ಉಡುಪಿಯಲ್ಲಿ ಅಕ್ರಮ ಶಿಶು ಮಾರಾಟ: ವೈದ್ಯ ಸೇರಿ ಇಬ್ಬರು ಆರೋಪಿಗಳ ಬಂಧನ
ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು ತಿಂಗಳ ಹೆಣ್ಣು ಮಗುವನ್ನು ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ…
ಹಿರಿಯ ಸಾಹಿತಿ ಪತ್ರಕರ್ತ ಶ್ರೀ ಪರಮಾನಂದ ಸಾಲ್ಯಾನ್ ರಿಗೆ ರಂಗಭಾಸ್ಕರ- 2026 ಪ್ರಶಸ್ತಿ ಪ್ರದಾನ
ಮಂಗಳೂರು: ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಹದಿನೆಂಟನೆಯ ವಾರ್ಷಿಕೋತ್ಸವದ ಪರವಾಗಿ ರಂಗಭಾಸ್ಕರ-2026 ಪ್ರಶಸ್ತಿಯನ್ನು ಹಿರಿಯ ಪತ್ರಕರ್ತ,…
ಮಂಗಳೂರು ವಕೀಲರ ಸಂಘದ ಪದಗ್ರಹಣ ಸಮಾರಂಭ: ನೂತನ ಅಧ್ಯಕ್ಷರಾಗಿ ಶ್ರೀ ಜಗದೀಶ್ ಕೆ. ಶೇಣವ ಅಧಿಕಾರ ಸ್ವೀಕಾರ
ಮಂಗಳೂರು: ಮಂಗಳೂರು ವಕೀಲರ ಸಂಘದ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಮಂಗಳೂರು ನ್ಯಾಯಾಲಯದ…
ಬಂಟ್ವಾಳ : ಟೋಲ್ ತಪ್ಪಿಸಲು ವಾಹನಗಳ ದಾಂಧಲೆ ; ಬೂಮ್ ಬ್ಯಾರಿಯರ್ ಜಖಂ ಮಾಡಿ ಸಿಪಿಐ(ಎಂ) ಪಕ್ಷದ ಕಾರ್ಯಕರ್ತರ ಬಸ್ ಪರಾರಿ,
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬ್ರಹ್ಮಾರಕೊಟ್ಲು ಬಳಿಯಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ…
ಮಂಗಳೂರು : ಎಕ್ಕೂರು ರೈಲ್ವೇ ಮೇಲ್ಸೇತುವೆ ಬಳಿ ಭೀಕರ ಅಪಘಾತ : ಟ್ರಕ್ಗೆ ಬೈಕ್ ಡಿಕ್ಕಿ, ಯುವಕ ಸಾವು.
ಮಂಗಳೂರು : ಎಕ್ಕೂರು ರೈಲ್ವೇ ಮೇಲ್ಸೇತುವೆಯಲ್ಲಿ ಭಾನುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್…
ಮಂಗಳೂರು ಮಾಸ್ಟರ್ ಪ್ಲಾನ್: ಪಾದಚಾರಿಗಳ ಸುರಕ್ಷತೆಗೆ ಆದ್ಯತೆ ನೀಡಿ; ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಪತ್ರ!
ಮಂಗಳೂರು: ಮಂಗಳೂರು ನಗರದ ಮುಂಬರುವ ಮಾಸ್ಟರ್ ಪ್ಲಾನ್ನಲ್ಲಿ ಪಾದಚಾರಿಗಳ ಸುರಕ್ಷತೆ, ಸುಗಮ ಓಡಾಟಕ್ಕೆ ಆದ್ಯತೆ ನೀಡುವಂತೆ…
ಪಾಲಿಕೆ ವತಿಯಿಂದಲೇ ಕುದ್ಮುಲ್ ರಂಗರಾವ್ ಜಯಂತಿ ನಡೆಯಬೇಕು: ಶಾಸಕ ವೇದವ್ಯಾಸ ಕಾಮತ್
ಮಂಗಳೂರು: ದಲಿತೋದ್ದಾರಕ ಕುದ್ಮುಲ್ ರಂಗರಾಯರ ಜಯಂತಿಯು ಪಾಲಿಕೆ ವತಿಯಿಂದಲೇ ನಡೆಯುವ ಬಗ್ಗೆ ಶಾಸಕ ವೇದವ್ಯಾಸ ಕಾಮತ್…
ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ‘ಯೋಗ ವಿದ್ ಯೋಧ ‘ ಕಾರ್ಯಕ್ರಮ – ಜೂ.21ರಂದು ಕಾರಿಂಜೇಶ್ವರ ಬೆಟ್ಟದಲ್ಲಿ ಬೃಹತ್ ಯೋಗಾಭ್ಯಾಸ: ಸಂಸದ ಕ್ಯಾ. ಚೌಟ
ಮಂಗಳೂರು: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಈ ಬಾರಿ ಭೂಕೈಲಾಸವೆಂದೇ ಪ್ರಸಿದ್ಧವಾದ ಐತಿಹಾಸಿಕ ಶ್ರೀ ಕ್ಷೇತ್ರ…
ಮಂಗಳೂರು: ಕಲುಷಿತ ನೀರು ಪೂರೈಕೆ – ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಸಾರ್ವಜನಿಕರ, ಪಾಲಿಕೆಯ ಹಿರಿಯ ಅಧಿಕಾರಿಗಳ ತುರ್ತು ಸಭೆ
ಮಂಗಳೂರು: ನಗರದ ಕೆಲವೆಡೆ ಸಾರ್ವಜನಿಕರಿಗೆ ಕಲುಷಿತ ನೀರು ಪೂರೈಕೆಗೊಂಡು ಹಲವರು ಅಸ್ವಸ್ಥಗೊಂಡ ಹಿನ್ನಲೆಯಲ್ಲಿ ಬಿಜೈ 31ನೇ…
ಎಮ್ಆರ್ಜಿ ಗ್ರೂಪ್ ಗೆ ಸೇರ್ಪಡೆ ಗೊಂಡ ‘ಎಂಬ್ರೇಯರ್ ಲೆಗಸಿ 650’ ಬಿಸಿನೆಸ್ ಜೆಟ್ ವಿಮಾನ
ಮಂಗಳೂರು: ಎಮ್ಆರ್ಜಿ ಗ್ರೂಪ್ (MRG Group) ಸಂಸ್ಥಾಪಕರು ಮತ್ತು ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ…


