಲ್ಲಿ ಭೀಕರ ಅಗ್ನಿ ಅನಾಹುತ- ಬೆಲೆಬಾಳುವ ಕಾರುಗಳಿಗೆ ಹಾನಿ
ಮಂಗಳೂರು : ನಗರದ ಫಳ್ನೀರ್ನಲ್ಲಿರುವ ಕಾರು ಆಲ್ಟ್ರೇಷನ್ ಸೆಂಟರ್ ಒಂದರಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ…
ಮಂಗಳೂರು: ಮಹಮ್ಮದ್ ಆಶಿಕ್ ಆತ್ಮಹತ್ಯೆಗೆ ಪ್ರೇಯಸಿಯ ಕಿರುಕುಳವೇ ಕಾರಣ…!
ಮಂಗಳೂರು: ಮೂಡುಶೆಡ್ಡೆಯ ಎದುರುಪದವು ನಿವಾಸಿ ಮಹಮ್ಮದ್ ಆಶಿಕ್(22) ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಪ್ರೀತಿಸಿದ…
ಸುದೀಪ್ ರೈ ಆತ್ಮಹತ್ಯೆ ಪ್ರಕರಣ: ಪತ್ನಿ ಸೌಮ್ಯ ಶೆಟ್ಟಿ ಯಾನೆ ಅಪ್ಪು ಶೆಟ್ಟಿಯನ್ನು ಬಂಧಿಸಿದ ಕಾರ್ಕಳ ಪೊಲೀಸರು
ಕಾರ್ಕಳ: ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿ ಬಿ.ಸುದೀಪ್ ರೈ (31) ಎಂಬಾತ ಮಾ.17 ರಂದು ವಿಷ…
ಕುಂದಾಪುರ: ಸ್ಕೂಟರ್ಗೆ ಟಿಪ್ಪರ್ ಡಿಕ್ಕಿ; ಮಗನ ಕಣ್ಣೆದುರೇ ತಾಯಿ ದಾರುಣ ಸಾವು
ಕುಂದಾಪುರ : ಉಡುಪಿ-ಕುಂದಾಪುರ ರಾಷ್ಟ್ರೀಯ ಹೆದ್ದಾರಿಯ ಬೀಜಾಡಿ ಡಿವೈಡರ್ ಬಳಿ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ…
ಬಂಟ್ವಾಳ : ವೇದಿಕೆಯಲ್ಲೇ ಕುಸಿದು ಬಿದ್ದು ಯುವ ನಿರೂಪಕ ಸಾವು
ಬಂಟ್ವಾಳ: ಸಂಭ್ರಮದ ಮದರಂಗಿ ಕಾರ್ಯಕ್ರಮವೊಂದು ಕ್ಷಣಾರ್ಧದಲ್ಲಿ ಶೋಕಸಾಗರವಾಗಿ ಮಾರ್ಪಟ್ಟ ಘಟನೆ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಾಯಿಲ…
ಚಿಕ್ಕಮಗಳೂರು: ಚಂದ್ರದ್ರೋಣ ಪರ್ವತ ಟ್ರೆಕ್ಕಿಂಗ್ ನಲ್ಲಿ ನಾಪತ್ತೆಯಾದ ಬಾಲಕಿಯ ಮೃತದೇಹ ಮೂರು ದಿನಗಳ ಬಳಿಕ ಕಂದಕದಲ್ಲಿ ಪತ್ತೆ.
ಚಿಕ್ಕಮಗಳೂರಿನ ಪ್ರಸಿದ್ಧ ಪ್ರವಾಸಿ ತಾಣ ಮಾಣಿಕ್ಯಧಾರದಲ್ಲಿ ಕಳೆದ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕೇರಳ ಮೂಲದ…
