ಈ ದೀಪಾವಳಿಗೆ ದೇಶದ ಜನತೆಗೆ ದೊಡ್ಡ ಗಿಫ್ಟ್ – ಪ್ರಧಾನಿ ಮೋದಿ
ಈ ದೀಪಾವಳಿಗೆ ದೇಶದ ಜನತೆಗೆ ದೊಡ್ಡ ಉಡುಗೊರೆ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ…
ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ ನಡೆದಿದೆ: ಡಿ.ಕೆ.ಶಿವಕುಮಾರ್
ಬೆಂಗಳೂರು: “ಧರ್ಮಸ್ಥಳ ವಿಚಾರದಲ್ಲಿ ದೊಡ್ಡ ಷಡ್ಯಂತ್ರ ನಡೆದಿದೆ. ಇದನ್ನು ಯಾರು ಮಾಡಿದ್ದಾರೆ ಎಂದು ನಾನು ಹೇಳುವುದಿಲ್ಲ. ಧರ್ಮಸ್ಥಳದ…
ಬಹುಕೋಟಿ ವಂಚನೆ ಪ್ರಕರಣ: ಆರೋಪಿ ರೋಶನ್ ಸಲ್ದಾನ ವಿರುದ್ಧದ ನಾಲ್ಕು ಪ್ರಕರಣಗಳು ಮತ್ತೆ ಸಿಐಡಿಗೆ ಹಸ್ತಾಂತರ
ಮಂಗಳೂರು: ಬಹುಕೋಟಿ ವಂಚನೆ ಪ್ರಕರಣದ ಆರೋಪಿ ರೋಶನ್ ಸಲ್ದಾನನ ವಿರುದ್ಧ ದಾಖಲಾಗಿದ್ದ ನಾಲ್ಕು ಪ್ರಕರಣಗಳನ್ನು ಮತ್ತೆ ಸಿಐಡಿಗೆ…
ಬೆಳ್ತಂಗಡಿ: ನಕಲಿ ನಂಬರ್ ಪ್ಲೇಟ್ ಬಳಸಿ ಕಾರಿನಲ್ಲಿ ಅಕ್ರಮ ಗೋ ಸಾಗಾಟ – ಓರ್ವನ ಬಂಧನ, ಇಬ್ಬರು ಪರಾರಿ
ಬೆಳ್ತಂಗಡಿ: ಗುರುವಾಯನಕೆರೆಯಲ್ಲಿ ಕಾರಿನಲ್ಲಿ ಮೂರು ದನಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಆರೋಪಿಗಳು ಚಿಕ್ಕಮಗಳೂರು ಜಿಲ್ಲೆಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ; ದರ್ಶನ್, ಪವಿತ್ರಾಗೌಡ ಸೇರಿ 7 ಜನರ ಜಾಮೀನು ರದ್ದು
ಬೆಂಗಳೂರು: ನಟ ದರ್ಶನ್ಗೆ ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ. ಸುಪ್ರೀಂಕೋರ್ಟ್ನ…
ಬಂಟ್ವಾಳ: ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ದಾಳಿ- ಉಪ ತಹಶೀಲ್ದಾರ್ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲು
ಬಂಟ್ವಾಳ: ಲೋಕಾಯುಕ್ತ ಅಧಿಕಾರಿಗಳು ಆಗಸ್ಟ್ 13 ರ ಬುಧವಾರ ಮಧ್ಯಾಹ್ನ ತಾಲೂಕು ಕಚೇರಿಯ ಮೇಲೆ ದಾಳಿ ನಡೆಸಿ,…
ಬಂಟ್ವಾಳ: ಕೆಟ್ಟು ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ..!!
ಬಂಟ್ವಾಳ: ನೂತನವಾಗಿ ನಿರ್ಮಿತವಾಗಿ ಸಂಚಾರಕ್ಕೆ ಮುಕ್ತವಾಗಿರುವ ಕಲ್ಲಡ್ಕ ಮೇಲ್ಸೇತುವೆಯಲ್ಲಿ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಇನ್ನೊಂದು ಲಾರಿ…
ವಿಟ್ಲ: ರವಿ ಜೋಶಿ ಮೃತ ದೇಹ ಬಾವಿಯಲ್ಲಿ ಪತ್ತೆ!
ವಿಟ್ಲ: ಅಡ್ಡದ ಬೀದಿ ಮನೆಯ ಬಾವಿಯಲ್ಲಿ ರವಿ ಜೋಶಿ (68) ಎಂಬವರ ಶವ ಪತ್ತೆಯಾಗಿದೆ. ಯಕ್ಷಗಾನ…
ಉಡುಪಿ: ಮನೆಗೆ ನುಗ್ಗಿ ಸ್ನೇಹಿತರಿಂದಲೇ ವ್ಯಕ್ತಿಯ ಬರ್ಬರ ಹತ್ಯೆ!
ಉಡುಪಿ: ನಡುರಾತ್ರಿ ವ್ಯಕ್ತಿಯೋರ್ವನನ್ನು ಸ್ನೇಹಿತರೇ ಮನೆಗೆ ನುಗ್ಗಿ ಪತ್ನಿ, ತಾಯಿ ಹಾಗೂ ಮಗುವಿನ ಎದುರೇ ಬರ್ಬರವಾಗಿ…
ಚಾರ್ಮಾಡಿ ಘಾಟ್ನಲ್ಲಿ ಅಪಘಾತ: ಪ್ರಪಾತಕ್ಕೆ ಬಿದ್ದು ಯುವಕ
ಚಾರ್ಮಾಡಿ: ಪ್ರಕೃತಿ ಸೌಂದರ್ಯದಿಂದ ಹೆಸರುವಾಸಿಯಾದ ಚಾರ್ಮಾಡಿ ಘಾಟ್ನಲ್ಲಿ ಅಪಘಾತ ಸಂಭವಿಸಿ, 21 ವರ್ಷದ ಯುವಕನೊಬ್ಬ ಗಂಭೀರವಾಗಿ…
