ಚಿನ್ನಯ್ಯ ಆರೋಪ ಸತ್ಯ, ನೂರಾರು ಹೆಣಗಳನ್ನು ಹೂತಿಟ್ಟಿರೋದು ನಿಜ: ಗಿರೀಶ್ ಮಟ್ಟಣ್ಣನವರ್
ಬೆಂಗಳೂರು: ಬುರುಡೆ ಚಿನ್ನಯ್ಯ ಆರೋಪ ಸತ್ಯ. ನೂರಾರು ಹೆಣಗಳನ್ನು ಹೂತಿಟ್ಟಿರುವುದು ನಿಜ ಎಂಬುದಾಗಿ ಸೌಜನ್ಯ ಹೋರಾಟಗಾರ…
ಕಸದ ರಾಶಿಯಲ್ಲಿ ಮನುಷ್ಯನ ಮೂಳೆಗಳು ಪತ್ತೆ..!!
ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿ ಸಮೀಪದ ಗೋವಿಂದ ಶೆಟ್ಟಿಪಾಳ್ಯದಲ್ಲಿ ಕಸದ ರಾಶಿಯಲ್ಲಿ ಮನುಷ್ಯನ ಮೂಳೆಗಳು ಪತ್ತೆಯಾಗಿವೆ. ಗಣೇಶ…
ಧರ್ಮಸ್ಥಳ ಪ್ರಕರಣ : ಗಿರೀಶ್ ಮಟ್ಟಣ್ಣವರ್ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಕೆ
ಬೆಂಗಳೂರು : ಧರ್ಮಸ್ಥಳ ಪ್ರಕರಣ ದಿನದಿಂದ ದಿನಕ್ಕೆ ವಿವಿಧ ಸ್ವರೂಪ ಪಡೆಯುತ್ತಿದ್ದು, ಇದೀಗ ಧರ್ಮಸ್ಥಳ ದೇವಸ್ಥಾನದ…
ಗಣೇಶ ಮೂರ್ತಿ ಪ್ರತಿಷ್ಠಾಪನೆ, ವಿಸರ್ಜನೆಗೆ ಈ ನಿಯಮಗಳ ಪಾಲನೆ ಕಡ್ಡಾಯ
ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ಕುರಿತು ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ…
ಪ್ರಿಯಕರನೊಂದಿಗೆ ಸೇರಿ ಪತಿ ಕೊಂದ ಶಿಕ್ಷಕಿಗೆ ಮರಣದಂಡನೆ..!
ಶಿವಮೊಗ್ಗ: ಪತಿಯನ್ನು ಕೊಲೆಮಾಡಿದ ಪತ್ನಿ ಸೇರಿದಂತೆ ಇಬ್ಬರಿಗೆ ಮರಣದಂಡನೆ ಹಾಗೂ ಮತ್ತೋರ್ವನಿಗೆ ಏಳುವರ್ಷ ಕಾರಾಗೃಹವಾಸ ಶಿಕ್ಷೆಯನ್ನು ವಿಧಿಸಿ…
ಟ್ರಾಫಿಕ್ ದಂಡ ಪಾವತಿಗೆ ಮತ್ತೆ ರಿಯಾಯಿತಿ ಘೋಷಣೆ: ಶೇಕಡಾ 50ರಷ್ಟು ಡಿಸ್ಕೌಂಟ್
ಬೆಂಗಳೂರು: ಟ್ರಾಫಿಕ್ ಉಲ್ಲಂಘನೆ ದಂಡ ಪಾವತಿ ಮಾಡಲು ಸಾರಿಗೆ ಇಲಾಖೆ ಮತ್ತೊಮ್ಮೆ ರಿಯಾಯಿತಿ ಘೋಷಿಸಿ ಆದೇಶಿಸಿದೆ.…
ಅನನ್ಯಾ ಭಟ್ ನಾಪತ್ತೆ ಕೇಸ್ : SIT ಯಿಂದ ಸುಜಾತಾ ಭಟ್ ಗೆ ನೋಟಿಸ್ ಜಾರಿ.!
ಬೆಂಗಳೂರು: ಅನನ್ಯ ಭಟ್ ನಾಪತ್ತೆಯಾಗಿದ್ದರ ಬಗ್ಗೆ ಅವರ ತಾಯಿ ಸುಜಾತಾ ಭಟ್ ಆರೋಪಿಸಿದ್ದರು. ತಮ್ಮ ಮಗಳ…
ಬ್ರೇಕಿಂಗ್ ನ್ಯೂಸ್: ಯೂಟ್ಯೂಬರ್ ಸಮೀರ್.ಎಮ್.ಡಿ ಮನೆಯನ್ನು ಸುತ್ತುವರಿದ ಧರ್ಮಸ್ಥಳ ಪೊಲೀಸರು
ಬೆಂಗಳೂರು : ಯೂಟ್ಯೂಬರ್ ಸಮೀರ್.ಎಮ್.ಡಿ ಬಂಧನಕ್ಕೆ ಬೆಂಗಳೂರಿನಲ್ಲಿರುವ ಅವನ ಮನೆಯನ್ನು ಧರ್ಮಸ್ಥಳ ಪೊಲೀಸರು ಸುತ್ತುವರೆದಿದ್ದಾರೆ. ಧರ್ಮಸ್ಥಳ…
ಕರ್ನಾಟಕದಲ್ಲಿ 5 ವರ್ಷಗಳಲ್ಲಿ 14 ಸಾವಿರಕ್ಕೂ ಹೆಚ್ಚು ಮಕ್ಕಳು ನಾಪತ್ತೆ- ನಾಲ್ಕನೇ ಸ್ಥಾನದಲ್ಲಿ ದಕ್ಷಿಣ ಕನ್ನಡ ಜಿಲ್ಲೆ
ಬೆಂಗಳೂರು : ಕಳೆದ ಐದು ವರ್ಷದ ಅವಧಿಯಲ್ಲಿ ರಾಜ್ಯಾದ್ಯಂತ 14 ಸಾವಿರಕ್ಕಿಂತ ಹೆಚ್ಚು ಮಕ್ಕಳ ಅಪಹರಣವಾಗಿದ್ದು,…
ಧರ್ಮಸ್ಥಳ ಕೇಸ್: ವೀರೇಂದ್ರ ಹೆಗಡೆ ಫಸ್ಟ್ ರಿಯಾಕ್ಷನ್ ..!
ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಡಾ.ವೀರೇಂದ್ರ ಹೆಗಡೆ ಅವರು ಮೊದಲ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ…


