ಬೆಳ್ತಂಗಡಿ: ಅಕ್ರಮ ಗಾಂಜಾ ದಾಸ್ತಾನು ಮತ್ತು ಮಾರಾಟ ಪ್ರಕರಣ- ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!
ಬೆಳ್ತಂಗಡಿ: ಅಕ್ರಮ ಗಾಂಜಾ ದಾಸ್ತಾನು ಮತ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರಿಂದ ತುಂಬಾ ಸಮಯದಿಂದ…
ಝೆನಿತ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ
ಝೆನಿತ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ 15ನೇ ಆಗಸ್ಟ್ 2025ರಂದು ಸ್ವಾತಂತ್ರ್ಯ ದಿನವನ್ನು ದೊಡ್ಡ ಉತ್ಸಾಹದಿಂದ ಹಮ್ಮಿಕೊಂಡು…
ಬಹುಕೋಟಿ ವಂಚನೆ ಪ್ರಕರಣ: ಆರೋಪಿ ರೋಶನ್ ಸಲ್ದಾನ ವಿರುದ್ಧದ ನಾಲ್ಕು ಪ್ರಕರಣಗಳು ಮತ್ತೆ ಸಿಐಡಿಗೆ ಹಸ್ತಾಂತರ
ಮಂಗಳೂರು: ಬಹುಕೋಟಿ ವಂಚನೆ ಪ್ರಕರಣದ ಆರೋಪಿ ರೋಶನ್ ಸಲ್ದಾನನ ವಿರುದ್ಧ ದಾಖಲಾಗಿದ್ದ ನಾಲ್ಕು ಪ್ರಕರಣಗಳನ್ನು ಮತ್ತೆ ಸಿಐಡಿಗೆ…
ಕಂಬಳ ಕ್ಷೇತ್ರದಲ್ಲಿ ‘ರಾಜ’ನಾಗಿ ಮೆರೆದ ‘ಚೆನ್ನ’ ಇನ್ನಿಲ್ಲ
ಮಂಗಳೂರು : ಕಂಬಳ ಕ್ಷೇತ್ರದಲ್ಲಿ ರಾಜನಾಗಿ ಮೆರೆದ ಚೆನ್ನ ವಿಧಿವಶನಾಗಿದ್ದಾನೆ. ಕೊಳಚೂರು ಕೊಂಡೆಟ್ಟು ಸುಕುಮಾರ ಶೆಟ್ರ…
ಉಳ್ಳಾಲ: ಕರ್ತವ್ಯದಲ್ಲಿದ್ದಾಗಲೇ ಕುಸಿದು ಬಿದ್ದು ಬಸ್ ನಿರ್ವಾಹಕ ಸಾವು
ಉಳ್ಳಾಲ: ಕಾಲೇಜು ಬಸ್ಸಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಿರ್ವಾಹಕ ಕರ್ತವ್ಯದಲ್ಲಿದ್ದಾಗಲೇ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಅಡ್ಯಾರ್ ಸಮೀಪ…
ಬಂಟ್ವಾಳ: ಕೆಟ್ಟು ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ..!!
ಬಂಟ್ವಾಳ: ನೂತನವಾಗಿ ನಿರ್ಮಿತವಾಗಿ ಸಂಚಾರಕ್ಕೆ ಮುಕ್ತವಾಗಿರುವ ಕಲ್ಲಡ್ಕ ಮೇಲ್ಸೇತುವೆಯಲ್ಲಿ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಇನ್ನೊಂದು ಲಾರಿ…
ವಿಟ್ಲ: ರವಿ ಜೋಶಿ ಮೃತ ದೇಹ ಬಾವಿಯಲ್ಲಿ ಪತ್ತೆ!
ವಿಟ್ಲ: ಅಡ್ಡದ ಬೀದಿ ಮನೆಯ ಬಾವಿಯಲ್ಲಿ ರವಿ ಜೋಶಿ (68) ಎಂಬವರ ಶವ ಪತ್ತೆಯಾಗಿದೆ. ಯಕ್ಷಗಾನ…
ಉಡುಪಿ: ಮನೆಗೆ ನುಗ್ಗಿ ಸ್ನೇಹಿತರಿಂದಲೇ ವ್ಯಕ್ತಿಯ ಬರ್ಬರ ಹತ್ಯೆ!
ಉಡುಪಿ: ನಡುರಾತ್ರಿ ವ್ಯಕ್ತಿಯೋರ್ವನನ್ನು ಸ್ನೇಹಿತರೇ ಮನೆಗೆ ನುಗ್ಗಿ ಪತ್ನಿ, ತಾಯಿ ಹಾಗೂ ಮಗುವಿನ ಎದುರೇ ಬರ್ಬರವಾಗಿ…
ಚಾರ್ಮಾಡಿ ಘಾಟ್ನಲ್ಲಿ ಅಪಘಾತ: ಪ್ರಪಾತಕ್ಕೆ ಬಿದ್ದು ಯುವಕ
ಚಾರ್ಮಾಡಿ: ಪ್ರಕೃತಿ ಸೌಂದರ್ಯದಿಂದ ಹೆಸರುವಾಸಿಯಾದ ಚಾರ್ಮಾಡಿ ಘಾಟ್ನಲ್ಲಿ ಅಪಘಾತ ಸಂಭವಿಸಿ, 21 ವರ್ಷದ ಯುವಕನೊಬ್ಬ ಗಂಭೀರವಾಗಿ…
ಆ.17ರಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ
ಬೆಂಗಳೂರು: ಹೆಣಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಿ ಹಿಂದುಗಳ ಪುಣ್ಯಕ್ಷೇತ್ರವಾಗಿರುವ ಧರ್ಮಸ್ಥಳದ ವಿರುದ್ಧ ನಿರಂತರವಾಗಿ ನಡೆಯುತ್ತಿರುವ…