ಕಾಮಗಾರಿ ನಮ್ಮದು, ಫೋಟೋ ನಿಮ್ಮದು! – ಕಾಂಗ್ರೆಸ್ ನಾಯಕರ ‘ಕ್ರೆಡಿಟ್ ರಾಜಕಾರಣ’ಕ್ಕೆ ಶಾಸಕ ವೇದವ್ಯಾಸ ಕಾಮತ್ ಕೆಂಡಾಮಂಡಲ!
ಮಂಗಳೂರು : ಅಭಿವೃದ್ಧಿ ಕಾಮಗಾರಿಗಳ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಅನುಸರಿಸುತ್ತಿರುವ “ಕ್ರೆಡಿಟ್ ರಾಜಕಾರಣ” ಹಾಗೂ ಜಿಲ್ಲಾ ಉಸ್ತುವಾರಿ…
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದ ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾದ ಆರ್.ಧನರಾಜ್
ಸುಬ್ರಹ್ಮಣ್ಯ: ಮಾಜಿ ಪ್ರಧಾನಿ ಶ್ರೀ ದೇವೇಗೌಡರು ಸುಮಾರು ಎರಡು ವರುಷಗಳ ಬಳಿಕ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ…
ವಿನಯಕುಮಾರ್ ಸೊರಕೆಯಿಂದ ಚಿಲ್ಲರೆ ರಾಜಕಾರಣ- ಶಾಸಕ ಗುರ್ಮೆ ಸುರೇಶ್ ಶೆಟ್ಟಿ
ಉಡುಪಿ: ಕಾಪು ಕ್ಷೇತ್ರದ ಅಭಿವೃದ್ಧಿ, ಜನಪರ ಕಾರ್ಯಕ್ಕೆ ಮಾಜಿ ಸಚಿವ ವಿನಯಕುಮಾರ್ ಸೊರಕೆ ಅಡ್ಡಿಪಡಿಸಿ ಚಿಲ್ಲರೆ…
ಮಂಗಳೂರು : ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಲಭ್ಯತೆಯಲ್ಲಿ ತೀವ್ರ ಕೊರತೆ, ಸರಕಾರದ ವಿರುದ್ಧ ಶಾಸಕ ವೇದವ್ಯಾಸ ಕಾಮತ್ ತೀವ್ರ ಆಕ್ರೋಶ.
ಮಂಗಳೂರು : ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಲಭ್ಯತೆಯಲ್ಲಿ ತೀವ್ರ ಕೊರತೆ ಉಂಟಾಗಿದ್ದು, ರೋಗಿಗಳನ್ನು ಪರದಾಡುವ ಸ್ಥಿತಿಗೆ…
ಪುತ್ತೂರು: ಮಹಿಳಾ ಕಾಲೇಜು ಪ್ರಾಂಶುಪಾಲರ ಅಮಾನತು: ‘ಒಣ ಪ್ರತಿಷ್ಠೆ ರಾಜಕಾರಣ’ ಶಾಸಕ ಕಿಶೋರ್ ಕುಮಾರ್ ಆಕ್ರೋಶ
ಪುತ್ತೂರು: ಪುತ್ತೂರಿನ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಭಾರ ಪ್ರಾಂಶುಪಾಲರ ಅಮಾನತು ವಿಚಾರ ರಾಜಕೀಯ…
‘ನಮ್ಮಪ್ಪನೇ ಐದು ವರ್ಷ ರಾಜ್ಯದ ಮುಖ್ಯಮಂತ್ರಿ’ ಎಂದ ಯತೀಂದ್ರ,ಯತೀಂದ್ರ ರವರೆ ನಮ್ಮ ಹೈಕಮಾಂಡ್ ಎಂದ ಡಿಕೆಶಿ .
ಮಂಗಳೂರು : ‘ನಮ್ಮಪ್ಪನೇ ಐದು ವರ್ಷ ರಾಜ್ಯದ ಮುಖ್ಯಮಂತ್ರಿ’ ಎಂದು ಯತೀಂದ್ರ ಸಿದ್ದರಾಮಯ್ಯ ರವರು ಹೇಳಿಕೆ ನೀಡಿದ್ದು…
ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬಕ್ಕೆ ಮುಖ್ಯಮಂತ್ರಿ ಕುರ್ಚಿ ಗೊಂದಲವೇ ಕಾರಣ – ನಳಿನ್ ಕುಮಾರ್ ಕಟೀಲ್
ಮಂಗಳೂರು : ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಪಾಲಿಕೆಯ ಚುನಾವಣೆ ರಾಜ್ಯ ಸರಕಾರ ಮಾಡದಿರಲು ಮುಖ್ಯ ಮಂತ್ರಿ…
ಕಾಂಗ್ರೆಸ್ ಪಕ್ಷದ ಪುಡಿ ರೌಡಿಗಳ ಬೀದಿ ಕಾಳಗಕ್ಕೆ ಕಡಿವಾಣ ಹಾಕಿ : ಉಡುಪಿ ನಗರ ಬಿಜೆಪಿ ಆಗ್ರಹ
ಉಡುಪಿ: ಉಡುಪಿ ನಗರದ ಹೃದಯ ಭಾಗದಲ್ಲಿ ರಾತ್ರಿ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಪುಡಿ ರೌಡಿಗಳಂತೆ ಪಾನಮತ್ತರಾಗಿ ಹೊಡೆದಾಡಿಕೊಂಡು…
ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ. ಚೌಟ
ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ…
ವಿಧಾನಮಂಡಲವನ್ನು ‘ಸುಳ್ಳಿನ ಕಾರ್ಖಾನೆ’ ಮಾಡಲು ಹೊರಟ ಕಾಂಗ್ರೆಸ್;ರಾಜ್ಯಪಾಲರನ್ನು ಅವಮಾನಿಸಿದ್ದು ಕೈ ಪಕ್ಷದ ಸೈದ್ಧಾಂತಿಕ ದಿವಾಳಿತನ, ಹತಾಶೆಯ ಪರಾಕಾಷ್ಠೆ -ಸಂಸದ ಕ್ಯಾ. ಚೌಟ
ಮಂಗಳೂರು: ಕರ್ನಾಟಕದ ವಿಧಾನಮಂಡಲದ ಇತಿಹಾಸದಲ್ಲಿಯೇ ಘನವೆತ್ತ ರಾಜ್ಯಪಾಲರನ್ನು ಅವಮಾನಿಸಿದ ಇಂದಿನ ಘಟನೆಯು ಕಾಂಗ್ರೆಸ್ ಪಕ್ಷದ ಸೈದ್ಧಾಂತಿಕ…


