‘ಸ್ಟೇಟ್ಬ್ಯಾಂಕ್’ನ ಮೀನುಗಾರರ ಸಮಸ್ಯೆಗಳಿಗೆ ಕಿವಿಯಾದ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ
ಮಂಗಳೂರು : ಮಂಗಳೂರಿನ ಕೇಂದ್ರ ಭಾಗವಾದ ಸ್ಟೇಟ್ ಬ್ಯಾಂಕ್ ಪರಿಸರದ ಮೀನು ಮಾರುಕಟ್ಟೆಯಲ್ಲಿ ವ್ಯಾಪಾರ ನಡೆಸುತ್ತಿರುವ ಮಹಿಳೆಯರ…
ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಆನೆ ಹಾವಳಿಯಿಂದ ಮುಕ್ತಿ,ನೆರವಿಗೆ ಬರಲಿದೆ ಎಲಿಫೆಂಟ್ ಟಾಸ್ಕ್ ಫೋರ್ಸ್: ಶಾಸಕ ಕಿಶೋರ್ ಕುಮಾರ್ ಪುತ್ತೂರು
ಪುತ್ತೂರು, ಬೆಳ್ತಂಗಡಿ ಭಾಗದ ಕೃಷಿಕರ ನಿದ್ದೆಗೆಡಿಸಿದ್ದ ಕಾಡಾನೆ ಹಾವಳಿ ತಡೆಗಟ್ಟಲು ರಾಜ್ಯ ಸರ್ಕಾರವು ಪ್ರತ್ಯೇಕ 'ಆನೆ…
ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನಲ್ಲಿ ಅತ್ಯಂತ ಹಿರಿಯ ನಾಗರಿಕ ವ್ಯಕ್ತಿಯ ಅಂಗಾಂಗ ದಾನ
ಮಂಗಳೂರು: ಮಂಗಳೂರಿನ ಕಂಕನಾಡಿ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನಲ್ಲಿ 65 ವರ್ಷ ಪ್ರಾಯದ ವ್ಯಕ್ತಿಯೊಬ್ಬರ ಅಂಗಾಂಗ…
ಮಂಗಳೂರಿನ ಪ್ರತಿಷ್ಠಿತ ಕೆನರಾ ಕಾಲೇಜಿಗೆ ‘ಸ್ವಾಯತ್ತತೆ ಮಾನ್ಯತೆ’
ಮಂಗಳೂರು: ಕೆನರಾ ಹೈಸ್ಕೂಲ್, ಅಸೋಸಿಯೇಷನ್ ಎಂಬ ಪ್ರಸಿದ್ಧ ಹಾಗೂ ಮೌಲ್ಯಾಧಾರಿತ ಶಿಕ್ಷಣಕ್ಕೆ ಬದ್ಧವಾದ ಸಂಸ್ಥೆಯಿಂದ 1973ರಲ್ಲಿ…
ಮಾರ್ಚ್ 7 ರಂದು ಜೆಪ್ಪು ಮೋರ್ಗನ್ಸ್ ಗೇಟ್ ನಲ್ಲಿ ಇಫ್ತಾರ್ ಸೌಹಾರ್ದ ಕೂಟ
ಮಂಗಳೂರು: “ವಿಧಾನ ಪರಿಷತ್ ಶಾಸಕ ಐವನ್ ಡಿ’ಸೋಜಾ ಅವರ ನೇತೃತ್ವದಲ್ಲಿ ಕಳೆದ ಹತ್ತು ವರ್ಷಗಳಿಂದ ನಿರಂತರವಾಗಿ ನಡೆದುಕೊಂಡು…
ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ (ನಿ.) ವತಿಯಿಂದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ: ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ವಿತರಣೆ.
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ (ನಿ.) ವತಿಯಿಂದ…
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದ ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾದ ಆರ್.ಧನರಾಜ್
ಸುಬ್ರಹ್ಮಣ್ಯ: ಮಾಜಿ ಪ್ರಧಾನಿ ಶ್ರೀ ದೇವೇಗೌಡರು ಸುಮಾರು ಎರಡು ವರುಷಗಳ ಬಳಿಕ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ…
ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್ ಕೇಸ್ ದಾಖಲು..!!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಪ್ರದೇಶದ ಮಸೀದಿ ಬಳಿ ಬಾಂಬ್ ಸ್ಫೋಟ ಮಾಡುವುದಾಗಿ ಸಾಮಾಜಿಕ…
ಬಿಜೆಪಿ ಮುಖಂಡ ಸತೀಶ್ ಪ್ರಭು ನಿಧನಕ್ಕೆ ಸಂಸದ ಕ್ಯಾ. ಚೌಟ ಸಂತಾಪ
ಮಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತರು, ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದ ಟ್ರಸ್ಟಿ,…
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥವಾಗಿ ಅಭಿವೃದ್ಧಿಪಡಿಸಲು ರೈಲ್ವೆ ಇಲಾಖೆ ಒಪ್ಪಿಗೆ
ಮಂಗಳೂರು: ನಗರದಲ್ಲಿ ಬಹು ವರ್ಷಗಳಿಂದ ಸಾರ್ವಜನಿಕರು ಸಾಕಷ್ಟು ಟ್ರಾಫಿಕ್ ಸಮಸ್ಯೆ ಹಾಗೂ ಕಿರಿಕಿರಿ ಅನುಭವಿಸುತ್ತಿದ್ದ ಪಾಂಡೇಶ್ವರ…


