ಸಾಧನೆಗೆ ಅಡ್ಡಿಯಾಗದ ವಯಸ್ಸು: ದ್ವಿತೀಯ ಪಿ.ಯು ಪರೀಕ್ಷೆಯಲ್ಲಿ ಅಮ್ಮ-ಮಗಳು ಏಕಕಾಲಕ್ಕೆ ಉತ್ತೀರ್ಣ!
ಬಂಟ್ವಾಳ : ಗುರುವಾರ ಪ್ರಕಟವಾದ ದ್ವಿತೀಯ ಪಿಯುಸಿ ಫಲಿತಾಂಶವು ಜಿಲ್ಲೆಯಲ್ಲಿ ಹೊಸ ಇತಿಹಾಸಕ್ಕೆ ಸಾಕ್ಷಿಯಾಗಿದೆ. ಬಂಟ್ವಾಳದ…
ಮಂಗಳೂರು: ಇಬ್ಬರು ಕ್ರಿಮಿನಲ್ಗಳ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿ..!!
ಮಂಗಳೂರು: ನಾನಾ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಇಬ್ಬರು ಪ್ರಮುಖ ಆರೋಪಿಗಳ ಬಂಧನಕ್ಕೆ ಇಂಟರ್ಪೋಲ್…
ನೇಮೋತ್ಸವದ ಸಂದರ್ಭದಲ್ಲಿ ದೈವಧಾರಿಯಿಂದ ನಿನಗೆ ಮಗು ಬೇಕಾ ಅಥವಾ ಜಾಗ ಬೇಕಾ? ಎಂದು ಬೆದರಿಕೆ: ಕೇಸು ದಾಖಲು
ಸುಳ್ಯ: ಐವರ್ನಾಡು ಗ್ರಾಮದ ಮಡ್ತಿಲದಲ್ಲಿ ಮಡ್ತಿಲ ಕುಟುಂಬದ ನೇಮೋತ್ಸವದ ಸಂದರ್ಭದಲ್ಲಿ ದೈವಧಾರಿಯು ನಿನಗೆ ಮಗು ಬೇಕಾ…
ಏ.10 ರಿಂದ 12 ರವರೆಗೆ 10ನೇ ವರ್ಷದ ಜಿಪಿಎಲ್ ಉತ್ಸವ
ಮಂಗಳೂರು : ಮೂಲ್ಕಿ-ಹೆಜಮಾಡಿಯ ಶ್ಯಾನುಭೋಗ್ ಕುದ್ರುವಿನಲ್ಲಿ ಏಪ್ರಿಲ್ 10 ರಿಂದ 12ರವರೆಗೆ ಜಿಪಿಎಲ್ ಉತ್ಸವನ್ನು ದಶಮಾನೋತ್ಸವನ್ನಾಗಿ ಆಚರಿಸಲು…
ಪ್ರಜ್ವಲ್ ಯುವಕ ಮಂಡಲ (ರಿ) ಸೂಟರಪೇಟೆ ಇದರ ಮಾಜಿ ಅಧ್ಯಕ್ಷರಾದ ಕಿಶೋರ್ ಕುಮಾರ್ ಹೃದಯಾಘಾತದಿಂದ ನಿಧನ
ಮಂಗಳೂರು: ಪ್ರಜ್ವಲ್ ಯುವಕ ಮಂಡಲ (ರಿ) ಸೂಟರಪೇಟೆ ಇದರ ಮಾಜಿ ಅಧ್ಯಕ್ಷರಾದ ಕಿಶೋರ್ ಕುಮಾರ್ ರವರು…
ಲೋಕಾಯುಕ್ತ ಬಲೆಗೆ ಮಂಗಳೂರಿನ ಸಹಾಯಕ ಔಷಧ ನಿಯಂತ್ರಕ ಬಾಬು ಬಿ.ಎನ್ – 3 ಕೋಟಿಗೂ ಅಧಿಕ ಮೌಲ್ಯದ ಆಸ್ತಿ ಪತ್ತೆ
ಮಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಮಂಗಳೂರು ಪ್ರಾದೇಶಿಕ ಉಪ ಔಷಧ ನಿಯಂತ್ರಕರ ಕಚೇರಿಯ…
ಸುಳ್ಯ : ಮಸೀದಿಯ ಕಾಣಿಕೆ ಡಬ್ಬಿ ಕಳವು ಪ್ರಕರಣ-ಆರೋಪಿ ಬಂಧನ
ಸುಳ್ಯ : ಸಂಪಾಜೆ ಗೂನಡ್ಕ ಎಂಬಲ್ಲಿರುವ ಮಸೀದಿಯ ಆವರಣದಲ್ಲಿದ್ದ ಕಾಣಿಕೆ ಡಬ್ಬಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು…
ಎಂಸಿಸಿ ಬ್ಯಾಂಕ್ 2025-26 ವಿತ್ತೀಯ ವರ್ಷದಲ್ಲಿ ರೂ. 13 ಕೋಟಿ ಲಾಭ; ದೇರಳಕಟ್ಟೆಯಲ್ಲಿ 22ನೇ, ಕಟಪಾಡಿಯಲ್ಲಿ 23ನೇ ಶಾಖೆ ಆರಂಭಿಸಲು ಸಿದ್ಧತೆ!
ಮಂಗಳೂರು: ಎಂಸಿಸಿ ಬ್ಯಾಂಕ್ 31 ಮಾರ್ಚ್ 2026ಕ್ಕೆ ಅಂತ್ಯಗೊಳ್ಳುವ ಆರ್ಥಿಕ ವರ್ಷದಲ್ಲಿ ಎಲ್ಲಾ ವ್ಯವಹಾರ ಮಾನದಂಡಗಳಲ್ಲಿ…
ಮಂಗಳೂರು: ಜಪ್ಪಿನಮೊಗರು ವಾರ್ಡಿನ ನವೀಕೃತ “ವೈದ್ಯನಾಥ ಆಟೋ ಪಾರ್ಕ್” ಉದ್ಘಾಟಿಸಿದ ಶಾಸಕ ವೇದವ್ಯಾಸ್ ಕಾಮತ್
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ 54ನೇ ಜಪ್ಪಿನಮೊಗರು ವಾರ್ಡಿನ ಶ್ರೀ ವೈದ್ಯನಾಥ ಆಟೋ ಪಾರ್ಕ್…
ಬಂಟ್ವಾಳ:ದ್ವಿಚಕ್ರ ವಾಹನ ಕಳ್ಳತನ ಪ್ರಕರಣ – ಇಬ್ಬರ ಬಂಧನ
ಬಂಟ್ವಾಳ: ದ್ವಿಚಕ್ರ ವಾಹನ ಕಳ್ಳತನ ಪ್ರಕರಣವನ್ನು ಭೇದಿಸಿದ ಬಂಟ್ವಾಳ ಪಟ್ಟಣ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ,…


