ಸಂತ ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಜೈಲು ಶಿಕ್ಷೆ: ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ
ಪುತ್ತೂರು: ವಿದ್ಯಾರ್ಥಿನಿಗೆ ಲೈಂಗಿಕ ಕಿತುಕುಳ ನೀಡಿದ ಆರೋಪ ಎದುರಿಸುತ್ತಿರುವ ಪುತ್ತೂರು ದರ್ಬೆ ಸಂತ ಫಿಲೋಮಿನಾ ಕಾಲೇಜಿನ ದೈಹಿಕ…
ರಾಸಲೀಲೆ ಕೇಸ್ ಡಿಜಿಪಿ ರಾಮಚಂದ್ರರಾವ್ ಅಮಾನತು..!!
ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಡಿಜಿಪಿ ರಾಮಚಂದ್ರರಾವ್ ಅವರ ತಲೆದಂಡ ಆಗಿದೆ. ವಿಡಿಯೋ ವೈರಲ್ ಬೆನ್ನಲ್ಲೇ ಪ್ರಕರಣದ…
ಸೌಜನ್ಯ ಮಾವ ವಿಠ್ಠಲ ಗೌಡ ಗೆ 30 ದಿನಗಳ ಕಾರಾಗೃಹ ಶಿಕ್ಷೆ
ಮಾನ್ಯ ಬೆಂಗಳೂರು ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ದಿನಾಂಕ 17-01-2026ರಂದು, ನ್ಯಾಯಾಲಯದ ಆದೇಶಗಳನ್ನು ಉದ್ದೇಶಪೂರ್ವಕವಾಗಿ…
ಆನ್ಲೈನ್ ಜೂಜಾಟ ವೆಬ್ಸೈಟ್ಗಳ ವಿರುದ್ಧ ಕ್ರಮ : ಒಂದೇ ದಿನ 242 ವೆಬ್ಸೈಟ್ಗಳು ಬ್ಲಾಕ್..!
ನವದೆಹಲಿ : ಕೇಂದ್ರ ಸರ್ಕಾರ ಇಂದು ಆನ್ಲೈನ್ ಬೆಟ್ಟಿಂಗ್ ಮತ್ತು ಜೂಜಾಟದ ವಿರುದ್ಧ ಕಠಿಣ ನಿಲುವನ್ನು ತೆಗೆದುಕೊಂಡಿದ್ದು,242…
ಮಂಗಳೂರು : ಕಾಲೇಜ್ ಬಸ್ ಗೆ ಪೊಲೀಸ್ ರೇಡ್, ಬಸ್ ನಲ್ಲೇ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ಪರೀಕ್ಷೆ, ವಿವಿಧ ಕಾಲೇಜಿನ 200 ವಿದ್ಯಾರ್ಥಿಗಳಿಗೆ ಡ್ರಗ್ ಟೆಸ್ಟ್…!
ಮಂಗಳೂರು : ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಹೈಡ್ರೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು…
ಮುಲ್ಕಿ: ಕಂಬಳದ ಕೋಣ ಮಾಲೀಕರಿಗೆ ಹಲ್ಲೆ ಸುಲಿಗೆ ಪ್ರಕರಣ; ಮೂವರು ಆರೋಪಿಗಳ ವಿರುದ್ಧ ಕೋಕಾ ಪ್ರಕರಣ ದಾಖಲು
ಪಡು ಪಣಂಬೂರು ಮೂಲ್ಕಿ ಸೀಮೆ ಅರಸು ಕಂಬಳದಲ್ಲಿ 2 ನೇ ಬಹುಮಾನ ಗೆದ್ದ ಸಂಶುದ್ದೀನ್ ಅವರ…
ಮಂಗಳೂರು ಪರಿಸರಕ್ಕೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಪ್ರಮುಖ ಕೊಂಡಿ ಪತ್ತೆ!
ಮಂಗಳೂರು : ಯುವಕರಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ 6 ಜನ ಡ್ರಗ್ ಪೆಡ್ಲೆರ್ಸಗೆ ವ್ಯವಸ್ಥಿತವಾಗಿ ಬೆಂಗಳೂರಿನಿಂದ ಡ್ರಗ್ಸ್…
ಮಂಗಳೂರು: ಬಯಲಾಯ್ತು ಕಾವೂರಿನ ಟೆಕ್ಕಿ ಶರ್ಮಿಳಾ ಸಾವಿನ ರಹಸ್ಯ! ಕೇಸ್ ನಲ್ಲಿ ಬಿಗ್ ಟ್ವಿಸ್ಟ್ಉಸಿರುಗಟ್ಟಿಸಿ ಕೊಂದಿದ್ದ ಕೇರಳ ಮೂಲದ 18ರ ಹರೆಯದ ಯುವಕ ಅರೆಸ್ಟ್
ಲೈಂಗಿಕವಾಗಿ ಸಹಕರಿಸಲು ನಿರಾಕರಿಸಿದ ಮಂಗಳೂರಿನ ಕಾವೂರು ನಿವಾಸಿ ಟೆಕ್ಕಿ ಶರ್ಮಿಳಾ (35) ಕೊಂದಿದ್ದ 18 ವರ್ಷದ…
ಬೆಳ್ತಂಗಡಿ: ಬಸ್ಸಿನಲ್ಲಿ ಮಹಿಳೆಯರ ಬಗ್ಗೆ ಅಶ್ಲೀಲ ಪದ ಬಳಕೆ : ಮೂವರ ಮೇಲೆ ಹಲ್ಲೆ; ಪ್ರಕರಣ ದಾಖಲು…!!
ಬೆಳ್ತಂಗಡಿ : ಬಸ್ಸಿನಲ್ಲಿ ಕುಟುಂಬದೊಂದಿಗೆ ಪ್ರಯಾಣಿಸುತ್ತಿದ್ದ ನಾವೂರು ಗ್ರಾಮದ ಮಹಿಳೆ ಮತ್ತುಅವರಿಬ್ಬರುಮಕ್ಕಳಿಗೆ ಅಪರಿಚಿತ ಯುವಕರಿಬ್ಬರು ಹಲ್ಲೆ…
ಕನ್ನಡ ಪ್ರಕಾಶಕಿ, ಸಾಹಿತಿ ಆಶಾ ರಘು ಆತ್ಮಹತ್ಯೆ
ಬೆಂಗಳೂರು: ಕನ್ನಡ ಪ್ರಕಾಶಕಿ ಮತ್ತು ಸಾಹಿತಿ ಆಶಾ ರಘು (46) ಅವರು ಶನಿವಾರ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ…
